ಮುದ್ದೇಬಿಹಾಳ: ಪಟ್ಟಣದ ಬಸವ ನಗರದ ಮಕ್ಕಳು ದಸರಾ ಹಬ್ಬದ ಪ್ರಯುಕ್ತ ದೇವಿಯರ ವಿಶೇಷ ಉಡುಪುಗಳನ್ನು ತೊಟ್ಟು ಇಲ್ಲಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಬನ್ನಿ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.
ಈ ವೇಳೆ ಬೇನಿ ಇರಕಲ್, ಕಾವ್ಯ ಹೂಲಗೇರಿ, ಸಂಗೀತಾ ರಾಠೋಡ, ಲಕ್ಷ್ಮೀ ಬಡಿಗೇರ, ಜ್ಯೋತಿ ದುದಾನಿ, ಶಕುಂತಲಾ ಹಿರೇಮಠ ಸೇರಿದಂತೆ ಮತ್ತೀತರರು ಇದ್ದರು.
Related Posts
Add A Comment