Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನ-ಜಾನುವಾರುಗಳಿಗೆ ಮಾತ್ರ ಕುಡಿಯುವ ನೀರು
(ರಾಜ್ಯ ) ಜಿಲ್ಲೆ

ಜನ-ಜಾನುವಾರುಗಳಿಗೆ ಮಾತ್ರ ಕುಡಿಯುವ ನೀರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮುಂಗಾರು ಮಳೆ ಅಭಾವದಿಂದ ರಾಜ್ಯದ ಬಹುತೇಕ ಜಲಾಶಯಗಳಿಗೆ ಇನ್ನೂ ಸಮರ್ಪಕ ಒಳಹರಿವು ಆರಂಭವಾಗದ ಹಿನ್ನೆಲೆಯಲ್ಲಿ, ಆಲಮಟ್ಟಿ ಜಲಾಶಯದಲ್ಲಿರುವ ಲಭ್ಯವಿರುವ ನೀರನ್ನು ಜನ-ಜಾನುವಾರುಗಳ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಬೇಕು ಎಂದು ಸರಕಾರಸೂಚನೆ ನೀಡಿದೆ ಎಂದು ಆಲಮಟ್ಟಿ ಆಣೆಕಟ್ಟು ವೃತ್ತದ ಕೃಷ್ಣಾ ಭಾಗ್ಯ ಜಲ ನಿಗಮದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ರೈತ ಬಾಂಧವರು ಸರಕಾರದ ನಿರ್ದೇಶನದನುಸಾರ ಜನ-ಜಾನುವಾರುಗಳ ಕುಡಿಯುವ ನೀರಿನ ಹಿತದೃಷ್ಟಿಯಿಂದ ಸಹಕಾರ ನೀಡಬೇಕೆಂದವರು ಮನವಿ ಮಾಡಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹಾಗೂ ರಾಜ್ಯ ಜಲನೀತಿಯ ಪ್ರಕಾರ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಿರುವುದರಿಂದ ಜಲಾಶಯದಲ್ಲಿರುವ ನೀರನ್ನು ಈ ಉದ್ದೇಶಕ್ಕಾಗಿಯೇ ಕಾಯ್ದಿರಿಸಲು ಸೂಚಿಸಲಾಗಿದೆ ಎಂದು ಆಲಮಟ್ಟಿ ಆಣೆಕಟ್ಟು ವೃತ್ತದ ಅಧೀಕ್ಷಕ ಅಭಿಯಂತರರ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.