Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
(ರಾಜ್ಯ ) ಜಿಲ್ಲೆ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ಕೆಆರ್‌ಎಸ್ ಪಕ್ಷದಿಂದ ವಿನೂತನ ಹೋರಾಟ | ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಆಕ್ರೋಶ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸರ್ಕಾರಿ ಶಾಲೆಯಲ್ಲಿನ ಮೂಲಸೌಕರ್ಯಗಳ ಕೊರತೆ, ವಿದ್ಯಾರ್ಥಿಗಳಿಗೆ ಸಮರ್ಪಕ ಸೌಲಭ್ಯಗಳ ಅಭಾವ ಹಾಗೂ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿ ಸಿಂದಗಿ ತಾಲೂಕು ಘಟಕದ ಕೆಆರ್‌ಎಸ್ ಪಕ್ಷದ ವತಿಯಿಂದ ವಿನೂತನವಾಗಿ ದೀಡ ದಂಡ ನಮಸ್ಕಾರ ಹೋರಾಟ ನಡೆಸಲಾಯಿತು.
ನಗರದ ಟಿಪ್ಪು ಸುಲ್ತಾನ್ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯದವರೆಗೆ ಹೋರಾಟಗಾರರು ಸರ್ಕಾರಿ ಶಾಲೆಯ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ದೀಡ ದಂಡ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಶಾಲಾ ಕಟ್ಟಡಗಳ ದುರಸ್ಥಿತಿ, ಶೌಚಾಲಯಗಳ ಕೊರತೆ, ಕುಡಿಯುವ ನೀರಿನ ಸಮಸ್ಯೆ, ಅಗತ್ಯ ಶಿಕ್ಷಕರ ನೇಮಕ ಹಾಗೂ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಈ ವೇಳೆ ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಮಸ್ಯೆಗಳನ್ನು ತಕ್ಷಣ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಹೋರಾಟದಲ್ಲಿ ಗೌರವಾಧ್ಯಕ್ಷ ಸಂಗಣ್ಣ ಬ್ಯಾಕೋಡ, ಸಿಂದಗಿ ತಾಲೂಕಾಧ್ಯಕ್ಷ ನಬಿ ಹುಣಶ್ಯಾಳ, ಆಲಮೇಲ ತಾಲೂಕಾಧ್ಯಕ್ಷ ಮಹಿಬೂಬ ತಾಂಬೊಳ್ಳಿ, ಕಾರ್ಯದರ್ಶಿ ಮಸ್ತಫಾ ಬಳಗಾನೂರ, ಸಂಗಮೇಶ ಪತ್ತಾರ, ಜಗದೀಶ ಕಲಬುರ್ಗಿ ಸೇರಿದಂತೆ ಪಕ್ಷದ ತಾಲೂಕು ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.