Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿಕಲಚೇತನರು ಸಮಾಜದಲ್ಲಿ ಮುಕ್ತವಾಗಿ ಸಂಚರಿಸಲು ಅವರಿಗೆ ತ್ರಿಚಕ್ರ ವಾಹನ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತನ್ ೨೦೨೫-೨೬ನೆಯ ಸಾಲಿನ ತಾಪಂ ಅನಿರ್ಬಂಧಿತ ಅನುದಾನದಡಿಯಲ್ಲಿ ಅರ್ಹ ೬ ವಿಕಲಚೇತನ ಪಲಾನುಭವಿಗಳಿಗೆ ಇಂಧನ ಜಾಲಿತ ತ್ರಿಕಚ್ರ ವಾಹನವನ್ನು ವಿತರಿಸಿ ಮಾತನಾಡಿದ ಅವರು, ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಸರಕಾರದಿಂದ ಸಿಗಬೇಕಾದ ಸೌಕರ್ಯಗಳನ್ನು ಅತ್ಯಂತ ಪ್ರಮಾಣಿಕವಾಗಿ ಅರ್ಹರಿಗೆ ತಲುಪುವಂತಾಗಬೇಕು. ಜೊತೆಗೆ ತ್ವರಿತ ಗತಿಯಲ್ಲಿ ಒದಗಿಸಬೇಕು. ಸಮಾಜದಲ್ಲಿ ವಿಕಲಚೇತನರು ಸ್ವಾವಲಂಬಿಗಳಾಗಿ ಬದುಕಬೇಕು. ಉದ್ಯೋಗಕ್ಕಾಗಿ ಮತ್ತು ಮತ್ತಿತರ ವ್ಯವಸ್ಥೆಗಳಿಗೆ ಬೇರೆಯವರನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಇದೆ. ಆ ಕಾರಣಕ್ಕೆ ಅವರ ಬದುಕಿಗೆ ಚೈತನ್ಯ ನೀಡಲು ಮತ್ತು ಉಳಿದವರಿಗಿಂತ ನಾವೇನೂ ಕಡಿಮೆ ಇಲ್ಲ ಎಂದು ಸಾಧಿಸಿ ತೋರಿಸಲು ಸರಕಾರ ಸಹಕಾರ ನೀಡುತ್ತದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕು ಎಂದರು.
ಈ ವೇಳೆ ತಾಪಂ ಇಒ ರಾಮು ಅಗ್ನಿ, ಅಕ್ಷರ ದಾಸೋಹ ಅಧಿಕಾರಿ ಅರವಿಂದ ಡೋಣೂರ, ಜೋಗುರ ಮೋಟರ‍್ಸ್ ಮಾಲೀಕರಾದ ರಮೇಶ ಜೋಗುರ, ಉಮೇಶ ಜೋಗುರ, ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ ಕೋಳಾರಿ, ಸಂತೋಷ ಸಾಲಿ, ಸುನಂದಾ ಯಂಪುರೆ, ಮಹಾನಂದ ಬಮ್ಮಣ್ಣಿ, ಮುತ್ತು ಸಾತಿಹಾಳ, ಶಾಂತು ರಾಣಾಗೋಳ, ಮೋಶಿನ್ ಬೀಳಗಿ, ಶಿವಾನಂದ ಹಡಪದ, ಐಇಸಿ ನರೇಗಾ ಸಂಯೋಜಕ ಭೀಮರಾಯ ಚೌಧರಿ, ರಮೇಶ ನಡುವಿನಕೇರಿ, ಪ್ರಕಾಶ ಹೊಸಮನಿ ಸೇರಿದಂತೆ ಫಲಾನುಭವಿಗಳು, ಇಲಾಖೆ ಸಿಬ್ಬಂದಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು
    In (ರಾಜ್ಯ ) ಜಿಲ್ಲೆ
  • ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ
    In (ರಾಜ್ಯ ) ಜಿಲ್ಲೆ
  • ​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.