Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!
(ರಾಜ್ಯ ) ಜಿಲ್ಲೆ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರಡಿ ಸೆರೆ: ನಿಟ್ಟುಸಿರು ಬಿಟ್ಟ ಚಾಕಹಳ್ಳಿ, ಚಕ್ಕೋಡನಹಳ್ಳಿ ಗ್ರಾಮಸ್ಥರು

ಉದಯರಶ್ಮಿ ದಿನಪತ್ರಿಕೆ

ಎಚ್ ಡಿ ಕೋಟೆ: ವೀರನಹೊಸಹಳ್ಳಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕರಡಿಯೊಂದು ಇಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಗುರುವಾರ ನಡೆದಿದೆ. ಗಾಯಾಳುಗಳನ್ನು ಚಾಕಹಳ್ಳಿ ಗ್ರಾಮದ ನಿವಾಸಿ ನಾರಾಯಣ್ ನಾಯಕ್ (60) ಹಾಗೂ ಚಕ್ಕೋಡನಹಳ್ಳಿ ಗ್ರಾಮದ ಮರಿಗೌಡ (ಶಿವಪ್ಪ) ಎಂದು ಗುರುತಿಸಲಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಲೂಕಿನ ಚಾಕಹಳ್ಳಿ ಗ್ರಾಮದ ಹುಚ್ಚನಾಯಕ ಪುತ್ರ ನಾರಾಯಣ ನಾಯಕ್ ಎಂಬುವವರು, ತಮ್ಮ ಮೊಮ್ಮಗನ ಜೊತೆ ಗುರುವಾರ ಮುಂಜಾನೆ 6.30ರ ಸುಮಾರಿಗೆ ಬಹಿರ್ದೆಸೆಗೆ ತೆರಳುತ್ತಿದ್ದಾಗ, ಮೇಟಿಕುಪ್ಪೆ ಅರಣ್ಯ ವಲಯದಿಂದ ಬಂದ ಕರಡಿ ದಾಳಿ ಮಾಡಿದೆ. ಕೈಗೆ ಕಚ್ಚಿ ಗಾಯಗೊಳಿಸಿದೆ. ತಕ್ಷಣವೇ ಅರಣ್ಯ ಅಧಿಕಾರಿಗಳು ನಾರಾಯಣ ನಾಯಕ್ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮೊಮ್ಮಗ ಕರಡಿ ದಾಳಿಯಿಂದ ಬಚಾವ್ ಆಗಿದ್ದಾನೆ. ಬಳಿಕ ಹೆಚ್ ಡಿ ಕೋಟೆ ವಲಯ ಅರಣ್ಯಾಧಿಕಾರಿ ರಾಮಾಂಜುನೇಯಲು ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಮೇಟಿಕುಪ್ಪೆ ಅರಣ್ಯ ವಲಯದಿಂದ ಬೋನ್ ತಂದಿಟ್ಟು , ಕೂಬಿಂಗ್ ಶುರು ಮಾಡಿದ್ದಾರೆ.
ಅಲ್ಲಿಂದ ತಪ್ಪಿಸಿಕೊಂಡು ಬಂದ ಕರಡಿ, ಮಧ್ಯಾಹ್ನ ಚಕ್ಕೋಡನಹಳ್ಳಿಯಲ್ಲಿ ದಾಳಿ ನಡೆಸಿದೆ. ಗ್ರಾಮದ ತಿಮ್ಮೇಗೌಡ ಪುತ್ರ ಮರಿಗೌಡ( ಶಿವಪ್ಪ) ಎಂಬುವವರು ವೀರನಹೊಸಹಳ್ಳಿ ವ್ಯಾಪ್ತಿಯ ವಲಯದ ಪೊದೆಯೊಂದರಲ್ಲಿ ಮೇಕೆಗಳಿಗೆ ಸೊಪ್ಪು ಕೀಳುತ್ತಿದ್ದಾಗ ಕರಡಿ ಏಕಾಏಕಿ ದಾಳಿ ಮಾಡಿದೆ. ಕುತ್ತಿಗೆ, ಹೊಟ್ಟೆ ಪಕ್ಕೆಲುಗೆ ಕಚ್ಚಿ,ಪರಚಿ ಗಂಭೀರ ಗಾಯಗೊಳಿಸಿದೆ. ಅರಣ್ಯ ಸಿಬ್ಬಂದಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಕರಡಿಯನ್ನು ಸೆರೆಹಿಡಿದು, ಅರಣ್ಯಗೆ ಬಿಟ್ಟಿದ್ದಾರೆ.
ಕೂಬಿಂಗ್ ವೇಳೆ ಅರಣ್ಯ ಅಧಿಕಾರಿಗಳಾದ ರಾಮಾಂಜುನೇಯಲು, ವಿನೋದ್ ಗೌಡ, ರಶ್ಮಿ ಸೇರಿಡ್ನಾತೆ ಅರಣ್ಯ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.