Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಳಕಟ್ಟಿ ಅವರ ಸಾಮಾಜಿಕ ಕೊಡುಗೆ ಎಲ್ಲರಿಗೂ ಆದರ್ಶಪ್ರಾಯ
(ರಾಜ್ಯ ) ಜಿಲ್ಲೆ

ಹಳಕಟ್ಟಿ ಅವರ ಸಾಮಾಜಿಕ ಕೊಡುಗೆ ಎಲ್ಲರಿಗೂ ಆದರ್ಶಪ್ರಾಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ. ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಮ್.ಜಯರಾಜ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ವಚನ ಪಿತಾಮಹ ಶ್ರೀ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನವನ್ನು ಗುರುವಾರ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಲಾಯಿತು.
ಈ‌ ಕಾರ್ಯಕ್ರಮದ ಅಂಗವಾಗಿ ಡಾ. ಫ. ಗು. ಹಳಕಟ್ಟಿ ಅವರ ಭಾವಚಿತ್ರಕ್ಕೆ ಗಣ್ಯರು ಪೂಜೆ ಸಲ್ಲಿಸಿ ಪುಷ್ಪ ನಮನ ಅರ್ಪಿಸಿದರು.
ಈ ಸಂಧರ್ಭದಲ್ಲಿ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಮ್. ಜಯರಾಜ ಅವರು ಮಾತನಾಡಿ, ಡಾ. ಫ. ಗು. ಹಳಕಟ್ಟಿ ಅವರು ಬಿ.ಎಲ್.ಡಿ.ಇ‌ ಸಂಸ್ಥೆಯನ್ನು ಸ್ಥಾಪಿಸಿ, ಈ ಭಾಗದ ಜನರಿಗೆ ಶೈಕ್ಷಣಿಕ ಸೌಲಭ್ಯ ಕಲ್ಪಿಸಿದರು. ಅಷ್ಟೇ ಅಲ್ಲ ವಚನ ಸಾಹಿತ್ಯಗಳನ್ನು ಸಂರಕ್ಷಿಸಿ ವಚನಪಿತಾಮಹ ಎಂದು ಖ್ಯಾತರಾಗಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಪ್ರಗತಿಗೆ ಕಾರಣರಾಗಿದ್ದಾರೆ. ಅವರು ನೀಡಿರುವ ಸಾಮಾಜಿಕ ಕೊಡುಗೆ ನಮಗೆಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ಡೀನ್ ಅಲೈಡ್ ಹೆಲ್ತ್ ಸೈನ್ಸಸ್ ಡಾ. ಎಸ್. ವಿ. ಪಾಟೀಲ, ಡಾ. ಎಸ್. ಎಸ್.ಸರ್ ಕಲ್ಯಾಣಶೆಟ್ಟರ, ಹಣಕಾಸು ಅಧಿಕಾರಿ ಬಿ. ಎಸ್. ಪಾಟೀಲ, ಉಪಕುಲಸಚಿವ ಸತೀಶ ಪಾಟೀಲ, ಸಹಾಯಕ ಕುಲಸಚಿವ ಡಾ. ಶ್ರೀಧರ ಬಗಲಿ, ಸಹಾಯಕ ಕಾನೂನು ಅಧಿಕಾರಿ ಐ. ಬಿ. ಮಠಪತಿ ಸೇರಿದಂತೆ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.