Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ

ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ

ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ
(ರಾಜ್ಯ ) ಜಿಲ್ಲೆ

ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜುಲೈ ೯ರ ಗುರುವಾರ ಸಂಜೆ ೬ ಗಂಟೆಗೆ ‘ಸ್ವಾತಂತ್ರ‍್ಯದ ಓಟ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಶಿವಮೊಗ್ಗ ರಂಗಾಯಣದ ಪ್ರಸ್ತುತಿಯಾದ ಈ ನಾಟಕವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೋಳುವಾರು ಮಹಮ್ಮದ್ ಕುಂಞ ಅವರ ಕಾದಂಬರಿಯನ್ನು ಆಧರಿಸಿದೆ.
ಈ ಕಾರ್ಯಕ್ರಮವನ್ನು ವಿಜಯಪುರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯಪುರದ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶಿವಮೊಗ್ಗ ರಂಗಾಯಣ ಜಂಟಿಯಾಗಿ ಹಮ್ಮಿಕೊಳ್ಳಲಾಗಿದೆ.
ನಾಟಕಕ್ಕೆ ನಟರಾಜ್ ಹೊನ್ನವಳ್ಳಿ ಅವರು ನಿರ್ದೇಶನ ಮಾಡಿದ್ದು, ರಾಘವ ಕಮ್ಮಾರ ಅವರ ಸಂಗೀತ ನಿರ್ದೇಶನ ನೀಡಿದ್ದಾರೆ. ರಂಗ ಪ್ರಯೋಗದ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹಾಸಿಂಪೀರ ವಾಲಿಕಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ್ ಭೋವಿ, ಇಳಕಲ್ ರಂಗ ಸಮಾಜದ ಸದಸ್ಯರಾದ ಮಹಾಂತೇಶ್ ಗಜೇಂದ್ರಗಡ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಹೇಶ್ ಪೋತದಾರ ಅವರು ಉಪಸ್ಥಿತರಿರಲಿದ್ದಾರೆ ಎಂದು ಶಿವಮೊಗ್ಗ ರಂಗಾಯಣದ ಆಡಳಿತಾಧಿಕಾರಿಗಳಾದ ಡಾ. ಶೈಲಜಾ ಎ.ಸಿ. ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದ್ದು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ

ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ

ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು

ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
  • ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಡಾ.ಆನಂದ್ ಸೂಚನೆ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ತಹಶಿಲ್ದಾರ ಚವಲರ ಗ್ರಾಮಗಳಿಗೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜನ-ಜಾನುವಾರುಗಳಿಗೆ ಮಾತ್ರ ಕುಡಿಯುವ ನೀರು
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಜಿಲ್ಲಾಧಿಕಾರಿ ಡಾ.ಆನಂದ ಕೆ. ದಿಢೀರ್ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜು.೯ರಂದು ಸ್ವಾತಂತ್ರ‍್ಯದ ಓಟ ನಾಟಕ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.