Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿತ್ತನೆ ಬೀಜ ಮಾರಾಟ ಮಳಿಗೆ: ಅರ್ಜಿ ಆಹ್ವಾನ

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

ಶಿಕ್ಷಕರಿಗೆ ಮೊಟ್ಟೆ ಭಾರ; ಹೆಚ್ಚುವರಿ ಹಣ ಬಿಡುಗಡೆಗೆ ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿತ್ತನೆ ಬೀಜ ಮಾರಾಟ ಮಳಿಗೆ: ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಬಿತ್ತನೆ ಬೀಜ ಮಾರಾಟ ಮಳಿಗೆ: ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿನ ಬೀಜ ಮಾರಾಟ ಮಳಿಗೆಗಳು, ಕೃಷಿ ಸೇವಾ ಕೇಂದ್ರಗಳು ಹಾಗೂ ಕೃಷಿ ಸಂಬಂಧಿತ ವಹಿವಾಟು ನಡೆಸುತ್ತಿರುವ ಅರ್ಹ ವ್ಯಾಪಾರಿಗಳು ಬಿತ್ತನೆ ಬೀಜ ಮಾರಾಟಕ್ಕೆ ಅಗತ್ಯವಾದ ಬೀಜ ಮಾರಾಟ ಪರವಾನಗಿ (ಸೀಡ್ ಲೈಸೆನ್ಸ್) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಬೀಜ ಕಾಯ್ದೆ-೧೯೬೬ ಹಾಗೂ ಬೀಜ ನಿಯಮ-೧೯೬೮ರ ಅನ್ವಯ ರೈತರಿಗೆ ಗುಣಮಟ್ಟದ ಮತ್ತು ಪ್ರಮಾಣಿತ ಬೀಜಗಳನ್ನು ಮಾತ್ರ ಮಾರಾಟ ಮಾಡಬೇಕು. ಅದರಂತೆ ತರಕಾರಿ ಮತ್ತು ಹೂವಿನ ಬೀಜಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರು ಬೀಜಗಳ ನಿಯಂತ್ರಣ ಆದೇಶ-೧೯೮೩ರ ಪ್ರಕಾರ ತೋಟಗಾರಿಕೆ ಇಲಾಖೆಯಿಂದ ಬೀಜ ಮಾರಾಟ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ.
ಆದ್ದರಿಂದ ಜಿಲ್ಲೆಯಲ್ಲಿನ ಎಲ್ಲಾ ಬೀಜ ಮಾರಾಟ ವ್ಯಾಪಾರಿಗಳು ಜುಲೈ ೧೫ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಬೀಜ ಮಾರಾಟ ಪರವಾನಗಿ ಪತ್ರವನ್ನು ಪಡೆಯಬೇಕು.ಪರವಾನಗಿ ಪಡೆಯದೇ ಬೀಜ ಮಾರಾಟ ನಡೆಸುತ್ತಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಪರವಾನಗಿ ಪಡೆಯಲು ಅರ್ಜಿ ನಮೂನೆ ಜೊತೆಗೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಜಿಎಸ್‌ಟಿ ನೋಂದಣಿ ಪ್ರಮಾಣಪತ್ರ, ಬೀಜ ಉತ್ಪಾದನಾ ಸಂಸ್ಥೆಯಿಂದ ಪಡೆದ ಬೀಜ ಮೂಲ ಪ್ರಮಾಣಪತ್ರ, ಮಳಿಗೆಯ ಸ್ವಂತ ಅಥವಾ ಬಾಡಿಗೆ ದಾಖಲಾತಿಗಳು, ನಗರಸಭೆ ಅಥವಾ ಗ್ರಾಮ ಪಂಚಾಯಿತಿಯಿಂದ ಪಡೆದ ಮಳಿಗೆ ನೋಂದಣಿ ಪ್ರಮಾಣಪತ್ರ ಹಾಗೂ ಇತ್ತೀಚಿನ ತೆರಿಗೆ ಪಾವತಿ ರಶೀದಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆಯೂ ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಮೀಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ

ಶಿಕ್ಷಕರಿಗೆ ಮೊಟ್ಟೆ ಭಾರ; ಹೆಚ್ಚುವರಿ ಹಣ ಬಿಡುಗಡೆಗೆ ಆಗ್ರಹ

ಇಂಡಿ ಸರ್ಕಾರಿ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರ ನೇಮಕಕ್ಕೆ ಆಗ್ರಹ

ಭೂಕಬಳಿಕೆ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿತ್ತನೆ ಬೀಜ ಮಾರಾಟ ಮಳಿಗೆ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೇಕಾರ ಸಮ್ಮಾನ್ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಿಗೆ ಮೊಟ್ಟೆ ಭಾರ; ಹೆಚ್ಚುವರಿ ಹಣ ಬಿಡುಗಡೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂಡಿ ಸರ್ಕಾರಿ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರ ನೇಮಕಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೂಕಬಳಿಕೆ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ
    In (ರಾಜ್ಯ ) ಜಿಲ್ಲೆ
  • ಜೂ.೩೦ ರಂದು ಮೂಕೀಹಾಳ ಗ್ರಾಪಂ ಎದುರು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಮ್ಮನಳ್ಳಿ ಶಾಲೆ ಭೂಮಿ ಖರೀದಿಗೆ ಶಾಸಕ ಮನಗೂಳಿ ಧನಸಹಾಯ
    In (ರಾಜ್ಯ ) ಜಿಲ್ಲೆ
  • ಅಂದ – ಆರೋಗ್ಯ
    In ಭಾವರಶ್ಮಿ
  • ವಚನಗಳು ಲಿಂಗಾಯತರು ಮತ್ತು ನಾವು
    In ವಿಶೇಷ ಲೇಖನ
  • ಅಮ್ಮಾ ಫೌಂಡೇಶನ್ ಉದ್ಘಾಟನೆ | ತಾಯಂದಿರರ ಪಾದಪೂಜೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.