Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ

ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ

ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ೨೦೨೬–೨೭ನೇ ಶೈಕ್ಷಣಿಕ ಸಾಲಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.
ವಿಶ್ವವಿದ್ಯಾನಿಲಯದ ಮುಖ್ಯ ಆವರಣ ವಿಜಯಪುರ, ಮಂಡ್ಯ ಹಾಗೂ ಸ್ನಾತಕ–ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಿಂಧನೂರಿನಲ್ಲಿ ವಿವಿಧ ಸ್ನಾತಕ ಕೋರ್ಸುಗಳ ವಿಷಯಗಳಿಗೆ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಜುಲೈ ೧೫ರೊಳಗೆ ಖುದ್ದಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ ತಿತಿತಿ.ಞsತಿu.ಚಿಛಿ.iಟಿ ಅನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವರ ಪ್ರಕಟಣೆ ತಿಳಿಸಿದೆ.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ

ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ

ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು

ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
  • ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಡಾ.ಆನಂದ್ ಸೂಚನೆ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ತಹಶಿಲ್ದಾರ ಚವಲರ ಗ್ರಾಮಗಳಿಗೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜನ-ಜಾನುವಾರುಗಳಿಗೆ ಮಾತ್ರ ಕುಡಿಯುವ ನೀರು
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಜಿಲ್ಲಾಧಿಕಾರಿ ಡಾ.ಆನಂದ ಕೆ. ದಿಢೀರ್ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.