Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೧೧-೧೨ ರಂದು ವಿಜಯಪುರದಲ್ಲಿ ಬ್ರಾಹ್ಮಣ ವಧು-ವರರ ಸಮಾವೇಶ
(ರಾಜ್ಯ ) ಜಿಲ್ಲೆ

ಜು.೧೧-೧೨ ರಂದು ವಿಜಯಪುರದಲ್ಲಿ ಬ್ರಾಹ್ಮಣ ವಧು-ವರರ ಸಮಾವೇಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಪ್ತಪತಿ ಫೌಂಡೇಶನ್ ಮಂಗಳಸೂತ್ರ ಫೌಂಡೇಶನ್ ಹಾಗೂ ಶ್ರೀ ಶಿವಚಿದಂಬರ ಸೇವಾ ಸಮಿತಿ ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಸಹಯೋಗದಲ್ಲಿ ಇದೇ ಜುಲೈ೧೧-೧೨ ರಂದು ನಗರದ ರಿಂಗ್ ಮನಗೂಳಿ ರಸ್ತೆಯಲ್ಲಿರುವ ಶ್ರೀ ಚಿದಂಬರೇಶ್ವರ ಸಾಂಸ್ಕೃತಿಕ ಭವನದಲ್ಲಿ ರಾಜ್ಯಮಟ್ಟದ ತ್ರಿಮತಸ್ಥ ಬ್ರಾಹ್ಮಣ ವಧು-ವರರ ವರಾನ್ವಷೇಷಣಾ ಸಮಾವೇಶ ಹಾಗೂ ಲೋಕಕಲ್ಯಾಣಾರ್ಥವಾಗಿ ಶ್ರೀ ಗಿರಿಜಾ ಕಲ್ಯಾಣೋತ್ಸವ ಮಹಾ ಸಂಕಲ್ಪ ಜರುಗಲಿದೆ ಎಂದು ಸಪ್ತಪದಿ ಫೌಂಡೇಶನ್ ಟ್ರಸ್ಟನ ಸಂಚಾಲಕ ಶ್ರೀನಿವಾಸ ಭಾರದ್ವಾಜ ತಿಳಿಸಿದರು.
ರಾಜ್ಯದಲ್ಲಿನ ಎಲ್ಲ ಬ್ರಾಹ್ಮಣ ವಧು-ವರರಿಗೆ ಮದುವೆ ಆಗಬೇಕೆಂಬ ಉದ್ದೇಶದಿಂದ ವಿಜಯಪುರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳು ಜನರಿಗೆ ಅನುಕೂಲ ಆಗಲು ಅಲ್ಲಿಯೇ ಮದುವೆ ಹೊಂದಾಣಿಕೆ ನಡೆಸಲು ಉದ್ದೇಶಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮಾರಂಭವನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ದಿವ್ಯ ಸಾನ್ನಿಧ್ಯವನ್ನು ಪಂಡಿತ ಮಧ್ವಾಚಾರ್ಯ ಮೋಕಾಶಿ, ಅಗಡಿ ಆನಂದವನದ ವಿಶ್ವನಾಥ ಚಕ್ರವರ್ತಿ, ಶ್ರೀನಿವಾಸನ್ ಗುರೂಜಿ, ಕೃಷ್ಣ ಭಟ್ ಗಲಗಲಿ, ಸತೀಶಚಂದ್ರ ಕುಲಕರ್ಣಿ, ಚಿದಂಬರೇಶ್ವರ ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಿಕಾಂತ ಕುಲಕರ್ಣಿ ಸೇರಿದಂತೆ ಅನೇಕ ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.
ನಮ್ಮ ಸಪ್ತಪತಿ ಮಂಗಳಸೂತ್ರ ಫೌಂಡೇಶನ್ ವತಿಯಿಂದ ಅತಿ ಹೆಚ್ಚು ಮದುವೆಗಳು ನಡೆದಿದ್ದು, ಅನೇಕ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಮದುವೆ ಮಾಡಿಸಲಾಗಿದೆ. ಈಗ ನಾವೇ ಮದುವೆ ಮಾಡಿಸಲು ಮುಂದೆ ಬಂದರೂ ವಧುಗಳ ಪಾಲಕರು ಬರುತ್ತಿಲ್ಲ ಎಂದು ತಿಳಿಸಿದರು.
ಬ್ರಾಹ್ಮಣ ಕ್ಷೇಮಾಭಿವೃದ್ಧಿ ರಾಜ್ಯಾಧ್ಯಕ್ಷ ಆನಂದ ಜೋಶಿ ಮಾತನಾಡಿ,ಬ್ರಾಹ್ಮಣ ವಧು-ವರರು ವೈವಾಹಿಕ ಜೀವನಕ್ಕೆ ಪಾದರ್ಪಣೆ ಮಾಡಲು ವೇದಿಕೆ ಬೇಕು ಅದು ಸಪ್ತಪದಿ ಮಂಗಳಸೂತ್ರ ಪೌಂಡೇಶನ್ ಮಾಡುತ್ತಿದೆ. ಪ್ರತಿ ಜಿಲ್ಲೆಯಲ್ಲಿಯೂ ಬ್ರಾಹ್ಮಣ ವಧು-ವರರ ಸಮಾವೇಶಕ್ಕೆ ಎಲ್ಲ ಬ್ರಾಹ್ಮಣ ಸಂಘಟನೆಗಳು ಬೆಂಬಲ ನೀಡಲಿವೆ ಎಂದರು.
ಹಿರಿಯ ಪೇಜಾವರ ವಿಶ್ವೇಶ್ವರ ತೀರ್ಥ ಶ್ರೀಗಳು ಉತ್ತರ ಪ್ರದೇಶದ ಬಡ ಬ್ರಾಹ್ಮಣ ವಧುಗಳನ್ನು ಕರ್ನಾಟಕದಲ್ಲಿನ ವರರಿಗೆ ಮದುವೆ ಮಾಡಿಲು ಅನುಮತಿ ನೀಡಿದ್ದರು. ಅದರಂಗವಾಗಿ ಉತ್ತರ ಪ್ರದೇಶದ ವಧುಗಳನ್ನು ಕರೆತರುವ ಪ್ರಯತ್ನ ಜಾರಿಯಲ್ಲಿದೆ ಎಂದು ತಿಳಿಸಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪ್ರತಿನಿಧಿ ಸತೀಶ್ಚಂದ್ರ ಕುಲಕರ್ಣಿ ಮಾತನಾಡಿ, ಜು.೧೧-೧೨ ರಂದು ನಡೆಯುವ ವಧು-ವರರ ಸಮಾವೇಶದಲ್ಲಿ ಶುಲ್ಕ ಉಚಿತವಾಗಿದ್ದು, ವಧು-ವರರ ಬಯೋಡೆಟಾ ಪೋಸ್ಟ ಕಾರ್ಡ ಫೋಟೊ ಹಾಗೂ ಜಾತಕದೊಂದಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ವಧುಗಳ ಪಾಲಕರು ಕೇವಲ ಬೆಂಗಳೂರು ಸಾಫ್ಟವೇರ್ ಕಂಪನಿಗಳ ವರರರನ್ನು ಹುಡಕದೇ ಸ್ಥಳೀಯವಾಗಿ ಒಳ್ಳೆಯ ಉದ್ಯೋಗ ಹಾಗೂ ವ್ಯಾಪಾರದವರಿಗೆ ತಮ್ಮ ಹೆಣ್ಣು ಮಕ್ಕಳನ್ನು ಮದುವೆ ಮಾಡಿಸಲು ಮುಂದೆ ಬರಬೇಕು ಎಂದು ವಿನಂತಿ ಮಾಡಿದರು.
ಬ್ರಾಹ್ಮಣರಲ್ಲಿ ವಧು ಹಾಗೂ ವರರ ಅನುಪಾತ ಕಡಿಮೆಯಿದ್ದು, ಉತ್ತಮ ವರರನ್ನು ವಧುಗಳ ಪಾಲಕರು ಪರಿಗಣಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಯತೀರ್ಥ, ಸತಿತಾ ಗಲಗಲಿ, ವಿಜಯ ಜೋಶೀ, ಆನಂದ ಕುಲಕರ್ಣಿ, ಗೋವಿಂದ ಜೋಶಿ ಸೇರಿದಂತೆ ಅನೇಕರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.