Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಯುಪಿಎಸ್‌ಸಿ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ಯುಪಿಎಸ್‌ಸಿ ಮುಖ್ಯ ಪರೀಕ್ಷಾ ತರಬೇತಿ ಪಡೆಯಲು ಅಲ್ಪ ಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ತರಬೇತಿ ನೀಡಲಾಗುವುದು. ಈ ತರಬೇತಿಗೆ ಅಲ್ಪ ಸಂಖ್ಯಾತರ ಸಮುದಾಯದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಜು.೧೦ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ), ಅಭ್ಯರ್ಥಿಯು ಯುಪಿಎಸ್‌ಸಿ ೨೦೦೬-೨೭ನೇ ಸಾಲಿನ ಅಧಿಸೂಚನೆಯ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಈ ಅರ್ಹತೆಗಳಿರುವ ಅರ್ಜಿದಾರರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಜಾಲತಾಣ :mehttps://dom.karnataka.gov.in/ Googlelink ttps://forms.gle/hjnh&Hwp@uTHyYme ಇಲ್ಲಿ ಲಭ್ಯವಿರುವ ಅರ್ಜಿ ನಮೂನೆಯಲ್ಲಿ ಮಾರ್ಗ ಸೂಚಿಗಳನ್ನಯ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಕಚೇರಿಗೆ ಮತ್ತು ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಮಾಹಿತಿಯನ್ನು ಪಡೆಯಬಹುದು ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ :೮೨೭೭೭೯೯೯೯೦ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.