Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಐಆರ್: ತಹಶಿಲ್ದಾರ ಚವಲರ ಗ್ರಾಮಗಳಿಗೆ ಭೇಟಿ, ಪರಿಶೀಲನೆ
(ರಾಜ್ಯ ) ಜಿಲ್ಲೆ

ಎಸ್ಐಆರ್: ತಹಶಿಲ್ದಾರ ಚವಲರ ಗ್ರಾಮಗಳಿಗೆ ಭೇಟಿ, ಪರಿಶೀಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕಾರ್ಯದ ಅಂಗವಾಗಿ ತಹಶಿಲ್ದಾರ ಸುರೇಶ ಚವಲರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮತದಾರರಿಗೆ ಎನ್ಯುಮರೇಷನ್ ಫಾರಂ (ಇಎಫ್) ವಿತರಣೆ ಹಾಗೂ ಭರ್ತಿ ಮಾಡಿದ ಪಾರ್ಮಗಳ ಆನಲೈನ್ ಅಪಲೋಡ ಕಾರ್ಯವನ್ನು ಬುಧವಾರ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ತಾಲ್ಲೂಕಿನ ಹುಬನೂರ ಗ್ರಾಮದ ಮತಗಟ್ಟೆ ಸಂಖ್ಯೆ 34, 35 ಹಾಗೂ ಕಳ್ಳಕವಟಗಿಯ ಮತಗಟ್ಟೆ ಸಂಖ್ಯೆ 49, 50 ರಲ್ಲಿ ಕಾರ್ಯನಿರ್ವಹಿಸುವ ಬಿಎಲ್ಓಗಳ ಕಾರ್ಯವೈಖರಿಯನ್ನು ಅವಲೋಕಿಸಿದ ತಹಶಿಲ್ದಾರ ಚವಲರ ಮತದಾರರಿಗೆ ನಮೂನೆಗಳನ್ನು ಸಮರ್ಪಕವಾಗಿ ತಲುಪಿಸಿ, ಅಗತ್ಯ ಮಾಹಿತಿಯನ್ನು ನೀಡುವಂತೆ ಸೂಚನೆ ನೀಡಿದರು.
ಯಾವುದೇ ಅರ್ಹ ಮತದಾರರು ವಂಚಿತರಾಗದಂತೆ ಜಾಗರೂಕತೆಯಿಂದ ಕಾರ್ಯನಿರ್ವಹಿಸುವಂತೆ ಮತಗಟ್ಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಂದಾಯ ಇಲಾಖೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳ ವ್ಯವ್ಯಸ್ಥಿತ ತಂಡ ಮಾಡಿದ್ದು, ಎಸ್ಐಆರ್ ಪ್ರಗತಿಗೆ ಎಲ್ಲ ಸಿಬ್ಬಂದಿ ಹಗಲಿರುಳು ಶ್ರಮವಹಿಸುತ್ತಿದ್ದಾರೆ. ಮತದಾರರಿಗೆ ಅಗತ್ಯ ಮಾಹಿತಿಯೊಂದಿಗೆ ತಮ್ಮ ಕುಟುಂಬದ ಸದಸ್ಯರ ಸವಿವರಗಳನ್ನು ತುಂಬಲು ಜಾಗೃತಿ ಮೂಡಿಸಲಾಗಿದೆ.
ಬಿಎಲ್ಓಗಳಿಗೆ ಹಳ್ಳಿಗಳಲ್ಲಿ, ತೋಟದ ವಸ್ತಿ ಹಾಗೂ ಗಡಿಗ್ರಾಮಗಳಲ್ಲಿ ನೆಟ್ವರ್ಕ ಸಮಸ್ಯೆ ಎದುರಾದರೆ ಹತ್ತಿರದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಆನಲೈನ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರತಿ ದಿನ ಎಸ್ಐಆರ್ ಪ್ರಗತಿ ಸಾಧಿಸುತ್ತಾ ಸಾಗಿದೆ ಎಂದು ತಹಶಿಲ್ದಾರ ಸುರೇಶ ಚವಲರ ‘ಪ್ರಜಾವಾಣಿ’ ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮೇಲ್ವಿಚಾರಕ ಕೆ.ಎಂ.ಗಳತಗಿ, ಬಿಎಲ್ಓ ಬಿ.ಆರ್.ಕಟೆ, ಪ್ರಕಾಶ ಚೌಧರಿ, ಅಶೋಕ ಚೌಧರಿ ಎಚ್.ಆರ್.ಕಲಾಲ, ಗ್ರಾಮ ಲೆಕ್ಕಾಧಿಕಾರಿ ಆರ್.ಎ. ಮುಲ್ಲಾ ಇದ್ದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.