Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಥಣಿಯಲ್ಲಿ ಸೂಪರ್ ಬಜಾರ್ ಉದ್ಘಾಟನೆ
(ರಾಜ್ಯ ) ಜಿಲ್ಲೆ

ಅಥಣಿಯಲ್ಲಿ ಸೂಪರ್ ಬಜಾರ್ ಉದ್ಘಾಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ನಗರದ ಜತ್ತ ರಸ್ತೆಯಲ್ಲಿರುವ ಹೊಸ ಸೂಪರ್ ಬಜಾರ ಮಳಿಗೆಯು ಸುತ್ತಮುತ್ತಲಿನ ಜನರಿಗೆ ಅತ್ಯಂತ ಅನುಕೂಲಕರವಾಗಿದೆ ಗ್ರಾಮೀಣ ಪ್ರದೇಶದಿಂದ ಬರುವ ಜನರಿಗೆ ಒಂದೆ ಸ್ಥಳದಲ್ಲಿ ಎಲ್ಲಾ ಸರಕುಗಳನ್ನು ಖರೀದಿಸಲು ಇದು ಕೇಂದ್ರವಾಗಿ ಮಾರ್ಪಟ್ಟಿದೆ ಹಲವು ಯುವಕರಿಗೆ ಉದ್ಯೋಗಾವಕಾಶವನ್ನೂ ಕಲ್ಪಿಸಿದೆ ಎಂದು ಕಾಂಗ್ರೆಸ್ ಯುವ ನಾಯಕ ಚಿದಾನಂದ ಸವದಿ ಹೇಳಿದರು.
ಅವರು‌ ಭಾನುವಾರ ನಡೆದ ಸೂಪರ್ ಬಜಾರ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಹಿಂದೆ ಜನರು ಬೇರೆ ಬೇರೆ ಅಂಗಡಿಗಳಿಗೆ ಅಲೆಯಬೇಕಿತ್ತು ಆದರೆ ಈಗ ದಿನಸಿ, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಎಲ್ಲಾ ಸರಕುಗಳನ್ನು ಒಂದೇ ಸೂರಿನಡಿ ಪಡೆಯಬಹುದು ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಶಟ್ಟರ ಮಠದ ಮರುಳಸಿದ್ಧ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ವೇಳೆ ಪುರಸಭೆ ಅಧ್ಯಕ್ಷೆ ಶ್ರೀಮತಿ ಶಿವಲೀಲಾ ಭೂಟಾಳಿ, ಪುರಸಭೆ ನಗರ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ವಾರ, ಸದಾಶಿವ ಭೂಟಾಳಿ, ಪುರಸಭೆ ಸದಸ್ಯರಾದ ರಾವಸಾಬ ಐಹೊಳೆ, ರವಿ ಬಡಕಂಬಿ, ನರಸು ಬಡಕಂಬಿ, ರವಿ ಪೂಜಾರಿ, ಸೂಪರ್ ಬಜಾರ್ ಮಾಲಿಕ ಕೃಷ್ಣಂತ ಮಾಳಿ, ಶ್ರೀಮತಿ ಗೀತಾ ತೋರಿ, ಮಾರುತಿ ಮಾಳಿ ಸೇರಿದಂತೆ ಅನೇಕ ಪದಾಧಿಕಾರಿಗಳು ಮತ್ತು ರಾಜಕೀಯ ಮುಖಂಡರು ಉಪಸ್ಥಿತರಿದ್ದರು. ಸಂತೋಷ ಬಡಕಂಬೆ ಸ್ವಾಗತಿಸಿ ವಂದಿಸಿದರು.

ಗೌತಮಿ ಪಾಟೀಲ್ ಜನರು ಫಿದಾ

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಪ್ರಸಿದ್ಧರಾಗಿರುವ ಲಾವಣಿ ಕಲಾವಿದೆ ಕುಮಾರಿ ಗೌತಮಿ ಪಾಟೀಲ್ ಅವರು ಸೂಪರ್ ಬಜಾರ್ ಉದ್ಘಾಟನೆ ಬಳಿಕ ನಡೆದ ಲಾವಣಿ ಕಾರ್ಯಕ್ರಮದ ಮೂಲಕ ಕರ್ನಾಟಕದ ಮರಾಠಿ ಭಾಷಿಕರನ್ನು ರಂಜಿಸಿದರು. “ಜೈ ಕರ್ನಾಟಕ” ಎಂಬ ಕನ್ನಡ ಹಾಡಿಗೆ ಹೆಜ್ಜೆ ಹಾಕಿ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026
    In ದಿನಪತ್ರಿಕೆ
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.