Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ
(ರಾಜ್ಯ ) ಜಿಲ್ಲೆ

ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.
ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಕೆಳಕಂಡ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಿತು.
ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಹಿರಿಯ ಪತ್ರಕರ್ತ ಶರಣಬಸಪ್ಪ ಮಸಳಿ
ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾಗಿ ಹಿರಿಯ ಪತ್ರಕರ್ತರಾದ ಮೋಹನ ಕುಲಕರ್ಣಿ, ಕೆ.ಕೆ.ಕುಲಕರ್ಣಿ ಮತ್ತು ದೇವೇಂದ್ರ ಹೆಳವರ
ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತರಾದ ಮಹೇಶ ವಿ. ಶಟಗಾರ, ಆನಂದ ಔದಿ, ಮಲ್ಲಿಕಾರ್ಜುನ ಅಲ್ಲಾಪೂರ, ಖಾಜಾಮೈನುದ್ದೀನ ಪಟೇಲ, ಸಂಜಯ ಕುಲಕರ್ಣಿ ಹಾಗೂ ಪರಶುರಾಮ ಪವಾರ
ಸಲಹಾ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತರಾದ ಗೋಪಾಲ ನಾಯಕ, ರಫೀ ಭಂಡಾರಿ, ರುದ್ರಪ್ಪ ಆಸಂಗಿ, ವಾಸುದೇವ ಹೆರಕಲ್, ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಕೆ.ಎನ್.ರಮೇಶ, ಜಿ.ಎಸ್.ಕಮತರ, ಸೀತಾರಾಮ ಕುಲಕರ್ಣಿ, ರಾಜು ಕೊಂಡಗೂಳಿ, ಟಿ.ಕೆ.ಮಲಗೊಂಡ, ಫಿರೋಜ ರೋಜಿನದಾರ, ಮಂಜುನಾಥ ಕೋಣಸೂರ, ಅಶೋಕ (ರಾಜು) ಕುಲಕರ್ಣಿ, ಬಸವರಾಜ ಸಂಪಳ್ಳಿ, ಬಾಬು ತಡಲಗಿ ಹಾಗೂ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಅಧಿಕಾರಿ ಅಮರೇಶ ದೊಡಮನಿ
ಲೆಕ್ಕ ಪರಿಶೋಧಕರಾಗಿ (ಚಾರ್ಟರ್ಡ್ ಅಕೌಂಟೆಂಟ್) ಯಲ್ಲಾಲಿಂಗ ಜನವಾಡ, ಕಾನೂನು ಸಲಹೆಗಾರರಾಗಿ ಸಂಗಮೇಶ ಹೌದೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ತಿಳಿಸಿದ್ದಾರೆ.
ಸಭೆಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರಕಾಶ ಬೆಣ್ಣೂರ, ಜಿಲ್ಲಾ ಉಪಾಧ್ಯಕ್ಷರಾದ ಶಶಿಕಾಂತ ಮೆಂಡೆಗಾರ, ಸಮೀರ ಇನಾಮದಾರ, ಬಸವರಾಜ ಉಳ್ಳಾಗಡ್ಡಿ, ಕೋಶಾಧಿಕಾರಿ ರಾಹುಲ್ ಆಪ್ಟೆ ಹಾಗೂ ಕಾರ್ಯದರ್ಶಿ ಸದ್ದಾಂಹುಸೇನ ಜಮಾದಾರ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026
    In ದಿನಪತ್ರಿಕೆ
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.