Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ
(ರಾಜ್ಯ ) ಜಿಲ್ಲೆ

ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮತದಾರರಿಗೆ ಎನ್ಯೂಮರೇಷನ್ ಫಾರ್ಮ್ ಎರಡು ಪ್ರತಿಗಳಲ್ಲಿ ವಿತರಣೆ :ತಹಶೀಲ್ದಾರ್ ಬೆಳ್ಳಿ B*

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸಿಂದಗಿ ವಿಧಾನಸಭಾ ಮತಕ್ಷೇತ್ರದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ (ಎಸ್‌ಐಆರ್) ಕಾರ್ಯ ಆರಂಭಗೊಂಡಿದ್ದು, ಜೂ.೩೦ ರಿಂದ ಜುಲೈ ೨೯ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ಯೂಮರೇಷನ್ ಫಾರ್ಮ್ಅನ್ನು ಎರಡು ಪ್ರತಿಗಳಲ್ಲಿ ವಿತರಿಸುತ್ತಿದ್ದಾರೆ. ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಒಟ್ಟು ೨,೫೦,೭೬೧ ಮತದಾರರು ಇದ್ದು, ಇವರಲ್ಲಿ ೧,೨೭,೩೮೭ ಪುರುಷರು, ೧,೨೩,೩೪೦ ಮಹಿಳೆಯರು ಹಾಗೂ ೩೪ ತೃತೀಯ ಲಿಂಗದ ಮತದಾರರು ಸೇರಿದ್ದಾರೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ವಿತರಿಸುವ ಎನ್ಯೂಮರೇಷನ್ ಫಾರ್ಮ್ಗಳನ್ನು ಮತದಾರರು ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಂಬAಧಿಸಿದ ಃಐಔಗಳಿಗೆ ನಿಗದಿತ ಅವಧಿಯೊಳಗೆ ಹಿಂದಿರುಗಿಸುವಂತೆ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ್ ಕರೆಪ್ಪ ಬೆಳ್ಳಿ ಮನವಿ ಮಾಡಿದ್ದಾರೆ.
ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಕುರಿತು ಹೆಚ್ಚಿನ ಮಾಹಿತಿಯನ್ನು ಗಿoಣeಡಿs Seಡಿviಛಿe Poಡಿಣಚಿಟ, ಮುಖ್ಯ ಚುನಾವಣಾಧಿಕಾರಿಗಳ ಕರ್ನಾಟಕ ವೆಬ್‌ಸೈಟ್ ಹಾಗೂ ವಿಜಯಪುರ ಜಿಲ್ಲಾ ವೆಬ್ ಪೋರ್ಟಲ್ ಮೂಲಕ ಪಡೆಯಬಹುದು. ಹೆಚ್ಚಿನ ಮಾಹಿತಿ ಮತ್ತು ಸಲಹೆಗಾಗಿ ಸಿಂದಗಿ ತಾಲ್ಲೂಕು ಮತದಾರರ ಸಹಾಯವಾಣಿ– ೦೮೪೮೮-೨೨೧೨೩೫ ಹಾಗೂ ಆಲಮಲ ತಾಲ್ಲೂಕು ಮತದಾರರ ಸಹಾಯವಾಣಿ– ೦೮೪೮೮-೨೦೦೩೨೨ ಸಂಪರ್ಕಿಸಬಹುದಾಗಿದೆ. ಈ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಸಕ್ರಿಯವಾಗಿ ಭಾಗವಹಿಸಿ, ಮತದಾರರ ಪಟ್ಟಿಯನ್ನು ನಿಖರಗೊಳಿಸಲು ಸಹಕರಿಸುವಂತೆ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ತಹಶೀಲ್ದಾರ್ ಕರೆಪ್ಪ ಬೆಳ್ಳಿ ಮನವಿ ಮಾಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.