Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಿರಸಂಗಿ ಲಿಂಗರಾಜ ಮಹಾರಾಜರು ಎರಡನೇ ಬಸವಣ್ಣ

ಆಧ್ಯಾತ್ಮ ಭಾರತೀಯರ ಉಸಿರು :ಸಂಗಮೇಶ ಬಬಲೇಶ್ವರ

ಬಿಎಲ್ಡಿಇ ರಘುಕುಲ ಸಮನ್ವಯ ಶಾಲೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿರಸಂಗಿ ಲಿಂಗರಾಜ ಮಹಾರಾಜರು ಎರಡನೇ ಬಸವಣ್ಣ
(ರಾಜ್ಯ ) ಜಿಲ್ಲೆ

ಶಿರಸಂಗಿ ಲಿಂಗರಾಜ ಮಹಾರಾಜರು ಎರಡನೇ ಬಸವಣ್ಣ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದ್ದೇಶ ದಿನಪತ್ರಿಕೆ

ವಿಜಯಪುರ: ಶಿಕ್ಷಣದಿಂದ ಪ್ರತಿಯೊಬ್ಬರ ಬದುಕು ಬೆಳಗಲು ತಮ್ಮ ಸಂಪತ್ತನ್ನೇ ತ್ಯಾಗ ಮಾಡಿದ ತ್ಯಾಗವೀರ ಶಿರಸಂಗಿ ಲಿಂಗರಾಜ ಮಹಾರಾಜರು ಎರಡನೇಯ ಬಸವಣ್ಣ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.
ಶಿರಸಂಗಿ ಲಿಂಗರಾಜ ವಿವಿಧೋದ್ದೇಶ ಸಂಸ್ಥೆ, ಶ್ರೀಮತಿ ಕಮಲಾಬಾಯಿ ಬಸನಗೌಡ ಪಾಟೀಲ ಚಾರಿಟೇಬಲ್ ಟ್ರಸ್ಟ್, ಶಿರಸಲಿಂಗ ಲಿಂಗರಾಜ ಪತ್ತಿನ ಸಹಕಾರ ಸಂಘ, ಲಿಂಗಾಯತ ಕುಡು ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ವೇದಿಕೆ, ವಿಜಯಪುರ, ಬಾಗಲಕೋಟೆ ಹಾಗೂ ಅಥಣಿ ಕುಡು ಒಕ್ಕಲಿಗ ಸಮುದಾಯದ ಸಹಯೋಗದಲ್ಲಿ ವಿಜಯಪುರದ ಅಥಣಿ ರಸ್ತೆಯಲ್ಲಿರುವ ಶ್ರೀ ಜಿ.ಕೆ. ಪಾಟೀಲ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತ್ಯಾಗವೀರ ಶಿರಸಂಗಿ ಮಹಾರಾಜರ ಹೆಸರಿನಲ್ಲಿ ಪ್ರಸಕ್ತ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತ್ಯಾಗವೀರ ಶಿರಸಿಂಗ ಲಿಂಗರಾಜ ಮಹಾರಾಜರು ಶಿಕ್ಷಣ ಪ್ರಸಾರಕ್ಕೆ ನೀಡಿದ ಕೊಡುಗೆ ಅಮೋಘ, ತಮ್ಮ ಮಹೋನ್ನತ ವಿಚಾರಧಾರೆ, ದೂರದೃಷ್ಟಿಯ ಫಲವಾಗಿ ತಮ್ಮ ಇಡೀ ಸಂಪತ್ತನ್ನೇ ದಾನ ಮಾಡಿ ಶಿಕ್ಷಣ ಸಂಸ್ಥೆಗಳಿಗೆ ಧಾರೆ ಎರೆದರು. ಹೀಗಾಗಿ ವಿದ್ಯಾರ್ಥಿಗಳು ಈ ಮಹಾನ್ ಚಿಂತಕ ಶಿರಸಂಗಿ ಲಿಂಗರಾಜ ಮಹಾರಾಜರ ಆದರ್ಶಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಮಾತನಾಡಿ, ಪ್ರತಿಭೆಗೆ ಪ್ರೋತ್ಸಾಹ ಅಗತ್ಯ, ಕುಡುಒಕ್ಕಲಿಗ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಆಶೀರ್ವದಿಸುತ್ತಿರುವುದು ಸಂತೋಷದ ಸಂಗತಿ, ಈ ಬಾರಿ ನೆರೆಯ ಬಾಗಲಕೋಟೆ, ಅಥಣಿ ಭಾಗದ ಮಕ್ಕಳಿಗೂ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಸಂತೋಷದ ಸಂಗತಿ, ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರ ಮಾರ್ಗದರ್ಶನ ಅಗತ್ಯವಾಗಿ ಬೇಕು, ಸಮಾಜದ ಪ್ರಮುಖರು ಸಮಾಜ ಕಟ್ಟುವ ಕಾರ್ಯ, ಪ್ರತಿಭಾ ಪುರಸ್ಕಾರಗಳಿಗೆ ಹೆಚ್ಚಿನ ರೂಪದಲ್ಲಿ ನೆರವಾಗಿ, ಬೆನ್ನೆಲುಬಾಗಿ ನಿಲ್ಲಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಕೆ. ಪಾಟೀಲ ಮಾತನಾಡಿ, ಪ್ರತಿಭೆ ಎನ್ನುವುದು ಜನ್ಮದಿಂದ ಬಂದ ಗುಣ, ಪಾಂಡಿತ್ಯ ಎನ್ನುವುದು ಸತತ ಅಧ್ಯಯನ, ಕಠಿಣ ಪರಿಶ್ರಮದಿಂದ ಲಭಿಸುತ್ತದೆ, ಪ್ರತಿಭೆಯನ್ನು ಪೋಷಿಸಿ ಬೆಳೆಸುವುದು ಶಿಕ್ಷಕರ ಹಾಗೂ ಪಾಲಕರ ಆದ್ಯ ಜವಾಬ್ದಾರಿ ಎಂದರು.
ಇಂಡಿ-ಕವಲಗಿಯ ಶ್ರೀ ಸಿದ್ಧರಾಮೇಶ್ವರ ಸಂಸ್ಥಾನಮಠದ ಶ್ರೀ ಡಾ.ಅಭಿನವ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಅಣ್ಣಾಸಾಹೇಬಗೌಡ ಪಾಟೀಲ ಉಕ್ಕಲಿ, ಕಲ್ಲನಗೌಡ ಕೆ ಪಾಟೀಲ ತೊರವಿ, ಆರ್.ಎಸ್ ಜನಗೊಂಡ, ಭಾಗಪ್ಪಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ಆನಂದ ಖೇಡ, ಶೇಖರ ಜಲಪುರೆ, ಮಮತಾ ಬನ್ನೂರ, ಎಸ್ ಎ ಬಿರಾದಾರ ಕನ್ನಾಳ, ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಧ್ಯಾತ್ಮ ಭಾರತೀಯರ ಉಸಿರು :ಸಂಗಮೇಶ ಬಬಲೇಶ್ವರ

ಬಿಎಲ್ಡಿಇ ರಘುಕುಲ ಸಮನ್ವಯ ಶಾಲೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ

ಜುಲೈ ೧೯ ರಿಂದ ೨೯ ರವರೆಗೆ ಶ್ರೀ ಖಾಸ್ಗತೇಶ್ವರ ಜಾತ್ರೆ

ಆಲಮೇಲದಲ್ಲಿ ನಡೆದ ವೈಭವದ ಕಾರ ಹುಣ್ಣಿಮೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಿರಸಂಗಿ ಲಿಂಗರಾಜ ಮಹಾರಾಜರು ಎರಡನೇ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ಭಾರತೀಯರ ಉಸಿರು :ಸಂಗಮೇಶ ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ರಘುಕುಲ ಸಮನ್ವಯ ಶಾಲೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ
    In (ರಾಜ್ಯ ) ಜಿಲ್ಲೆ
  • ಜುಲೈ ೧೯ ರಿಂದ ೨೯ ರವರೆಗೆ ಶ್ರೀ ಖಾಸ್ಗತೇಶ್ವರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಆಲಮೇಲದಲ್ಲಿ ನಡೆದ ವೈಭವದ ಕಾರ ಹುಣ್ಣಿಮೆ
    In (ರಾಜ್ಯ ) ಜಿಲ್ಲೆ
  • ಶೀತಲೀಕರಣ ಕೇಂದ್ರ, ಉಗ್ರಾಣ ನಿರ್ಮಾಣಕ್ಕೆ ಶಾಸಕರ ಭರವಸೆ
    In (ರಾಜ್ಯ ) ಜಿಲ್ಲೆ
  • ಕವಿ, ಕಲಾವಿದರು ಸಂಸ್ಕ್ರತಿಯನ್ನು ಉಳಿಸಬೇಕು :ರಾಜುಗೌಡ
    In (ರಾಜ್ಯ ) ಜಿಲ್ಲೆ
  • ೫ ವರ್ಷದೊಳಗಿನ ಮಗುವಿಗೆ ಪೋಲಿಯೊ ಲಸಿಕೆ ಹಾಕಿಸಿ :ಅವಜಿ
    In (ರಾಜ್ಯ ) ಜಿಲ್ಲೆ
  • ಬಿಡುವೆನೆಂದರೂ ಬಿಡದಿ ಮಾಯೆ..
    In ವಿಶೇಷ ಲೇಖನ
  • ಮೂಢನಂಬಿಕೆ ಸಮಾಜದ ಮೌನ ಶತ್ರು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.