Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ

ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ

ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೌಶಲ್ಯ ಮತ್ತು ಧೃಢಸಂಕಲ್ಪದಿಂದ ಯಶಸ್ಸು :ಶಿಫಾ ಜಮಾದಾರ
(ರಾಜ್ಯ ) ಜಿಲ್ಲೆ

ಕೌಶಲ್ಯ ಮತ್ತು ಧೃಢಸಂಕಲ್ಪದಿಂದ ಯಶಸ್ಸು :ಶಿಫಾ ಜಮಾದಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಾವು ಆರೋಗ್ಯಕರ ಜೀವನವನ್ನು ನಡೆಸಲು ನಮ್ಮನ್ನು ಸದೃಢವಾಗಿ ಮತ್ತು ಸಕ್ರೀಯವಾಗಿಡಲು ನಾವು ಆರೋಗ್ಯಕರ ಆಹಾರ ಪದ್ದತಿಗಳನ್ನು ಅನುಸರಿಸಬೇಕು. ನಿಯಮಿತವಾಗಿ ದೈಹಿಕ ಕ್ರೀಡೆಗಳು ಅಥವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಆರ್ಟ ಆಫ್ ಗೀವಿಂಗ್ ಫೌಂಡೇಶನದ ಯುವ ಸಂಚಾಲಕಿ ಶಿಫಾ ಜಮಾದಾರ ಅಭಿಪ್ರಾಯಪಟ್ಟರು.
ನಗರದ ಡಾ. ಬಿ.ಅರ್. ಅಂಬೇಡ್ಕರ ಜಿಲ್ಲಾ ವಾಲಿಬಾಲ ಕ್ರೀಡಾಂಗಣದಲ್ಲಿ ಆರ್ಟ ಆಫ್ ಗೀವಿಂಗ್ ಫೌಂಡೇಶನದ ವತಿಯಿಂದ ‘ವಿಶ್ವ ವಾಲಿಬಾಲ ದಿನಾಚರಣೆ’ ಉದ್ಘಾಟಿಸಿ ಮಾತನಾಡುತ್ತಾ, ವಾಲಿಬಾಲ ಕೇವಲ ದೈಹಿಕ ಶಕ್ತಿಯ ಕ್ರೀಡೆಯಲ್ಲ ಬದಲಾಗಿ ಆರ್ಟ ಆಫ್ ಗೀವಿಂಗ್‌ದ ನಿಜವಾದ ಸಾರವನ್ನು ಸಾಕಾರಗೊಳಿಸುವ ಆಟ, ಪ್ರತಿಯೊಬ್ಬ ಆಟಗಾರನು ನಿಸ್ವಾರ್ಥನಾಗಿರಬೇಕು. ತನ್ನ ಪ್ರಯತ್ನಗಳು ಕೌಶಲ್ಯ ಮತ್ತು ಧೃಢಸಂಕಲ್ಪವನ್ನು ವೈಯಕ್ತಿಕ ಲಾಭಕ್ಕಾಗಿ ಅಲ್ಲ, ಬದಲಾಗಿ ಇಡೀ ತಂಡದ ಗೆಲವಿಗಾಗಿ ಆರ್ಪಿಸಬೇಕು. ಪ್ರತಿಪಾಸ, ಪ್ರತಿ ಸೇವ್ ಮತ್ತು ಪ್ರತಿಯೊಂದು ಪಾಯಿಂಟ್ ನಂಬಿಕೆ, ಸಂಹನ, ಸಹಯೋಗ ಶಿಸ್ತು ಮತ್ತು ತನ್ನಿಗಿಂತ ಮೊದಲು ಇತರರ ಬಗ್ಗೆ ಯೋಚಿಸಬೇಕು. ಎಲ್ಲರೂ ಬೆಳೆದು ಒಟ್ಟಿಗೆ ಗೆದ್ದಾಗ ನಿಜವಾದ ಯಶಸ್ಸನ್ನು ಸಾದಿಸಲಾಗುತ್ತದೆ ಎಂದು ಆಟಗಾರರಿಗೆ ನೆನಪಿಸುವ ಮೂಲಕ ವಾಲಿಬಾಲ ಈ ಮೌಲ್ಯಗಳನ್ನು ಸುಂದರವಾಗಿ ಪ್ರದರ್ಶಿಸುತ್ತದೆ ಎಂದರು.
ಜಿಲ್ಲಾ ವಾಲಿಬಾಲ ತರಬೇತಿದಾರ ರಫಿಕ ನದಾಫ ಮಾತನಾಡಿ, ಶಾಲೆಗಳಲ್ಲಿ ಮಕ್ಕಳ ವಿವಿಧ ಆಟಗಳು ಮತ್ತು ಕ್ರೀಡೆಗಳಲ್ಲಿ ಭಾಗವಹಿಸಲು ದೈಹಿಕ ಶಿಕ್ಷಣ ಸಮಯಗಳಿಗೆ ಅವರಿಗೆ ಯಾವುದೇ ಕ್ರೀಡೆಯ ಬಗ್ಗೆ ಉತ್ಸಾಹವಿದ್ದರೆ ನಾವು ಅವರನ್ನು ಪ್ರೋತ್ಸಾಹಿಸಬೇಕು ಮತ್ತು ಬೆಂಬಲಿಸಬೇಕು ದೈಹಿಕ ಆರೋಗ್ಯಕ್ಕೆ ವಾಲಿಬಾಲ್ ಉತ್ತಮ ಕ್ರೀಡೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ.ಜಾವಿದ ಜಮಾದಾರ ವಹಿಸಿದ್ದರು.
ತರಬೇತಿದಾರರಾದ ಶಂಕರ ಲಡಂಗಿ, ಶರಣು ಕೂಳಶಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಾಲಿಬಾಲ ಕ್ರೀಡೆಗೆ ಹೆಚ್ಚಿನ ಉತ್ತೇನ ನೀಡಲು ಆರ್ಟ ಆಫ್ ಗೀವಿಂಗ್ ಫೌಂಡೇಶನದ ಪರವಾಗಿ ಆಟಗಾರರಿಗೆ ವಾಲಿಬಾಲ ಕಿಟ್‌ಗಳನ್ನು ವಿತರಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ

ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ

ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು

ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
  • ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಡಾ.ಆನಂದ್ ಸೂಚನೆ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ತಹಶಿಲ್ದಾರ ಚವಲರ ಗ್ರಾಮಗಳಿಗೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜನ-ಜಾನುವಾರುಗಳಿಗೆ ಮಾತ್ರ ಕುಡಿಯುವ ನೀರು
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಜಿಲ್ಲಾಧಿಕಾರಿ ಡಾ.ಆನಂದ ಕೆ. ದಿಢೀರ್ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.