Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನೀರು ಹರಿಸದಿದ್ದರೆ ಉಗ್ರ ಹೋರಾಟ | ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಎಚ್ಚರಿಕೆ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ರೈತರ ಬೆಳೆಗಳು ಒಣಗುತ್ತಿದ್ದು, ತುರ್ತಾಗಿ ಜುಲೈ ೧೪ರೊಳಗೆ ಜಿಲ್ಲೆಯ ಪ್ರಮುಖ ಏತ ನೀರಾವರಿ ಯೋಜನೆಗಳಿಗೆ ನೀರು ಹರಿಸಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಎಸ್.ಕೆ. ಬೆಳ್ಳುಬ್ಬಿ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಈ ಕುರಿತು ನೀರಾವರಿ ನಿಗಮದ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿರುವ ಅವರು, ಮುಳವಾಡ, ಚಿಮ್ಮಲಗಿ, ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಗಳು ಹಾಗೂ ಆಲಮಟ್ಟಿ ಎಡ ಮತ್ತು ಬಲದಂಡೆಯ ಲಿಫ್ಟ್ ನೀರಾವರಿ ಯೋಜನೆಗಳನ್ನು ಕೂಡಲೇ ಕಾರ್ಯಾರಂಭಗೊಳಿಸುವಂತೆ ಸೂಚಿಸಿದ್ದಾರೆ.
ಮನವಿ ಬಳಿಕ ಮಾತನಾಡಿದ ಬೆಳ್ಳುಬ್ಬಿ, “ಮಳೆಯ ಕೊರತೆಯಿಂದ ರೈತರು ಹಾಕಿರುವ ಬೆಳೆಗಳು ಒಣಗುವ ಹಂತ ತಲುಪಿವೆ. ಬೆಳೆ ನಷ್ಟದ ಜೊತೆಗೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೀವ್ರ ಸಮಸ್ಯೆಯಾಗುವ ಆತಂಕವಿದೆ. ಮಹಾಪೂರದ ನೀರು ಲಭ್ಯವಾದ ಕೂಡಲೇ ಯಾವುದೇ ವಿಳಂಬ ಮಾಡದೆ ಈ ಯೋಜನೆಗಳಿಗೆ ನೀರು ಹರಿಸಿ ರೈತರ ಬೆಳೆಗಳನ್ನು ಉಳಿಸಬೇಕು” ಎಂದು ಆಗ್ರಹಿಸಿದರು.
ಉಗ್ರ ಹೋರಾಟದ ಎಚ್ಚರಿಕೆ:
“ಜುಲೈ ೧೪ರೊಳಗೆ ನೀರು ಹರಿಸುವಲ್ಲಿ ಆಡಳಿತ ಮಂಡಳಿ ವಿಫಲವಾದರೆ ರೈತರ ಹಿತದೃಷ್ಟಿಯಿಂದ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು” ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರಮೇಶ ಆಲಮಟ್ಟಿ, ಚಂದ್ರಸೇನ ದೇಸಾಯಿ, ಮುತ್ತು ಕಾಜಗಾರ, ಸಂತೋಷ ಕಡಿ, ಬಸವರಾಜ ಸಾತಿಹಾಳ, ಶರಣು ಮುರನಾಳ, ಶ್ರೀಶೈಲ ಓಡಗಲ್, ಬಸವರಾಜ ಪೂಜಾರಿ, ಸಿದ್ದು ಗಣಿ, ಯಲಗೂರದಪ್ಪ ವಗ್ಗರ, ವಿಠ್ಠಲ ವಗ್ಗರ, ಸಂಗಪ್ಪ ಏಳಗಂಟಿ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
  • ಜೀವನ ಅಂದ್ರೆ ಕೇವಲ ಓಟವಲ್ಲ
    In ಭಾವರಶ್ಮಿ
  • ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ
    In (ರಾಜ್ಯ ) ಜಿಲ್ಲೆ
  • ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.