Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೇತುವೆ ಮೇಲಿಂದ ಟಿಪ್ಪರ್ ನದಿಗೆ ಉರುಳಿ ಅಪಘಾತ!
(ರಾಜ್ಯ ) ಜಿಲ್ಲೆ

ಸೇತುವೆ ಮೇಲಿಂದ ಟಿಪ್ಪರ್ ನದಿಗೆ ಉರುಳಿ ಅಪಘಾತ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ – ಬೀಳಗಿ ನಡುವಿನ ಸೇತುವೆ ಮೇಲೆ ನಡೆದ ಅಪಘಾತ | ಚಾಲಕ ನಾಪತ್ತೆ, ಸಾವಿನ ಶಂಕೆ! | ಚಾಲಕ ಸಹಾಯಕನ ರಕ್ಷಣೆ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ವಿಜಯಪುರ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟಿಪ್ಪರ್ ಒಂದು ಕೊಲ್ಹಾರ ಸೇತುವೆಯಿಂದ ಕೃಷ್ಣಾ ನದಿಗೆ ಉರುಳಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್‌ನಿಂದ ಕೊಲ್ಹಾರದತ್ತ ಬರುತ್ತಿದ್ದ ಟಿಪ್ಪರ್, ಕಾರನ್ನು ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯ ಮೇಲಿಂದ ನದಿಗೆ ಬಿದ್ದಿದೆ ಎಂದು ತಿಳಿದುಬಂದಿದೆ.
ಟಿಪ್ಪರ್ ಚಾಲಕ ಬಾಗಲಕೋಟೆ ಜಿಲ್ಲೆ ಬೆಣ್ಣೂರ ಗ್ರಾಮದ ಸಂತೋಷ ಕೋಟಿ ವಾಹನದೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ಚಾಲಕ ಸಾವನ್ನಪ್ಪಿದ ಶಂಕೆ ಬಲವಾಗಿದೆ.
ರಾತ್ರಿಯಾದ ಹಿನ್ನೆಲೆಯಲ್ಲಿ ಚಾಲಕನ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಗುರುವಾರ ಕ್ರೇನ್ ಯಂತ್ರದ ಸಹಾಯದಿಂದ ಟಿಪ್ಪರ್ ಅನ್ನು ಹೊರತೆಗೆದು ಮುಂದಿನ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೊಂದೆಡೆ, ಟಿಪ್ಪರ್‌ನಲ್ಲಿದ್ದ ಬೀದರ್ ಜಿಲ್ಲೆಯ ಯರಣಗಿ ಗ್ರಾಮದ ನಿವಾಸಿ ಸಂಜು ಮೂಲಗೆ (28) ಅಪಘಾತದ ನಂತರ ನದಿಯಲ್ಲಿ ಮುಳುಗಿದ ಟಿಪ್ಪರ್ ಮೇಲೆಯೇ ಕುಳಿತುಕೊಂಡು ರಕ್ಷಣೆಗಾಗಿ ಮೊರೆ ಇಟ್ಟಿದ್ದು, ಸ್ಥಳೀಯ ಮೀನುಗಾರರು ತೆಪ್ಪದ ಮೂಲಕ ತೆರಳಿ ಅವರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಅಪಘಾತದ ಪರಿಣಾಮವಾಗಿ ಕೆಲಕಾಲ ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಬೀಳಗಿ ಮತ್ತು ಕೊಲ್ಹಾರ ಪೊಲೀಸರು ಅಪಘಾತಕ್ಕೀಡಾದ ಕಾರನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.
ಈ ಘಟನೆಯು ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
  • ಶಿಸ್ತು, ಭಾವೈಕ್ಯ ಮೂಡಿಸುವ ಭಾರತ ಸೇವಾದಳ :ನಡುಗಡ್ಡಿ
    In (ರಾಜ್ಯ ) ಜಿಲ್ಲೆ
  • ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ :ಬೋಸಗಿ
    In (ರಾಜ್ಯ ) ಜಿಲ್ಲೆ
  • ನಾಳೆ ಸಚಿವ ಎಂ.ಬಿ.ಪಾಟೀಲ ರಿಂದ ನೂತನ ಶಾಲಾ ಕಟ್ಟಡ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.