Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ನೇ ಶೈಕ್ಷಣಿಕ ಸಾಲಿನ ಕಿತ್ತೂರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ವಿಜಯಪುರ, ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ ವಿವಿಧ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ರಾಜ್ಯ ಸರ್ಕಾರದ ಯು.ಯು.ಸಿ.ಎಂ.ಎಸ್. ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲ್ಲು ಜುಲೈ ೨೦ ಕೊನೆಯ ದಿನಾಂಕವಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅದರ ಒಂದು ಮುದ್ರಿತ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಂಬಂಧಿತ ವಿಭಾಗ ಅಥವಾ ಕೇಂದ್ರಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಸ್ಥಳೀಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ೨೦೨೬-೨೭ನೇ ಶೈಕ್ಷಣಿಕ ಸಾಲಿನಿಂದ ವಿಜಯಪುರದ ಸ್ನಾತಕೋತ್ತರ ಕೇಂದ್ರದಲ್ಲಿ ಕನ್ನಡ, ಇಂಗ್ಲಿಷ್, ಇತಿಹಾಸ, ಸಮಾಜಕಾರ್ಯ, ವಾಣಿಜ್ಯಶಾಸ್ತ್ರ ಹಾಗೂ ಎಂ.ಸಿ.ಎ. ಕೋರ್ಸ್ಗಳ ಜೊತೆಗೆ ಉರ್ದು, ಮರಾಠಿ, ಗಣಿತಶಾಸ್ತ್ರ, ರಾಜ್ಯಶಾಸ್ತ್ರ ಮತ್ತು ಅರ್ಥಶಾಸ್ತ್ರ ವಿಷಯಗಳನ್ನೂ ಹೊಸದಾಗಿ ಆರಂಭಿಸಲಾಗಿದೆ.
ಇದಲ್ಲದೆ, ವಿಜಯಪುರ ಸ್ನಾತಕೋತ್ತರ ಕೇಂದ್ರದಲ್ಲಿ ಯಾವುದೇ ಸ್ನಾತಕೋತ್ತರ ಕೋರ್ಸ್ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಮುಖ್ಯ ಆವರಣದ ಪ್ರವೇಶ ಶುಲ್ಕಕ್ಕೆ ಹೋಲಿಸಿದರೆ ಶೇ.೩೦ರಷ್ಟು ಶುಲ್ಕ ರಿಯಾಯಿತಿ ನೀಡಲಾಗುತ್ತಿದೆ.
ಜಿಲ್ಲೆಯ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಯು.ಯು.ಸಿ.ಎಂ.ಎಸ್. ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅದರ ಪ್ರತಿ, ಅರ್ಜಿ ಶುಲ್ಕ ಪಾವತಿ ರಸೀದಿ ಹಾಗೂ ಅಗತ್ಯ ದಾಖಲೆಗಳ ಪ್ರತಿಗಳನ್ನು “ಸಂಯೋಜಕರು, ಸ್ನಾತಕೋತ್ತರ ಕೇಂದ್ರ, ತೊರವಿ, ವಿಜಯಪುರ” ಕಚೇರಿಗೆ ಸಲ್ಲಿಸಬೇಕು. ಅಂತಹ ವಿದ್ಯಾರ್ಥಿಗಳಿಗೆ ವಿಜಯಪುರ ಸ್ನಾತಕೋತ್ತರ ಕೇಂದ್ರದಲ್ಲಿಯೇ ಪ್ರವೇಶ ಪ್ರಕ್ರಿಯೆ ನಡೆಸಿ ಪ್ರವೇಶ ನೀಡಲಾಗುವುದು.
ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ ತಿತಿತಿ.ಡಿಛಿub.ಚಿಛಿ.iಟಿ ಹಾಗೂ ೯೧೧೦೪೬೯೬೦೩, ೮೦೮೮೮೦೧೯೭೧ ದೂರವಾಣಿ ಸಂಖ್ಯೆಗಳ ಮೂಲಕ ಮಾಹಿತಿ ಪಡೆಯಬಹುದಾಗಿದೆ.
ವಿದ್ಯಾರ್ಥಿಗಳು ಈ ವಿಶೇಷ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಕಿತ್ತೂರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ
    In (ರಾಜ್ಯ ) ಜಿಲ್ಲೆ
  • ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದರಿಗೆ ಅಧಿಕಾರಿಗಳಿಂದ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.