Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
(ರಾಜ್ಯ ) ಜಿಲ್ಲೆ

ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮತದಾರರ ನೋಂದಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯದಂತೆ ಮತ್ತು ಅನರ್ಹ ಮತದಾರರನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ಕ್ರಮ ವಹಿಸಲು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಮತದಾರರು ಸಹಕರಿಸಬೇಕು ಎಂದು ಮತದಾರರ ನೋಂದಣಾಧಿಕಾರಿಗಳು ಆಗಿರುವ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ಹೇಳಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ನಗರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ನಗರದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ತಮ್ಮ ಪಕ್ಷಗಳಿಂದ ನೇಮಿಸಿಕೊಂಡ ಬಿಎಲ್ ಒ ಗಳನ್ನು ಈ ಪರಿಷ್ಕರಣೆ ಕಾರ್ಯದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ. ೩೦ ರಿಂದ ಜು. ೨೯ರವರೆಗೆ ಮತದಾರರ ಮನೆ ಮನೆಗೆ ತೆರಳಿ ಮತದಾರ ಗಣತಿ ನಮೂನೆಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಹಂತದಲ್ಲಿ ಆಯಾ ರಾಜಕೀಯ ಪಕ್ಷಗಳಿಂದ ನೇಮಿಸಿದ ಪ್ರತಿನಿಧಿಗಳು ಭಾಗವಹಿಸಬಹುದಾಗಿದೆ ಎಂದರು.
ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ. ೩೦ರಿಂದ ಜು. ೨೯ರವರೆಗೆ ಮತದಾರರ ಮನೆ ಮನೆಗೆ ತೆರಳಿ ಮತದಾರರ ಗಣತಿ ನಮೂನೆಗಳನ್ನು ವಿತರಣೆ ಮಾಡುತ್ತಿದ್ದು, ಸಾರ್ವಜನಿಕ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ತಮ್ಮ ಪಕ್ಷಗಳಿಂದ ನೇಮಿಸಿಕೊಂಡ ಬಿಎಲ್ ಎಗಳು ಈ ಕಾರ್ಯದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಇಲ್ಲಿಯವರೆಗೆ ೧,೮೪,೦೩೪ ಮತದಾರರ ಗಣತಿ ನಮೂನೆ ವಿತರಿಸಲಾಗಿದ್ದು, ಅದರಲ್ಲಿ ೨೧,೮೧೨ ಗಣತಿ ನಮೂನೆಗಳು ಡಿಜಿಟೈಸ್ ಮಾಡಲಾಗಿರುತ್ತದೆ, ಆನಲೈನ್‌ನಲ್ಲಿ ಮತದಾರರು ಸಲ್ಲಿಸಿದ ಒಟ್ಟು ಗಣತಿ ನಮೂನೆಗಳು ೭೪೦, ಸಂಗ್ರಹಿಸಲಾಗದ/ಗೈರುಹಾಜರಾದ ಮತದಾರರು ೩, ಶಾಶ್ವತವಾಗಿ ಸ್ಥಳಾಂತರಿಗೊಂಡ ಮತದಾರರು ೮೮, ಮರಣ ಹೊಂದಿರುವ ಮತದಾರರು ೨೧೬ ಬಗ್ಗೆ ಮಾಹಿತಿ ನೀಡಲಾಯಿತು. ಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿಮಾಡಲು ಸಹಾಯಮಾಡಲು ಮತದಾರರ ಅನುಕೂಲಕ್ಕಾಗಿ ಪ್ರತಿ ವಾರ್ಡ್ನಲ್ಲಿ ಈಗಾಗಲೇ ಮತದಾರರ ಸಹಾಯ ಕೇಂದ್ರ ಸ್ಥಾಪಿಸಲಾಗಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮತದಾರರಿಗೆ ಮನವಿ ಮಾಡಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಕುರಿತು ಸಾರ್ವಜನಿಕರಿಗೆ ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಧ್ವನಿ ವರ್ಧಕದ ಮೂಲಕ ಪ್ರಚಾರ ಮಾಡಲಾಗುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಮತದಾರರ ಸಹಾಯ ವಾಣಿ: ೦೮೩೫೨- ೨೦೦೨೨೫ ಸ್ಥಾಪಿಸಲಾಗಿದೆ ಎಂದರು.
ವಿಜಯಪುರ ನಗರ ಮತಕ್ಷೇತ್ರ ಸಂಬಂಧಿಸಿದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಚುನಾವಣಾ ಆಯೋಗದ ಎಲ್ಲಾ ಹಂತಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡಿರುವ ಪಾರದರ್ಶಕ ಪ್ರಕ್ರಿಯೆಯಾಗಿದೆ. ಯಾವುದೇ ಕಾರಣಕ್ಕೆ ಮತದಾರರ ಪಟ್ಟಿಯಿಂದ ನೈಜ ಮತದಾರರು ಹೊರಗುಳಿಯದಂತೆ ಹಾಗೂ ಅನರ್ಹ ಮತದಾರರು ಪಟ್ಟಿಯಲ್ಲಿ ಸೇರ್ಪಡೆಯಾಗದಂತೆ ನೋಡಿಕೊಳ್ಳಬೇಕು ಎಂದು ರಾಜಕೀಯ ಪಕ್ಷದ ಮುಖಂಡರು ಹಾಗೂ ಮತದಾರರಿಗೆ ಮನವಿ ಮಾಡಿದರು.
ಸಭೆಯಲ್ಲಿ ವಿವಿಧ ಪಕ್ಷಗಳ ರಾಜಕೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.