Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ

ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ

ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸೇತುವೆಯಾದ ಮೊಹರಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನರ ಆರ್ಥಿಕ ಸಬಲೀಕರಣಲ್ಲಿ ಸಹಕಾರ ಬ್ಯಾಂಕುಗಳ ಪಾತ್ರ ಅನನ್ಯ
(ರಾಜ್ಯ ) ಜಿಲ್ಲೆ

ಜನರ ಆರ್ಥಿಕ ಸಬಲೀಕರಣಲ್ಲಿ ಸಹಕಾರ ಬ್ಯಾಂಕುಗಳ ಪಾತ್ರ ಅನನ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಪ್ರತಿಷ್ಠಿತ ಮಹಾಲಕ್ಷ್ಮಿ
ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಅಭಿಯಂತರರ ವಿಶೇಷ ಸಭೆ ನಡೆಸಲಾಯಿತು. ಕಟ್ಟಡ ನಿರ್ಮಾಣ ಸೇರಿದಂತೆ ಬ್ಯಾಂಕಿನ ವತಿಯಿಂದ ಕಲ್ಪಿಸಲಾಗುವ ವಿವಿಧ ಆರ್ಥಿಕ ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಯಿತು.
ಸಹಕಾರದಿಂದ ಸಮರ್ಥನ ಎಂಬ ಧ್ಯೇಯದೊಂದಿಗೆ ಆಯೋಜಿಸಲಾಗಿದ್ದ ಈ ವಿಶೇಷ ಸಮಾಲೋಚನಾ ಸಭೆಯಲ್ಲಿ ಬ್ಯಾಂಕಿನ ವಿವಿಧ ಸೌಕರ್ಯ ಹಾಗೂ ಸೌಲಭ್ಯಗಳ ಬಗ್ಗೆ ಸಭೆಯಲ್ಲಿ ವಿಸ್ತಾರವಾಗಿ ತಿಳಿಸಲಾಯಿತು.
ಈ ವೇಳೆ ಬ್ಯಾಂಕಿನ ಅಧ್ಯಕ್ಷ ಮುಕುಂದ ಕುಲಕರ್ಣಿ ಮಾತನಾಡಿ, ಸಹಕಾರ ಬ್ಯಾಂಕುಗಳು ಜನರ ಆರ್ಥಿಕ ಸಬಲೀಕರಣಲ್ಲಿ ಅನುಪಮ ಪಾತ್ರ ವಹಿಸುತ್ತಿವೆ, ಕಟ್ಟಡ ನಿರ್ಮಾಣ ಸೇರಿದಂತೆ ಅನೇಕ ಉದ್ದೇಶಗಳಿಗೆ ಸಾಲ ಸೌಲಭ್ಯ ಒದಗಿಸುವ ಮೂಲಕ ಕಟ್ಟಡ ನಿರ್ಮಾಣ ಕ್ಷೇತ್ರಕ್ಕೂ ಕೊಡಗೆ ನೀಡಿದೆ, ಸಮಾಜದಲ್ಲಿ ಅಭಿಯಂತರರ ಪಾತ್ರ ಪ್ರಮುಖವಾಗಿದೆ, ಎಲ್ಲ ಕಟ್ಟಡಗಳ ಹಿಂದೆ ಅಭಿಯಂತರರ ಶ್ರಮ ಅಡಗಿದೆ ಎಂದರು.
ಅಭಿಯಂತರರ ಸಂಘದ ಅಧ್ಯಕ್ಷ ಅರುಣ ಮಠ ಮಾತನಾಡಿ, ಸಹಕಾರ ಬ್ಯಾಂಕುಗಳು ಆರ್ಥಿಕ ಪ್ರಗತಿಗೆ ನೀಡುತ್ತಿರುವ ಕೊಡುಗೆ ಅನನ್ಯ, ಸಹಕಾರ ಚಳವಳಿ ಒಂದು ಬಹುಮುಖ್ಯ ಅಂಗ, ಉತ್ತಮ ಮನೆ ನಿರ್ಮಾಣ ಪ್ರತಿಯೊಬ್ಬರ ಕನಸು, ಈ ಕನಸು ಈಡೇರಿಸುವ ನಿಟ್ಟಿನಲ್ಲಿ ಅಭಿಯಂತರರು ಶ್ರಮಿಸುತ್ತಾರೆ, ಪ್ರತಿಯೊಬ್ಬರ ಕನಸಿನ ಮನೆಗೆ ಸಾಕಾರ ರೂಪ ನೀಡುವವರು ಅಭಿಯಂತರರು, ಈ ನಿಟ್ಟಿನಲ್ಲಿ ಸಹಕಾರ ಬ್ಯಾಂಕು ಮುಂದೆ ಬಂದು ವಿವಿಧ ಸೌಲಭ್ಯ ಒದಗಿಸಲು ಮುಂದಾಗಿರುವುದು ಸಂತೋಷ ತಂದಿದೆ ಎಂದರು.
ಗಂಗಾಧರ, ಅಶ್ರಫ್ ಕುಡಚಿ, ಮಹೇಶ ರಾಂಪೂರ, ಮಹಾಲಕ್ಷ್ಮೀ ಬ್ಯಾಂಕ್ ಉಪಾಧ್ಯಕ್ಷ ವಿಕಾಸ್ ಪದಕಿ, ನಿರ್ದೇಶಕರಾದ ವಿಜಯ ಜೋಶಿ, ಕೃಷ್ಣಾ ಗುನ್ನಾಳಕರ, ಶಂಕರ್‌ರಾವ್ ಕುಲಕರ್ಣಿ, ಪವನ್ ಕುಲಕರ್ಣಿ, ಬಸವರಾಜ್ ಪತ್ತಾರ, ರಾಧಾ ತಾವರಗೇರಿ, ಬ್ಯಾಂಕಿನ ಪ್ರಬಂಧಕಿ ಪದ್ಮಾವತಿ ಕುಲಕರ್ಣಿ ಬ್ಯಾಂಕಿನ ಆರ್ಥಿಕ ಸೌಲಭ್ಯ ಹಾಗೂ ಸೇವೆಗಳ ಕುರಿತು ವಿವರಣೆ ನೀಡಿದರು. ಬ್ಯಾಂಕಿನ ನಿರ್ದೇಶಕಿ ಹಾಗೂ ಅಭಿಯಂತರರ ಸಂಘದ ನಿರ್ದೇಶಕಿಯೂ ಆಗಿರುವ ವೀಣಾ ಟಂಕಸಾಲಿ ವಂದಿಸಿದರು.
ಈ ಸಂದರ್ಭದಲ್ಲಿ ಅಭಿಯಂತರರ ಸಂಘದ ಪದಾಧಿಕಾರಿಗಳು ಬ್ಯಾಂಕಿನ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ

ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ

ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸೇತುವೆಯಾದ ಮೊಹರಂ

ಬೆಂಗಳೂರಿಗೆ ಭದ್ರ ಬುನಾದಿ ಹಾಕಿದ ಕೆಂಪೇಗೌಡರು :ಶಾಸಕ ಅನಿಲ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ
    In (ರಾಜ್ಯ ) ಜಿಲ್ಲೆ
  • ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ
    In (ರಾಜ್ಯ ) ಜಿಲ್ಲೆ
  • ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸೇತುವೆಯಾದ ಮೊಹರಂ
    In (ರಾಜ್ಯ ) ಜಿಲ್ಲೆ
  • ಬೆಂಗಳೂರಿಗೆ ಭದ್ರ ಬುನಾದಿ ಹಾಕಿದ ಕೆಂಪೇಗೌಡರು :ಶಾಸಕ ಅನಿಲ್
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾದರೆ ಪಿಡಿಓಗಳೇ ನೇರ ಹೊಣೆಗಾರರು
    In (ರಾಜ್ಯ ) ಜಿಲ್ಲೆ
  • ಲೈನ್‌ಮ್ಯಾನ್‌ ನಿರ್ಲಕ್ಷ್ಯಕ್ಕೆ ರೈತ ಬಲಿ!
    In (ರಾಜ್ಯ ) ಜಿಲ್ಲೆ
  • ಬಿಸಿಯೂಟ ದರ ಮರುನಿಗದಿಗೆ ಆಗ್ರಹಿಸಿ ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಬಲವರ್ಧನೆಗೆ ಎಸ್‌ಐಆರ್ ಯಶಸ್ವಿ ಅಗತ್ಯ :ರಮೇಶ
    In (ರಾಜ್ಯ ) ಜಿಲ್ಲೆ
  • ಸಮಾಜದ ಪರಿವರ್ತನೆಗೆ ಮಹಿಳಾ ಜಾಗೃತಿಯೊಂದೇ ಮಾರ್ಗ :ರಶ್ಮಿ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.