Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜುಲೈ ೧೯ ರಿಂದ ೨೯ ರವರೆಗೆ ಶ್ರೀ ಖಾಸ್ಗತೇಶ್ವರ ಜಾತ್ರೆ
(ರಾಜ್ಯ ) ಜಿಲ್ಲೆ

ಜುಲೈ ೧೯ ರಿಂದ ೨೯ ರವರೆಗೆ ಶ್ರೀ ಖಾಸ್ಗತೇಶ್ವರ ಜಾತ್ರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾರ್ಥಕ ಗೆಳೆಯರ ಬಳಗದಿಂದ ೧ ದಿನದ ಪ್ರಸಾದ ವ್ಯವಸ್ಥೆಗೆ ಸಜ್ಜು

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ರಾಜ್ಯದ ಪ್ರಮುಖ ಮಠಗಳಲ್ಲಿ ಒಂದಾದ ತಾಳಿಕೋಟೆಯ ಶ್ರೀ ಖಾಸ್ಗತೇಶ್ವರ ಮಠದ ಶ್ರೀ ಖಾಸ್ಗತೇಶ್ವರ ಜಾತ್ರೋತ್ಸವವು ಜುಲೈ ೧೯ ರಿಂದ ೨೯ ರವರೆಗೆ ವಿಜೃಂಭಣೆಯಿಂದ ಜರುಗಲಿದೆ.
ಈ ಜಾತ್ರೋತ್ಸವದಲ್ಲಿ ಒಂದು ದಿನದ ಪ್ರಸಾದ ವ್ಯವಸ್ಥೆ ಭಕ್ತಾದಿಗಳ ಕುರಿತು ಮಾಡಲು ಮುಂದಾಗಿದ್ದ ೧೯೮೬ ನೇ ಸಾಲಿನಲ್ಲಿ ಶ್ರೀ ಖಾಸ್ಗತೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದ ಈ ಸಾರ್ಥಕ ಗೆಳೆಯರ ಬಳಗ ರವಿವಾರರಂದು ಶ್ರೀಗಳಿಗೆ ಭೆಟ್ಟಿ ನೀಡಿ ತಾವು ಮಾಡಲಿರುವ ಎರಡನೇ ಸಲದ ಪ್ರಸಾದದ ವ್ಯವಸ್ಥೆ ಕುರಿತು ಶ್ರೀಗಳಿಗೆ ತಿಳಿಸಿದರು.
ಶ್ರೀ ಖಾಸ್ಗತೇಶ್ವರ ಜಾತ್ರೋತ್ಸವ ಕುರಿತು ಸಪ್ತಭಜನೆಯು ಜುಲೈ ೧೯ ರಂದು ಪ್ರಾರಂಭಗೊಳ್ಳಲಿದ್ದು ೨೬ ರಂದು ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ಜರುಗಲಿದೆ ಅಂದೇ ಶ್ರೀ ಮಠದ ವತಿಯಿಂದ ಮಹಾಪ್ರಸಾದ ಜರುಗುವದೆಂದು ಶ್ರೀಗಳು ತಿಳಿಸಿದರು.
ಜುಲೈ ೨೭ ರಂದು ಆನೆ ಅಂಬಾರಿ ಮೇಲೆ ಶ್ರೀ ಖಾಸ್ಗತೇಶ್ವರರ ಹಾಗೂ ಶ್ರೀ ವಿರಕ್ತಶ್ರೀಗಳ ಉತ್ಸವ ಮೂರ್ತಿಗಳ ಭವ್ಯ ಮೆರವಣಿಗೆ ಜರುಗುವದಲ್ಲದೇ ಅಂದೇ ಸಾಯಂಕಾಲ ಶ್ರೀ ಖಾಸ್ಗತೇಶ್ವರರ ಮಹಾ ರಥೋತ್ಸವ ಜರುಗಲಿದೆ. ೨೯ ರಂದು ಕಳಸ ಇಳಿಸುವ ಕಾರ್ಯಕ್ರಮದೊಂದಿಗೆ ಜಾತ್ರೋತ್ಸವ ಮಂಗಲಗೊಳ್ಳಲಿದೆ ಎಂದು ಮಠದ ಶ್ರೀಗಳಾದ ಸಿದ್ದಲಿಂಗದೇವರು ಸಾರ್ಥಕ ಗೆಳೆಯರ ಬಳಗಕ್ಕೆ ಜುಲೈ ೨೫ ರಂದು ಪ್ರಸಾದ ವ್ಯವಸ್ಥೆ ಮಾಡಲು ಸೂಚಿಸಿದರು.
ಈ ಸಮಯದಲ್ಲಿ ಶ್ರೀ ಖಾಸ್ಗತೇಶ್ವರ ಮಠದ ಉಸ್ತುವರಿಯಾದ ವೇ|| ಮುರುಘೇಶ ವಿರಕ್ತಮಠ, ಸಾರ್ಥಕ ಗೆಳೆಯರ ಬಳಗದ ಸನೀಲ ಪಾಟೀಲ, ಪ್ರಕಾಶ ನಿಡಗುಂದಿ, ಕಾಶೀನಾಥ ಸಜ್ಜನ, ಮಹಾಂತೇಶ ಸರಶೆಟ್ಟಿ, ಅಶೋಕ ಪಾಟೀಲ, ಅಪ್ಪು ಗೋನಾಳ, ವಿಶ್ವನಾಥ ಬಡದಾಳಿ, ನಾರಾಯಣ ಸುಬೇದಾರ, ಶಶಿಕಾಂತ ದೇಶಪಾಂಡೆ, ರಮೇಶ ಸಾಲಂಕಿ, ರಾಮಸ್ವರೂಪ ಅಗರವಾಲ, ರಾಘವೇಂದ್ರ ಅಗಡಿ, ಕಿರಣ ನಿಡಗುಂದಿ, ಸತ್ಯನಾರಾಯಣ ತಾಳಪಲ್ಲೆ ಮೊದಲಾದವರು ಶ್ರೀಗಳ ಆಶೀರ್ವಾದ ಪಡೆದು ತಾವು ಮಾಡುವ ಪ್ರಸಾದದ ವ್ಯವಸ್ಥೆಗೆ ಅನುಮತಿ ಕೋರಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು
    In (ರಾಜ್ಯ ) ಜಿಲ್ಲೆ
  • ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ
    In (ರಾಜ್ಯ ) ಜಿಲ್ಲೆ
  • ​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.