Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಾಡಳಿತದ ಸಂಪೂರ್ಣ ಸಹಕಾರ
(ರಾಜ್ಯ ) ಜಿಲ್ಲೆ

ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಾಡಳಿತದ ಸಂಪೂರ್ಣ ಸಹಕಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೨೧ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಸಿಂದಗಿ ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ಭರವಸೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರದಲ್ಲಿ ಜುಲೈ ೨೧ ಮತ್ತು ೨೨ ರಂದು ಜರುಗುವ ೨೧ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಾಡಳಿತದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ಭರವಸೆ ವ್ಯಕ್ತಪಡಿಸಿದರು.
ಸಿಂದಗಿ ನಗರದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ನಡೆದ ೨೧ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನನ್ನ ಆಡಳಿತಾವಧಿಯಲ್ಲಿ ತಾಲೂಕಿನಲ್ಲಿ ಜಿಲ್ಲಾ ಸಮ್ಮೇಳನ ನಡೆಯುತ್ತಿರುವುದು ಅತ್ಯಂತ ಸಂತೋಷಕರ ಸಂಗತಿ. ಕನ್ನಡಮ್ಮನ ನುಡಿ ತೇರನೆಳೆದು ಸೇವೆ ಮಾಡುವ ಸೌಭಾಗ್ಯ ನಮಗೆ ದೊರಕಿರುವದು ನಮ್ಮೆಲ್ಲರ ಅದೃಷ್ಟ. ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ, ಮಾದರಿಯಾಗಿ ಆಚರಿಸೋಣ ಎಂದರು.
ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಸಿಂದಗಿಯಲ್ಲಿ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿAದ ಸಮ್ಮೇಳನದ ತಯಾರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಅಕ್ಷರ ಜಾತ್ರೆಯ ಯಶಸ್ಸು ಪ್ರತಿ ಕನ್ನಡಿಗನ ಸಹಕಾರದ ಜೊತೆ ಜೊತೆಗೆ ತಾಲೂಕಾಡಳಿತದ ಮೇಲೆಯೂ ಗುರುತರ ಜವಾಬ್ದಾರಿ ಇದೆ. ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರು ಈಗಾಗಲೇ ತಾಲೂಕಾಡಳಿತ ಹಾಗೂ ತಾಲೂಕಿನ ಹಿರಿಯರೊಂದಿಗೆ ಸಭೆಯನ್ನು ಮಾಡಿ ಸೂಕ್ತ ಸೂಚನೆಗಳನ್ನು ನೀಡಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷ ವಾಯ್.ಸಿ.ಮಯೂರ ಮಾತನಾಡಿ, ೧೪ ವರ್ಷಗಳ ಹಿಂದೆ ಸಿಂದಗಿಯಲ್ಲಿ ಜಿಲ್ಲಾ ಸಮ್ಮೇಳನ ಜರುಗಿದೆ. ಈಗ ಮತ್ತೊಮ್ಮೆ ಜಿಲ್ಲಾ ಸಮ್ಮೇಳನ ಆಚರಣೆ ಮಾಡುವ ಸುಯೋಗ ದೊರೆತದ್ದು ತಾಲೂಕಿನ ಸುದೈವ. ೨೧ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಶಾಸಕರು ಹಾಗೂ ತಾಲೂಕ ಆಡಳಿತಕ್ಕೆ ಗೌರವ ದೊರಕುವುದು ಎಂದರು.
ಪ್ರಾಸ್ತಾವಿಕವಾಗಿ ತಾಲೂಕು ಗೌರವ ಕಾರ್ಯದರ್ಶಿ ಆನಂದ ಶಾಬಾದಿ ಮಾತನಾಡಿದರು.
ಶಿಕ್ಷಕಿ, ಸಾಹಿತಿ ಸೈನಾಬಿ ಮಸಳಿ ಪ್ರಾರ್ಥಿಸಿದರು. ಶಿಕ್ಷಕ ಮಹೆತಾಬ ಕಾಗವಾಡ ಗೀತಗಾಯನ ಮಾಡಿದರು. ಪದಾಧಿಕಾರಿಗಳಾದ ಶಾಂತು ರಾಣಾಗೋಳ, ಎಸ್.ಎಸ್.ಸಾತಿಹಾಳ, ವರ್ಷಾ ಪಾಟೀಲ, ಸುನಂದಾ ಯಂಪೂರೆ, ರಾಮಕೃಷ್ಣ ಹೆಬ್ಬಾಳ, ಶಿವಾನಂದ ಶಿವಸಿಂಪಗೇರ, ಡಾ.ಪ್ರಕಾಶ ರಾಗರಂಜಿನಿ, ಅನಸೂಯ ಪಾರಗೊಂಡ, ಅಂಬರೀಶ ಚೌಗಲೆ, ಖಲೀಲ ಬಡಿಗೇರ, ವಿಶ್ವನಾಥ ಪಾಟೀಲ ಸೇರಿದಂತೆ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು
    In (ರಾಜ್ಯ ) ಜಿಲ್ಲೆ
  • ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ
    In (ರಾಜ್ಯ ) ಜಿಲ್ಲೆ
  • ​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.