Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
(ರಾಜ್ಯ ) ಜಿಲ್ಲೆ

ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಾಲೆಯ ಸುತ್ತಮುತ್ತ ಗುಟ್ಟಾ ತಂಬಾಕು ಸಿಗರೇಟ್ ಮಾರಾಟ ಮಾಡುವ ಅಂಗಡಿ ಸಂಪೂರ್ಣ ಬಂದ್ ಮಾಡಲು ಸಾರ್ವಜನಿಕರ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಶಾಲಾ ಕಾಲೇಜುಗಳ ಮುಂದೆ ಗುಟ್ಕಾ ಸಿಗರೇಟ್ ಬಿಡಿ ಹಾಗೂ ಇತರೆ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪಟ್ಟಣದ ವಾರ್ಡ್ ಸಂಖ್ಯೆ 4ರಲ್ಲಿ ಬರುವ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜುಗಳು ಮುಂದೆ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು ಕೂಡಲೇ ತಡೆಗಟ್ಟಲು ಆಗ್ರಹಿಸಿ ಸೋಮವಾರ ಸಾರ್ವಜನಿಕರು ತಹಸಿಲ್ದಾರ್, ಪೊಲೀಸ್ ಠಾಣೆ ಮತ್ತು ಪಟ್ಟಣ ಪಂಚಾಯಿತಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ವಿರುಪಾಕ್ಷಿ ಕೋಲಕಾರ ಹಾಗೂ ಪಟ್ಟಣ ಪಂಚಾಯತ್ ಸದಸ್ಯ ಬಾಬು ಭಜಂತ್ರಿ ಮಾತನಾಡಿ, ಶಾಲಾ ಕಾಲೇಜುಗಳಿಂದ ಸುಮಾರು 200 ಮೀಟರ್ ಅಂತರದಲ್ಲಿ ಗುಟ್ಕಾ ಸಿಗರೇಟ್ ನಂತಹ ಅಂಗಡಿಗಳು ದೂರವಿರಬೇಕು ಎಂಬ ಆದೇಶವಿದ್ದರೂ ಕೂಡ ಈ ಶಾಲಾ ಕಾಲೇಜುಗಳ ಆವರಣದ ಮುಂದೆ ಗುಟ್ಕಾ, ಸಿಗರೇಟ್ ಹಾಗೂ ಅತಿಯಾದ ಕೆಫೆನ್ ಇರುವ ಸ್ಟಿಂಗ್, ಅಗ್ನಿ, ಇನ್ನಿತರ ಮಾದಕ ವಸ್ತುಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದು ಜೊತೆಗೆ ತಮ್ಮ ಅಂಗಡಿಗಳಲ್ಲಿ ಯುವಕರು ಕುಳಿತುಕೊಂಡು ಧೂಮಪಾನ ಸೇವನೆ ಸೇರಿದಂತೆ ಇತರೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಅದು ಅಲ್ಲದೆ ಈ ಶಾಲಾ-ಕಾಲೇಜುಗಳ ಮುಂದಿನ ಮುಖ್ಯ ರಸ್ತೆಯಲ್ಲಿ ಶಿವಾಜಿ ಸರ್ಕಲ್ ಸಂತ ಸೇವಾಲಾಲ್ ಸರ್ಕಲ್ ಬಸ್ ನಿಲ್ದಾಣ ಇತರಡೆಗೆ ದ್ವಿಚಕ್ರ ವಾಹನದಲ್ಲಿ ಕಾನೂನುಬಾಹಿರವಾಗಿ ಮೂರು, ನಾಲ್ಕು, ಐದು ಜನರು ಯುವಕರು ಕುಳಿತುಕೊಂಡು ಸಂಚರಿಸುತ್ತಾ ಈ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಹೆಣ್ಣು ಮಕ್ಕಳಿಗೆ ತೊಂದರೆ ಕೊಡುತ್ತಿದ್ದು ಅವರನ್ನು ಚುಡಾಯಿಸುವುದೂ ಸಾರ್ವಜನಿಕರಿಗೆ ಕಂಡುಬಂದಿದ್ದು ಕೂಡಲೇ ತಾವುಗಳು ಇದರ ಕುರಿತು ಸೂಕ್ತ ಕಾನೂನು ಕ್ರಮ ತೆಗೆದುಕೊಂಡು ಇಲ್ಲಿ ಸುತ್ತಾಡುವ ಹಾಗೂ ಧೂಮಪಾನ ಮದ್ಯಪಾನ ಮಾಡುವ ಪುಂಡಪೋಕರಿಗಳಿಗೆ ಕ್ರಮ ಕೈಗೊಳ್ಳಬೇಕು ಹಾಗೂ ಈಗಾಗಲೇ ನಾವು ಪೊಲೀಸ್ ಠಾಣೆಯಲ್ಲಿ ನಡೆಯುವ ಸಭೆಗಳಲ್ಲಿ ಈ ಕುರಿತು ಪೊಲೀಸ್ ಅಧಿಕಾರಿಗಳಿಗೆ ಮೌಖಿಕವಾಗಿ ತಿಳಿಸಿದರು ಕೂಡ ಕ್ರಮ ಕೈಗೊಂಡಿಲ್ಲ ಕೂಡಲೆ ಇದರ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಮಣ್ಣ ಉಪ್ಪಲದಿನ್ನಿ, ರಾಜು ತುಂಬರಮಟ್ಟಿ, ವೀರಭದ್ರಪ್ಪ ಬಾಗಿ, ರಮೇಶ್ ಕಾಕಂಡಕಿ, ರಾಕೇಶ್ ಕೆಳಗಿನಮನಿ, ಸುನಿಲ್ ನಂದಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026
    In ದಿನಪತ್ರಿಕೆ
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.