Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು
(ರಾಜ್ಯ ) ಜಿಲ್ಲೆ

ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯಾದ್ಯಂತ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ(SIR) ಪ್ರಾರಂಭವಾಗಿದ್ದು, ಇಂದು‌ ಬುಧವಾರ ತಮ್ಮ‌ ಗೃಹ ಕಚೇರಿಗೆ ಆಗಮಿಸಿದ ಬಿ.ಎಲ್.ಓ ಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ತಮ್ಮ ಮತ್ತು ತಮ್ಮ ಕುಟುಂಬ ಸದಸ್ಯರ ಅಗತ್ಯ ದಾಖಲೆ ಮತ್ತು ಮಾಹಿತಿ ನೀಡಿ ನೋಂದಣಿ ಪ್ರಕ್ರಿಯೆಯಲ್ಲಿ ಭಾಗಿಯಾದರು.
ಬಳಿಕ ಮಾತನಾಡಿದ ಅವರು, ಅರ್ಹ‌ ಯಾವೊಬ್ಬ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯಬಾರದು.‌‌ ಬೇರೆ ಊರುಗಳಲ್ಲಿ ಉದ್ಯೋಗದಲ್ಲಿರು ಜನರು, ಗುಳೆ ಹೋದವರು ಸೇರಿದಂತೆ ಯಾರ ಹೆಸರನ್ನೂ ಕೈ ಬಿಡಬಾರದು. ನಾವೂ ಕೂಡ ಪಕ್ಷದಿಂದ ಜನಜಾಗೃತಿ ಮೂಡಿಸುತ್ತಿದ್ದೇವೆ. ಅರ್ಹ ಮತದಾರರು ತಮ್ಮ ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ದಾಖಲೆ ಮತ್ತು ಮಾಹಿತಿ ನೀಡಿ ಸಹಕರಿಸಬೇಕು. ಮತದಾರರ ಪಟ್ಟಿಯಲ್ಲಿ ವಿವರಗಳು ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವ ಕುರಿತು ಖಚಿತಪಡಿಸಿಕೊಳ್ಳಬೇಕು. ಈ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು. ಮತ ಪ್ರತಿಯೊಬ್ಬರ ಹಕ್ಕಾಗಿದ್ದು, ಪ್ರತಿಯೊಂದು ಮತ ರಾಜ್ಯ ಮತ್ತು ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ‌ ಹೆಸರು ದಾಖಲಾಗಿರುವ ಕುರಿತು‌ ಖಚಿತ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಅನರ್ಹರು, ಎರಡು ಕಡೆ ಹೆಸರು ಹೊಂದಿರುವವರ ವ್ಯಕ್ತಿಗಳ ಒಂದು ಕಡೆಯ ಹೆಸರನ್ನು ಬೇಕಿದ್ದರೆ ತೆಗೆಯಲಿ ಎಂದು ಸಚಿವ ಎಂ.‌ಬಿ.‌ ಪಾಟೀಲ ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ಮತ್ತು ವಿಜಯಪುರ ನಗರ ವಿಧಾನಸಭೆ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ನಗರ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 46ರ ಬಿ.ಎಲ್.ಓ ಎ. ಎಚ್. ಬಿಜ್ಜೂರ, ಮೇಲ್ವಿಚಾರಕ ಸುರೇಶ ಬಿರಾದಾರ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
  • ಶಿಸ್ತು, ಭಾವೈಕ್ಯ ಮೂಡಿಸುವ ಭಾರತ ಸೇವಾದಳ :ನಡುಗಡ್ಡಿ
    In (ರಾಜ್ಯ ) ಜಿಲ್ಲೆ
  • ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ :ಬೋಸಗಿ
    In (ರಾಜ್ಯ ) ಜಿಲ್ಲೆ
  • ನಾಳೆ ಸಚಿವ ಎಂ.ಬಿ.ಪಾಟೀಲ ರಿಂದ ನೂತನ ಶಾಲಾ ಕಟ್ಟಡ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.