ವಿಜಯಪುರ: ದಸರಾ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮಾದ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಇಂದು ಮಂಗಳವಾರ ಸಂಜೆ ತಮ್ಮ ತಾಯಿಯವರಾದ ಕಮಲಾಬಾಯಿ ಅವರನ್ನು ಭೇಟಿ ಮಾಡಿದರು.
ದಸರಾ ಹಿನ್ನೆಲೆಯಲ್ಲಿ ತಾಯಿಗೆ ಬನ್ನಿ ನೀಡಿದ ಸಚಿವರು ಅಶೀರ್ವಾದ ಪಡೆದರು.
Related Posts
Add A Comment