Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೫ ವರ್ಷದೊಳಗಿನ ಮಗುವಿಗೆ ಪೋಲಿಯೊ ಲಸಿಕೆ ಹಾಕಿಸಿ :ಅವಜಿ
(ರಾಜ್ಯ ) ಜಿಲ್ಲೆ

೫ ವರ್ಷದೊಳಗಿನ ಮಗುವಿಗೆ ಪೋಲಿಯೊ ಲಸಿಕೆ ಹಾಕಿಸಿ :ಅವಜಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಎಲ್ಲ ಸಾರ್ವಜನಿಕರು ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಬೇಕೆಂದು ವಿಜಯಪುರ್ ತಾಲೂಕ ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ರಾಜಶೇಖರ ಅವಜಿ ತಿಳಿಸಿದರು.
ಶಿವಣಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹಡಗಲಿ ತಾಂಡಾ ನಂಬರ್ ಮೂರರ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು, ಮಗುವಿಗೆ ಎರಡು ಹನಿ ಪೊಲಿಯೋ ಲಸಿಕೆಯನ್ನು ಹಾಕುವ ಮುಖಾಂತರ ಉದ್ಘಾಟಿಸಿ ಮಾತನಾಡಿದವರು, ನಮ್ಮ ಭಾರತ ದೇಶ ಪೋಲಿಯೋ ಮುಕ್ತ ದೇಶವಾಗಿದೆ, ಕೆಲವು ದೇಶಗಳಲ್ಲಿ ಪೋಲಿಯೊ ಇನ್ನು ಬೀತಿಯನ್ನುಂಟು ಮಾಡುತ್ತಿದ್ದು, ಮುನ್ನೆಚ್ಚರಿಕೆಯಾಗಿ ಈ ಲಸಿಕಾ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ,ಪೋಲಿಯೋ ಒಂದು ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡಬಲ್ಲ ಅಪಾಯಕಾರಿ ರೋಗ. ಕೇವಲ ಎರಡು ಹನಿ ಲಸಿಕೆ ನಿಮ್ಮ ಮಗುವಿನ ಆರೋಗ್ಯಕರ ಭವಿಷ್ಯಕ್ಕೆ ಭದ್ರತೆ ನೀಡುತ್ತದೆ. ಈ ಮೊದಲು ಮಗುವಿಗೆ ನೀವು ಎಷ್ಟೇ ಬಾರಿ ಪೋಲಿಯೋ ಲಸಿಕೆಯನ್ನು ಹಾಕಿಸಿದ್ದರು ಕೂಡ,ಈಗ ಮತ್ತೆ ೫ ವರ್ಷದ ಒಳಗಿನ ಎಲ್ಲ ಮಕ್ಕಳಿಗು ಎರಡು ಹನಿ ಪೋಲಿಯೋ ಲಸಿಕೆಯನ್ನು ಹಾಕಿಸಬೇಕು, ಪೋಲಿಯೋ ಲಸಿಕೆ ಸಂಪೂರ್ಣ ಸುರಕ್ಷಿತ ಲಸಿಕೆ ಯಾಗಿದೆ. ಎಲ್ಲರೂ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಿಸುವುದರಿಂದ ಸಂಪೂರ್ಣ ರಕ್ಷಣೆ ಪಡೆಯಬಹುದಾಗಿದೆ. ಪೋಲಿಯೋ ವಿರುದ್ಧ ನಿರಂತರ ಗೆಲುವು ಮುಂದುವರಿಸೋಣ, ಗ್ರಾಮದ ಎಲ್ಲ ಸಾರ್ವಜನಿಕರ ಮತ್ತು ವಿವಿಧ ಇಲಾಖೆಯ ಸಹಕಾರದಿಂದ,ಆರೋಗ್ಯ ಇಲಾಖೆ ಜೊತೆ ಗುಡಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದರು. ಪಲ್ಸ್ ಪೋಲಿಯೊ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶಂಕರ್ ರಾಠೋಡ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಚೈತನ್ಯ ರಘುನಾಥ ರಾಠೋಡ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿ ಆರ್ ಎಸ್ ಪಾಟೀಲ, ಸಮುದಾಯ ಆರೋಗ್ಯ ಅಧಿಕಾರಿ ಲಕ್ಷ್ಮಿ ಅಗಸಿಬಾಗಿಲ ಆಶಾ ಕಾರ್ಯಕರ್ತೆಯರಾದ ಬೇಬಿಬಾಯಿ ಪವಾರ, ಅಂಗನವಾಡಿ ಕಾರ್ಯಕರ್ತೆಯರಾದ ಸೋನಾಬಾಯಿ ನಾಯಕ್ , ಹಡಗಲಿ ತಾಂಡಾ ಗ್ರಾಮದ ಎಲ್ಲ ಸಾರ್ವಜನಿಕರು , ಹಿರಿಯರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು
    In (ರಾಜ್ಯ ) ಜಿಲ್ಲೆ
  • ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ
    In (ರಾಜ್ಯ ) ಜಿಲ್ಲೆ
  • ​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.