Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶೇಷ ಚೇತನರ ಅನುದಾನ ಅಧಿಕಾರಿಗಳು ಸಮರ್ಪಕವಾಗಿ ಬಳಸಿ
(ರಾಜ್ಯ ) ಜಿಲ್ಲೆ

ವಿಶೇಷ ಚೇತನರ ಅನುದಾನ ಅಧಿಕಾರಿಗಳು ಸಮರ್ಪಕವಾಗಿ ಬಳಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ದಲ್ಲಿ ನಡೆದ ವಿಶೇಷ ಚೇತನರ ಕುಂದು-ಕೊರತೆಗಳ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿಗಳಲ್ಲಿ ವಿಶೇಷ ಚೇತನರಿಗೆ ಯಾವುದೇ ರೀತಿಯ ಅಡೆತಡೆ ಉಂಟಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ವಿಶೇಷ ಚೇತನರಿಗಾಗಿ ಮೀಸಲಿರುವ ಶೇ.೫ರಷ್ಟು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಚೇತನರ ಕುಂದು-ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶೇಷ ಚೇತನರಿಗೆ ವಿವಿಧ ಇಲಾಖೆಗಳ ಮೂಲಕ ದೊರೆಯುವ ಸೌಲಭ್ಯಗಳು ಮತ್ತು ಯೋಜನೆಗಳ ಅನುಷ್ಠಾನದ ಕುರಿತು ಪರಿಶೀಲನೆ ನಡೆಸಿದ ಅವರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ನೀಡಲಾಗುವ ವಿಶೇಷ ಚೇತನರ ಬಸ್‌ಪಾಸ್ ವಿತರಣೆಯನ್ನು ಮತ್ತಷ್ಟು ಸರಳೀಕರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಎಲ್ಲಾ ಇಲಾಖೆಗಳ ಕಚೇರಿಗಳ ಸೂಚನಾ ಫಲಕಗಳಲ್ಲಿ ವಿಶೇಷ ಚೇತನರಿಗಾಗಿ ಮೀಸಲಿರುವ ಶೇ.೫ರ ಅನುದಾನ ಹಾಗೂ ಸೌಲಭ್ಯಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ಸೂಚಿಸಿದರು.
ಮಾಸಾಶನ (ಪಿಂಚಣಿ) ಸಂಬಂಧಿತ ಬಾಕಿ ಪ್ರಕರಣಗಳನ್ನು ಮುಂಬರುವ ಒಂದು ವಾರದೊಳಗೆ ವಿಲೇವಾರಿ ಮಾಡಿ ಅರ್ಹರಿಗೆ ಸೌಲಭ್ಯ ತಲುಪುವಂತೆ ಕ್ರಮವಹಿಸಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ವಿಶೇಷ ಚೇತನರ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.
ಅಲ್ಲದೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಬಳಕೆಗೆ ಅನುಕೂಲವಾಗುವ ವಿಶೇಷ ಚೇತನರ ಸ್ನೇಹಿ ಶೌಚಾಲಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಕೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತ್ ಗುಣಾರಿ, ಮಹಾನಗರ ಪಾಲಿಕೆಯ ಮಹಾವೀರ ಬೋರಣ್ಣನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎ. ಉಪ್ಪಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಿರ್ಮಲ ಸುರಪುರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿಶೇಷ ಚೇತನರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೊಲ್ಹಾರ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಿತ್ತನೆ ಬೀಜ ಮಾರಾಟ ಮಳಿಗೆ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರ ಅನುದಾನ ಅಧಿಕಾರಿಗಳು ಸಮರ್ಪಕವಾಗಿ ಬಳಸಿ
    In (ರಾಜ್ಯ ) ಜಿಲ್ಲೆ
  • ಸಾಹಿತ್ಯ ಸಮ್ಮೇಳನಕ್ಕೆ ತಾಲೂಕಾಡಳಿತದ ಸಂಪೂರ್ಣ ಸಹಕಾರ
    In (ರಾಜ್ಯ ) ಜಿಲ್ಲೆ
  • ಡಿಜಿ ಪ್ರಶಂಸಾ ಪದಕಕ್ಕೆ ಚೆನ್ನಬಸವಣ್ಣ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ ಸಂಸ್ಥೆಗಳಿಗೆ ಎಲ್ಲರ ಸಹಕಾರ ಅಗತ್ಯ :ಅಂಗಡಿ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ತುಂಬಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹದಗೆಟ್ಟ ರಸ್ತೆ ಸುಧಾರಿಸಲು ಆಗ್ರಹಿಸಿ ರೈತಸಂಘ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.