Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
(ರಾಜ್ಯ ) ಜಿಲ್ಲೆ

ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ತಾಲೂಕಿನ ಸಿದ್ದನಾಥ ಗ್ರಾಮದಲ್ಲಿ ಮಂಗಳವಾರ ಮಳೆಗಾಗಿ ಗ್ರಾಮಸ್ಥರು ಗುರ್ಜಿ ಪೂಜೆಗೆ ಮೊರೆ ಹೋಗಿದ್ದು, ಗ್ರಾಮದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ವಿಜಯಪುರ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಇದುವರೆಗೂ ಸಮರ್ಪಕ ಮಳೆಯಾಗದೇ ಇರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತಿದ ಬೆಳೆಗಳ ಭವಿಷ್ಯ ಏನು ಎಂಬ ಆತಂಕ ರೈತರನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮಳೆಯಿಗಾಗಿ ಗ್ರಾಮಸ್ಥರು ಪಾರಂಪರಿಕ ಗುರ್ಜಿ ಪೂಜೆಯನ್ನು ನೆರವೇರಿಸಿದರು.
ಮಳೆ ಬಾರದೆ ಇದ್ದಾಗ ಪೂರ್ವಜರ ಕಾಲದಿಂದಲೂ ಗ್ರಾಮೀಣ ಪ್ರದೇಶಗಳಲ್ಲಿ ಶತಮಾನಗಳಿಂದ ಆಚರಣೆಯಲ್ಲಿರುವ ಈ ಗುರ್ಜಿ ಪೂಜೆ ವಿಶಿಷ್ಟವಾಗಿದೆ. ಈ ಪೂಜೆಯಲ್ಲಿ ವ್ಯಕ್ತಿ ಅಥವಾ ಬಾಲಕನ ತಲೆಯ ಮೇಲೆ ತವೆ ಇಟ್ಟು, ಅದರ ಮೇಲೆ ಆಕಳ ಸಗಣೆಯಿಂದ ತಯಾರಿಸಿದ ಗುರ್ಜಿ ಇಡಲಾಗುತ್ತದೆ.
ನಂತರ, ಗುರ್ಜಿ ಹೊತ್ತ ವ್ಯಕ್ತಿಯ ಹಿಂದೆ ಗ್ರಾಮಸ್ಥರು “ಗುರ್ಜಿ ಗುರ್ಜಿ ಯಲ್ಲಾಡಿ ಬಂದಿ, ಹಳ್ಳ ಕೊಳ್ಳ ತಿರಗಾಡಿ ಬಂದಿ, ಬಾ ಮಳಿಯ ಬಾ ಮಳಿಯ” ಎಂದು ಹಾಡುತ್ತಾ ಗ್ರಾಮದ ಪ್ರತಿಯೊಂದು ಮನೆ ಮುಂದೆ ತೆರಳಿ ನಿಲ್ಲುತ್ತಾರೆ. ಮನೆಮಂದಿ ಬಂದು ಗುರ್ಜಿ ಹೊತ್ತವನ ತಲೆಯ ಮೇಲೆ ನೀರು ಸುರಿದು ಪೂಜೆ ಮಾಡುತ್ತಾರೆ. ಈ ರೀತಿ ಪೂಜೆ ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆ ಗ್ರಾಮಸ್ಥರಲ್ಲಿದೆ.
ಈ ಸಂದರ್ಭದಲ್ಲಿ ಪರಸಪ್ಪ ಕಲಾದಗಿ, ಲಕ್ಷ್ಮಣ ಕಲಾದಗಿ, ಗಣೇಶ ಮಾದರ (ಗುರ್ಜಿ), ಲಾಲಾಸಬ್ ಮುಲ್ಲಾ, ದುರಗಪ್ಪ ಮಾದರ, ಶ್ರೀಶೈಲ ಗುಂಡನಪಲ್ಲೇ, ಸೋಮಲಿಂಗ ಮಾದರ, ಲಕ್ಕಪ್ಪ ಶಿರಬೂರ ಹಾಗೂ ಹಣಮಂತ ಕೋಳಮಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
  • 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.