Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ :ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ :ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ೨೦೨೬–೨೭ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಸ್ನಾತಕೋತ್ತರ, ಪದವಿ, ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿರುವ ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಲು ಮುಂಬರುವ ಡಿಸೆಂಬರ್ ೩೧ ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
​ ಈ ಯೋಜನೆಯಡಿ ಸೌಲಭ್ಯ ಪಡೆಯಲು ಕೆಲವು ಪ್ರಮುಖ ಅರ್ಹತೆಗಳನ್ನು ನಿಗದಿಪಡಿಸಲಾಗಿದ್ದು, ಅರ್ಜಿ ಸಲ್ಲಿಸುವ ಕಾರ್ಮಿಕ ಪೋಷಕರ ಮಾಸಿಕ ವೇತನವು ೩೫,೦೦೦ ರೂ. ಮೀರಿರಬಾರದು. ಇದರೊಂದಿಗೆ ಒಂದೇ ಕುಟುಂಬದ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಶೈಕ್ಷಣಿಕ ಧನಸಹಾಯ ಲಭ್ಯವಿರಲಿದ್ದು, ಸಾಮಾನ್ಯ ವರ್ಗದ ವಿದ್ಯಾರ್ಥಿ ಶೇಕಡಾ ೫೦ ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಾಗಿದ್ದರೆ ಶೇಕಡಾ ೪೫ ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರುವುದು ಕಡ್ಡಾಯವಾಗಿದೆ.
​ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ www.klwbapps.ka
rnataka.gov.inಮೂಲಕ ಆನ್‌ಲೈನ್‌ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಪ್ರೋತ್ಸಾಹ ಧನ ಯೋಜನೆಗೆ ಸಂಬಂಧಿಸಿದಂತೆ
ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಬೆಂಗಳೂರಿನ ಯಶವಂತಪುರದ ಮತ್ತಿಕೆರೆ ಮುಖ್ಯರಸ್ತೆಯಲ್ಲಿರುವ ಕಾರ್ಮಿಕ ಕಲ್ಯಾಣ ಭವನದ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಕಚೇರಿಗೆ ಖುದ್ದಾಗಿ ಭೇಟಿ ನೀಡಬಹುದು. ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಾದ ೦೮೦-೨೩೪೭೫೧೮೮, ೮೨೭೭೨೯೧೧೭೫, ೮೨೭೭೧೨೦೫೦೫, ೯೧೪೧೫೮೫೪೦೨ ಹಾಗೂ ೯೧೪೧೬೦೨೫೬೨ ಅನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದೆಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ

ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ

ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ

ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರ ಸಂಘಗಳ & ಒಕ್ಕೂಟದ ಸರ್ವ ಸದಸ್ಯರ ಸಭೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸೇವೆ ಸಮಾಜಕ್ಕೆ ದಾರಿದೀಪ :ಶಾಸಕ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಶಾಸಕರ ಒತ್ತಡಕ್ಕೆ ಮಣಿದು ಗಾಣಿಗ ಸಮಾಜಕ್ಕೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಮೊಬೈಲ್ ಹಿಡಿವ ಬದಲು ಪುಸ್ತಕ ಹಿಡಿಯಿರಿ :ಸಿದ್ದಣ್ಣ
    In (ರಾಜ್ಯ ) ಜಿಲ್ಲೆ
  • ಸಚಿವರಿಗೆ ಮನವಿ ಸಲ್ಲಿಸಲು ಕಡು ಬಿಸಿಲಲ್ಲಿ 8 ಗಂಟೆ ಕಾಯ್ದ ರೈತರು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಫಲಾಪೇಕ್ಷೆ ಬಯಸದ ಪವಿತ್ರ ವೃತ್ತಿಯೇ ಶಿಕ್ಷಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ವರ್ಣಾಲಂಕಾರ ರಾವುತರಾಯನ ಬಂಡಿ ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 06,2026
    In ದಿನಪತ್ರಿಕೆ
  • ಕೃಷ್ಣ ರಾಧೆಯರ ವೇಷದಲ್ಲಿ ಕಂಗೊಳಿಸಿದ ಚಿಕ್ಕಮಕ್ಕಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.