Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ
(ರಾಜ್ಯ ) ಜಿಲ್ಲೆ

ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ.ಅಂಬೇಡ್ಕರ್ ಭವನ ನಿರ್ಮಾಣ ಭೂಮಿಪೂಜೆ | ಶಾಸಕ ಅಶೋಕ ಮನಗೂಳಿ ಮನವಿ

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ನಮ್ಮ ಸರ್ಕಾರ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಜೊತೆಗೆ ವಿವಿಧ ಯೋಜನೆಗಳ ಅಡಿಯಲ್ಲಿ ಹಣ ಮಂಜೂರು ಮಾಡಿ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ ಸುಸಜ್ಜಿತ ಕಟ್ಟಡ ಕಾಮಗಾರಿಗಳಿಗೆ ತಾವೆಲ್ಲರೂ ಕೈಜೋಡಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಮನವಿ ಮಾಡಿದರು.
ಗ್ರಾಮದ ದಲಿತ ಕಾಲೋನಿಯಲ್ಲಿ ೨೦೨೫-೨೬ ನೇ ಸಾಲಿನ ಮುಖ್ಯಮಂತ್ರಿ ಮುಲಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ೫೦ ಲಕ್ಷ ರು ವೆಚ್ಚದ ಡಾ, ಬಿ ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಹಾಗೂ ೨೫ ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೇರವಾರಿಸಿ ಅವರು ಮಾತನಾಡಿದರು.
೩೧ ಸಾವಿರ ಮತಗಳ ಅಂತರದಲ್ಲಿ ಸೊಲು ಕಂಡಿದ್ದ ನನಗೆ ಮರಳಿ ಶಾಸಕನಾಗಿ ಆಯ್ಕೆ ಮಾಡಿ ಮರುಜನ್ಮ ನೀಡಿದ್ದಾರೆ. ಈ ಮೂರು ವರ್ಷದ ಅವಧಿಯಲ್ಲಿ ಮೋರಟಗಿ ಗ್ರಾಮದಲ್ಲಿ ಸಿಸಿ ರಸ್ತೆ ಕೆರೆ ಅಭಿವೃದ್ಧಿ ಭವನಗಳು ಸೇರಿದಂತೆ ೫ ಕೋತಿಗಿಂತಲೂ ಅಧಿಕ ಅನುದಾನ ತಂದು ಅಭಿವೃದ್ಧಿ ಪಡಿಸಿದ್ದೇನೆ. ಇಲ್ಲಿನ ಬಹುದಿನಗಳ ಬೇಡಿಕೆಯಾಗಿದ್ದ ಅಂಬೇಡ್ಕರ ಭವನ ೫೦ ಲಕ್ಷ ವೆಚ್ಚದಲ್ಲಿ ನಿರ್ಮಿಸಿಲಾಗುತ್ತಿದೆ ರವೆಲ್ಲರೂ ಗುತ್ತಿಗೆದಾರರಿಗೆ ಸಹಕಾರ ನೀಡಿ ಕಾಮಗಾರಿ ಮಾಡಿಸಿಕೊಳ್ಳಬೇಕು ಎಂದರು.
ನಂತರ ದಲಿತ ಮುಖಂಡ ಶ್ರೀಶೈಲ್ ಜಾಲವಾದಿ ಗೊಲಗೇರಿ ಮಾತನಾಡಿ, ಶಾಸಕರು ಮೇಲ್ವರ್ಗದದವರು ಆಗಿದ್ದರೂ ಕೂಡಾ ದೊಡ್ಡ ಸಮುದಾಯಗಳ ಜೊತೆಗೆ ದಲಿತ ಮುಸ್ಲಿಂ ಸೇರಿದಂತೆ ಇತರ ಸಣ್ಣ ಪುಟ್ಟ ಸಮುದಾಯದ ಏಳಿಗೆಗಾಗಿ ಶ್ರಮಿಸಿಸುತ್ತಿದ್ದಾರೆ. ತಂದೆಯವರಾದ ಮಾಜಿ ಸಚಿವ ದಿ ಎಂ ಸಿ ಮನಗೂಳಿ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸಾಗುತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಜಿಪಂ ಸದಸ್ಯ ಎನ್ ಆರ್ ತಿವಾರಿ, ಎಂ ಕೆ ಕಣ್ಣಿ, ಪಿಕೆಪಿಎಸ್ ಅಧ್ಯಕ್ಷ ವೀರನಗೌಡ ಪಾಟೀಲ್, ಮಾಜಿ ತಾಪಂ ಸದಸ್ಯ ಪ್ರಕಾಶ್ ಅಡಗಲ್, ಮಾಜಿ ಸೈನಿಕ ಎಂ ಟಿ ಸಿಂಗೆ, ರವಿಕಾಂತ ನಡುವಿನಕೇರಿ, ರಜಾಕ್ ಬಾಗವಾನ, ಭೂತಾಳಿ ವಸ್ತಾರಿ, ಅರುಣ್ ಸಿಂಗೆ ನಿಂಗಣ್ಣ ವಾಲಿಕಾರ ಸೇರಿದಂತೆ ಅನೇಕರು ಇದ್ದರು.

ಪತ್ರಕರ್ತರನ್ನು ಹೊರಗುಳಿಸಿ ಸಭೆ ನಡೆಸಿದ ಶಾಸಕ

ಭೂಮಿಪೂಜೆ ಕಾರ್ಯಕ್ರಮಕ್ಕೆ ಆಗಮಿಸಿ ದಿಡೀರನೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪತ್ರಕರ್ತರನ್ನು ಹೊರಗುಳಿಸಿ ಶಾಸಕ ಅಶೋಕ ಮನಗೂಳಿ ಅವರು ಅರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಅಧಿಕಾರಿಗಳ ಸಭೆ ನಡೆಸಿದರು.
ಸಮಸ್ಯೆಯ ಸುಳಿಯಲ್ಲಿ ಇರುವ ಆರೋಗ್ಯ ಕೇಂದ್ರ ಸಭೆಯಲ್ಲಿ ಪತ್ರಕರ್ತರನ್ನು ಹೊರಗುಳಿಸಿ ಸಭೆ ನಡೆಸಿದ್ದು ಗ್ರಾಮಸ್ಥರಲ್ಲಿ ಪ್ರಶ್ನಾರ್ಥಕ ಚಿನ್ಹೆಯಾಗಿ ಉಳಿದಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.