Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ
(ರಾಜ್ಯ ) ಜಿಲ್ಲೆ

ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಾಖಲಾತಿ ನೀಡಲು ಕಾರ್ಯದರ್ಶಿ ಮೀನಾಮೇಷ | ಕೋರ್ಟ್ ಮೊರೆಹೋಗಲು ನಿರ್ದೇಶಕ ನಿರ್ಧಾರ

ಉದಯರಶ್ಮಿ ದಿನಪತ್ರಿಕೆ

ಎಚ್ ಡಿ ಕೋಟೆ: ತಾಲೂಕು ವ್ಯವಸಾಯ ಉತ್ಪನ್ನ ಮಾರುಕಟ್ಟೆ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಸಂಬಂಧಿಸಿದಂತೆ 2026-27ನೇ ಸಾಲಿನ ಅರ್ಹ ಅಂತಿಮ ಮತದಾರರ ಪಟ್ಟಿಯಿಂದ ನನ್ನನ್ನುಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ. ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಬಹುಮತದಿಂದ ನನ್ನನ್ನ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಕಳುಹಿಸಿದರೂ ನಡವಳಿಯಲ್ಲಿ ಸದಸ್ಯತ್ವ ಸಂಬಂಧ ಪೂರ್ಣವಾಗಿ ಬರೆದಿಲ್ಲ, ಮಧ್ಯದಲ್ಲಿ ಹೆಸರು ಸೇರಿಸಲಾಗಿದೆ ಎಂಬ ಕುಂಟು ನೆಪವೊಡ್ಡಿ ಕಾರ್ಯದರ್ಶಿ ಬಿ.ಎನ್ ನಿಂಗರಾಜುರವರು ನನ್ನನ್ನ ಅನರ್ಹಗೊಳಿಸಲಾಗಿದೆ ಎಂದು ಸೂಚನಾ ಫಲಕದಲ್ಲಿ ಪ್ರಕಟಿಸಿದ್ದಾರೆ ಎಂದು ನಿರ್ದೇಶಕ ಎಂ.ಡಿ. ಮಂಚಯ್ಯ ಆರೋಪ ಮಾಡಿದ್ದಾರೆ.
ಪಟ್ಟಣದ ತಾಲೂಕು ವ್ಯವಸಾಯ ಉತ್ಪನ್ನ ಮಾರುಕಟ್ಟೆ ಸಹಕಾರ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು ನಡಾವಳಿ ಅರ್ಜಿ ಭರ್ತಿ ಮಾಡಿರುವವವರು ಕಾರ್ಯದರ್ಶಿಗಳು. ಇದರಲ್ಲಿ ನನ್ನ ತಪ್ಪು ಏನಿದೆ?. ನಡವಳಿಯಲ್ಲಿ ಏನು ತಪ್ಪಾಗಿ ಬರೆಯಲಾಗಿದೆ ಸೇರಿದಂತೆ ಜುಲೈ ನಾಲ್ಕರಂದು ಕಚೇರಿಗೆ ಬಂದು ಚುನಾವಣೆಗೆ ಬೇಕಾದ ಪೂರಕ ದಾಖಲಾತಿ ಕೇಳಿದರೆ ಕೊಡುತ್ತಿಲ್ಲ. ರಿಟರ್ನಿಂಗ್ ಅಧಿಕಾರಿ ಆದೇಶ, ಮತಪಟ್ಟಿ ಪರಿಶೀಲನಾಧಿಕಾರಿ ಆದೇಶ, ಚುನಾವಣಾ ವೇಳಾಪಟ್ಟಿ ಹಾಗೂ ನನ್ನ ಡಿಲಿಗೇಟ್ ಫಾರಂ ತಿರಸ್ಕರಿಸುವ ಪ್ರತಿ ಕೊಡುವಂತೆ ಟಿ.ಎ.ಪಿ.ಸಿ.ಎಂ.ಎಸ್ ಕಾರ್ಯದರ್ಶಿ ನಿಂಗರಾಜು ಅವರಿಗೆ ಕೇಳಿದರೆ ಕೊಡುತ್ತಿಲ್ಲ. ಐದು ನಿಮಿಶ ಹೊರಗಡೆ ಹೋಗಿ ಬರುತ್ತೇನೆ ಎಂದು ಹೇಳಿ ಅವರು ಮತ್ತೆ ಕಚೇರಿಗೆ ಬರಲೇ ಇಲ್ಲ. ಫೋನ್ ಕೂಡ ಸ್ವಿಚ್ ಅಪ್ ಮಾಡಿಕೊಂಡಿದ್ದಾರೆ. ಇದೆಲ್ಲವನ್ನು ನೋಡಿದರೆ ಇವರ ಹಿಂದೆ ಕಾಣದ ಕೈಗಳು ಕೆಲಸ ಮಾಡಿರುವ ಸಾಧ್ಯತೆ ಇದೆ. ದಲಿತ ವ್ಯಕ್ತಿಗೆ ಸಹಕಾರ ಸಂಘದಲ್ಲಿ ಅವಕಾಶ ಮಾಡಿಕೊಡಬಾರದೆಂಬ ಮನಸ್ಥಿತಿಯಿಂದ ಇದೆಲ್ಲಾ ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಸುಮ್ಮನೆ ಇರೋವುದಿಲ್ಲ. ಇದನ್ನ ಖಂಡಿಸಿ ಕಚೇರಿ ಮುಂದೆ ಧರಣಿ ಮಾಡುತ್ತೇನೆ. ನಾನು ಕೇಳಿರುವ ದಾಖಲಾತಿ ಕೊಡುವವರೆಗೂ ಪ್ರತಿಭಟನೆ ನಡೆಸುತ್ತೇನೆ. ಒಂದು ವೇಳೆ ಇದಕ್ಕೂ ಮಣಿಯದಿದ್ದರೆ ಕೋರ್ಟ್ ಮೆಟ್ಟಿಲೇರುತ್ತೇನೆ ಎಂದು ಎಂ.ಡಿ ಮಂಚಯ್ಯ ಎಚ್ಚರಿಕೆ ನೀಡಿದರು.
ಈ ವೇಳೆ ವಕೀಲರಾದ ಶಿವಯ್ಯ, ದಲಿತ ಮುಖಂಡ ಭಾಗ್ಯಪ್ಪ, ಚಂದ್ರರಾಜ, ನಾಗೇಶ್, ಶಿವಯ್ಯ, ಶಿವಕುಮಾರ್ ಸೇರಿದಂತೆ ಇತರರು ಇದ್ದರು.

“ಪ್ರತಿ ಸೊಸೈಟಿಗಳಲ್ಲೂ ದಲಿತರನ್ನು ಕಡೆಗಣಿಸಲಾಗುತ್ತಿದೆ. ಅವರಿಗೆ ಅಧಿಕಾರ ಕೊಡಬಾರದೆಂಬ ಕೆಟ್ಟ ಉದ್ದೇಶದಿಂದ ಎಂ.ಡಿ ಮಂಚಯ್ಯ ಅವರನ್ನು ಕೂಡ ಅನರ್ಹಗೊಳಿಸಲಾಗಿದೆ. ಇದನ್ನು ನಾವು ಸಹಿಸುವುದಿಲ್ಲ. ನಮ್ಮ ದಲಿತ ಸಮುದಾಯ ಒಕ್ಕೊರಲಿನಿಂದ ಖಂಡಿಸಿ ಬೀದಿಗಿಳಿಯಲಿದೆ.”

– ಭಾಗ್ಯಪ್ಪ
ದಲಿತ ಮುಖಂಡರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ
    In ವಿಶೇಷ ಲೇಖನ
  • ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ
    In (ರಾಜ್ಯ ) ಜಿಲ್ಲೆ
  • ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗೆ ಕೃತಕ ತಂತ್ರಜ್ಞಾನ ಬಳಸಿದರೆ ಅಧಿಕ ಬೆಳೆಯಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ
    In (ರಾಜ್ಯ ) ಜಿಲ್ಲೆ
  • ಕೋಟ್ಯಾಳದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.