Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ೨೦೨೬-೨೭ನೇ ಶೈಕ್ಷಣಿಕ ಸಾಲಿನಲ್ಲಿ ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಪದವಿ ಪೂರ್ವ, ಪದವಿ, ಸ್ನಾತಕೋತ್ತರ, ವೃತ್ತಿಪರ ಹಾಗೂ ಎಂ.ಫಿಲ್ ಮತ್ತು ಪಿ.ಎಚ್.ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪೋರ್ಟಲ್ (ಎಸ್.ಎಸ್.ಪಿ) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕಾಗಿ ಸೆಪ್ಟೆಂಬರ್೩೦ರೊಳಗಾಗಿ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣ https://dom.karnataka.gov.inಅಥವಾ ಸಮೀಪದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ

ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.