Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು
(ರಾಜ್ಯ ) ಜಿಲ್ಲೆ

ಯಾಳವಾರ: ಪ್ರೌಢಶಾಲೆ ಸುವರ್ಣ ಮಹೋತ್ಸವ ಇಂದು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ತಾಲ್ಲೂಕಿನ ಯಾಳವಾರ ಗ್ರಾಮದ ಶ್ರೀಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆ ನೂತನ ಕಟ್ಟಡ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟನೆ ಮತ್ತು ಸುವರ್ಣ ಮಹೋತ್ಸವದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆ, ಗುರುವಂದನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಇಂದು(ಭಾನುವಾರ) ಜರುಗಲಿವೆ ಎಂದು ಸಂಸ್ಥೆಯ ಅಧ್ಯಕ್ಷ ರಾಜುಗೌಡ ನಾಡಗೌಡ್ರ ತಿಳಿಸಿದ್ದಾರೆ.
ಗ್ರಾಮದ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿ, ಬಾಳೆಹೊನ್ನುರ ರಂಭಾಪುರಿ ಜಗದ್ಗುರು ಡಾ.ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ನಡೆಯಲಿವೆ. ಯಾಳವಾರ ಗುರುಮಠದ ದಾರುಕಲಿಂಗಶ್ರೀಗಳು ಹಾಗೂ ಆಲಮೇಲ ಗುರು ಸಂಸ್ಥಾನ ಹಿರೇಮಠದ ಚಂದ್ರಶೇಖರ ಶ್ರೀಗಳು ನೇತೃತ್ವ ವಹಿಸುವವರು. ಹರಳಕಟ್ಟೆಯ ನಿಜಗುಣ ಸ್ವಾಮೀಜಿ, ಕಡಕೋಳ ಸಂಸ್ಥಾನಮಠದ ರಾಜಗುರು ಮಹಾಲಿಂಗ ಸ್ವಾಮಿಜೀ ಉಪಸ್ಥಿತರಿರುವರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ ಜ್ಯೋತಿ ಬೆಳಗಿಸುವರು. ಕೆ.ಎಸ್.ಐ.ಡಿ.ಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹಾಗೂ ಸ್ಥಳೀಯ ಶಾಸಕ ರಾಜುಗೌಡ ಪಾಟೀಲ (ಕುದರಿಸಾಲವಾಡಗಿ) ಸ್ಮರಣಸಂಚಿಕೆ ಬಿಡುಗಡೆಗೊಳಿಸುವರು.
ಮಾಜಿ ಶಾಸಕರುಗಳಾದ ಎಸ್.ಎಂ.ದೇಸಾಯಿ, ಶರಣಪ್ಪ ಸುಣಗಾರ ಸೇರಿದಂತೆ ರಾಜಕೀಯ ಮುಖಂಡರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ಗುರುವಂದನೆ ಹಾಗೂ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮಾಗಮ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೧೯೭೦-೨೦೨೬ ರವರೆಗೆ ಪ್ರಥಮ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ, ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಮಾಜಿ ಸಚಿವರು, ಶಾಸಕರು, ವಿ.ಪ ಸದಸ್ಯರು, ರಾಜಕೀಯ ಮುಖಂಡರು, ಸಂಸ್ಥೆಯ ನಿರ್ದೇಶಕ ಮಂಡಳಿ,ವಿವಿಧ ಘಟಕಗಳ ಪದಾಧಿಕಾರಿಗಳ, ಗ್ರಾಮದ ಪ್ರಮುಖರು, ಗಣ್ಯರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು, ಹಳೆವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನಂತರ ರಾತ್ರಿ ವಿಜಯಪುರದ ಮಂದಾರ ಮೆಲೋಡೀಸ್ ಹಾಗೂ ಅವರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.