Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
(ರಾಜ್ಯ ) ಜಿಲ್ಲೆ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ರಾಮೀಣ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ | ಸ್ವಚ್ಛತೆ-ಮೂಲಸೌಕರ್ಯ ಹಾಗೂ ಉದ್ಯೋಗ ಸೃಜನೆಗೆ ಆದ್ಯತೆ ನೀಡಲು ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜು.೧ರಂದು ಬಸವನ ಬಾಗೇವಾಡಿ ತಾಲೂಕಿನ ಯರನಾಳ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಭೇಟಿ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಗ್ರಾಮದ ಕೃಷಿ ಮಾರುಕಟ್ಟೆಗೆ ತೆರಳಿ ಅಲ್ಲಿನ ಗೋದಾಮು ಹಾಗೂ ಮಳಿಗೆಗಳನ್ನು ವೀಕ್ಷಿಸಿದರು.
ಸಾರ್ವಜನಿಕರಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಮಾರುಕಟ್ಟೆ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದ್ದು, ಸ್ವಚ್ಛತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪಂಚಾಯಿತಿಯ ಆಡಳಿತಾತ್ಮಕ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿಯ ತೆರಿಗೆ ವಸೂಲಾತಿಯನ್ನು ಹೆಚ್ಚಿಸುವ ಮೂಲಕ ಪಂಚಾಯಿತಿಯ ಆದಾಯವನ್ನು ಸದೃಢಗೊಳಿಸಬೇಕು ಎಂದು ಬಿಲ್ ಕಲೆಕ್ಟರ್‌ಗಳಿಗೆ ಸೂಚನೆ ನೀಡಿದರು. ಗ್ರಾಮ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯಗಳ ನಿರ್ವಹಣೆಗೆ ಹೆಚ್ಚಿನ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಯೋಜನಾಧಿಕಾರಿಗಳಾದ ಎಮ್. ಬಿ. ಸೊನ್ನದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಶೇಗಾವಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ

ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.