Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ
(ರಾಜ್ಯ ) ಜಿಲ್ಲೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಕೃಷ್ಣಾ ನದಿ ಮೈದುಂಬಿ ಹರಿಯಲಿ, ರೈತರು ಹಾಗೂ ಸಾರ್ವಜನಿಕರಿಗೆ ನೀರಿನ ಕೊರತೆ ಎದುರಾಗದಿರಲಿ ಎಂಬ ಆಶಯದೊಂದಿಗೆ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರು ವಿಶೇಷ ಪೂಜೆ ಸಲ್ಲಿಸಿದರು.
ಕೊರ್ತಿ-ಕೊಲ್ಹಾರ ಹಳೆಯ ಕೃಷ್ಣಾ ನದಿ ಸೇತುವೆಯಲ್ಲಿ, ಕೊರ್ತಿ-ಕೊಲ್ಹಾರ ಸೇತುವೆ ಪುನರ್‌ನಿರ್ಮಾಣ ಹೋರಾಟ ಸಮಿತಿ ಹಾಗೂ ನೂರಾರು ರೈತರ ಸಹಭಾಗಿತ್ವದಲ್ಲಿ 30 ವರ್ಷಗಳ ನಂತರ ಸಂಪೂರ್ಣವಾಗಿ ತೆರೆದಿರುವ ಹಳೆಯ ಸೇತುವೆಯಲ್ಲಿ ಪೂಜೆ ನೆರವೇರಿಸಲಾಯಿತು.
ಈ ವೇಳೆ ಕೃಷ್ಣಾ ಮಾತೆಯನ್ನು ಪ್ರಾರ್ಥಿಸಿ, ಮಳೆ ಸಮೃದ್ಧಿಯಾಗಿ ಸುರಿದು ನದಿ ತುಂಬಿ ಹರಿಯಲಿ ಎಂದು ಬೇಡಿಕೊಳ್ಳಲಾಯಿತು.
ಮಳೆಗಾಲ ತಡವಾಗುತ್ತಿರುವ ಹಿನ್ನೆಲೆ ರೈತರಲ್ಲಿ ಆತಂಕ ಹೆಚ್ಚಾಗಿದೆ. ಆದರೆ ಕಳೆದ ಒಂದು ವಾರದಿಂದ ಮೇಲ್ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದು ಸಂತಸದ ಸಂಗತಿ ಎಂದು ಅವರು ಹೇಳಿದರು. ನದಿ ಮೈದುಂಬಿ ಹರಿದರೆ ರೈತರ ಬದುಕು ಹಸನಾಗುತ್ತದೆ, ಇದರಿಂದ ಸಮಸ್ತ ಜನರ ಜೀವನ ಸುಖಕರವಾಗುತ್ತದೆ ಎಂದರು.
ದಕ್ಷಿಣ ಭಾರತದಲ್ಲಿಯೇ ಅತ್ಯಂತ ಉದ್ದವಾದ ಸೇತುವೆ ಕೊರ್ತಿ ಕೊಲ್ಹಾರ ಸೇತುವೆಯು ನಿರ್ಮಾಣವಾಗಲು ಹಳೇಯ ಸೇತುವೆಯೇ ಪ್ರೇರಣೆಯಾಗಿದ್ದು ಆ ಸೇತುವೆಯ ಮೂಲಕ ಮತ್ತೊಮ್ಮೆ ವಾಹನಗಳು ಸಂಚರಿಸುವಂತಾಗಿರುವದನ್ನು ೩೦ ವರ್ಷಗಳ ನಂತರ ನೋಡುವಂತಾಯಿತು ಇದೇ ವೇಳೆ, ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಹಳೆಯ ಸೇತುವೆಯ ಮಹತ್ವವನ್ನು ವಿವರಿಸಿದ ಅವರು, ಇದು ದಕ್ಷಿಣ ಮತ್ತು ಉತ್ತರ ಭಾರತವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿತ್ತು ಎಂದು ತಿಳಿಸಿದರು.
ಇಂತಹ ಐತಿಹಾಸಿಕ ಸೇತುವೆಗಳ ಬಗ್ಗೆ ಇಂದಿನ ಯುವ ಪೀಳಿಗೆ ಅರಿವು ಹೊಂದಬೇಕು ಎಂದು ಕರೆ ನೀಡಿದರು.
ನಂತರ ಹೋರಾಟದ ನೆನಪುಗಳನ್ನು ಮೆಲಕು ಹಾಕುತ್ತಾ ಹಳೆಯ ಸೇತುವೆ, ಮಾವಿನ ತೋಟ, ವನದೇವಿ ಸ್ಥಳ, ವಿಜಯಪೂರ ನಗರ ನೀರು ಸರಬರಾಜು ಬಳಿ ಕೆಲಹೊತ್ತು ಕುಳಿತು ಹೋರಾಟದ ನೆನಪುಗಳನ್ನು ಮೆಲಕು ಹಾಕಿದರು. ಅಲ್ಲದೆ, ಮಹಿಪಾತದಾಸರ ಬೃಂದಾವನ, ಅನಂತಶಯನ ದೇವಸ್ಥಾನ ಹಾಗೂ ರುದ್ರಪಶುಪತಿ ಮಠಗಳ ಇತಿಹಾಸವನ್ನು ಪರಿಚಯಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಸದಸ್ಯರಾದ ಬಾಬು ಭಜಂತ್ರಿ, ಅಪ್ಪಾಶಿ ಮಟ್ಯಾಳ, ಶ್ರೀಶೈಲ ಅಥಣಿ, ಮಾಜಿ ಅಧ್ಯಕ್ಷರಾದ ಕಲ್ಲಪ್ಪ ಸಿ ಸೊನ್ನದ, ವಿರುಪಾಕ್ಷಿ ಕೋಲಕಾರ, ಎಸ್.ಎನ್. ಗಿಡ್ಡಪ್ಪಗೋಳ, ರಾಮಣ್ಣ ಉಪ್ಪಲದಿನ್ನಿ, ವೀರಭದ್ರಪ್ಪ ಬಾಗಿ, ಇಸ್ಮಾಯಿಲ್ ತಹಶೀಲ್ದಾರ, ಯುವ ಮುಖಂಡ ಚಂದ್ರಶೇಖರ ಬೆಳ್ಳುಬ್ಬಿ, ಸಗರೆಪ್ಪ ಮುರನಾಳ, ಜಗದೀಶ ಸುಣಗದ, ಜಾನಪದ ಕಲಾವಿದರ ತಂಡ, ಮುಸ್ತಪ್ಪ ಮುಲ್ಲಾ, ಹಣಮಂತ ಕೊಠಾರಿ, ಸುಭಾಸ ಭಜಂತ್ರಿ, ನೂರಾರು ರೈತರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.