Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026

ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ

ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ಭೂಮಿಪೂಜೆ
(ರಾಜ್ಯ ) ಜಿಲ್ಲೆ

ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ಭೂಮಿಪೂಜೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಎಚ್ ಡಿ ಕೋಟೆ: ಹಳೆ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ನಮ್ಮ ಕಾಂಗ್ರೆಸ್ ಸರ್ಕಾರ ಮುಜರಾಯಿ ಇಲಾಖೆ ವತಿಯಿಂದ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಅದರಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಒಂದು ಕೋಟಿ 4 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಶುರುವಾಗಲಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.
ತಾಲೂಕಿನ ಹೆಚ್ ಮಟಕೆರೆ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು ಅವರು, ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಸುತ್ತಮುತ್ತ ಕಾಂಪೌಂಡ್, ನೆಲೆಹಾಸಿಗೆ ಮತ್ತು ಸೋರಿಕೆ ತಡೆತಟ್ಟುವಂತೆ ಚಪ್ಪಡಿ ಕಲ್ಲು ಹಾಕುವುದಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದೇನೆ. ಮೈಸೂರು-ಮಾನಂದವಾಡಿ ಮುಖ್ಯರಸ್ತೆಯಿಂದ ದೇವಸ್ಥಾನದವರೆಗೆ ರಸ್ತೆ ನಿರ್ಮಾಣಕ್ಕೆ ಮನವಿ ಮಾಡಿದ್ದೀರಿ. ಮುಂದಿನ ದಿನಗಳಲ್ಲಿ ರಸ್ತೆ ದುರಸ್ತಿಗೆ ಪ್ರಾಮಾಣಿಕ ಕೆಲಸ ಮಾಡುತ್ತೇನೆ. ಹಂತ ಹಂತವಾಗಿ ನಿಮ್ಮ ಎಲ್ಲ ಬೇಡಿಕೆ ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.
ಹೆಚ್ ಮಟಕೆರೆ ಗ್ರಾಮದಲ್ಲಿ ಯಾವುದೇ ಜಾತಿ, ಧರ್ಮ, ಭೇದಭಾವ ಮಾಡದೇ ಎಲ್ಲಾ ಸಮುದಾಯದವರು ಒಟ್ಟಾಗಿ ನಿಂತು ದೇವಸ್ಥಾನ ಜಿರ್ಣೋದಾರಕ್ಕೆ ಕೈ ಜೋಡಿಸುತ್ತಿರುವುದು ಸಂತಸದ ವಿಷಯ. ಹಲವಾರು ವರ್ಷಗಳಿಂದ ಎಲ್ಲಾ ಸಮಾಜದವರು ಒಟ್ಟಾಗಿ ನಿಂತುಕೊಂಡು ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಮಾಡಿಕೊಂಡು ಬರುತ್ತಿದ್ದು, ನನ್ನ ಕೈಲಾದ ಸಹಾಯ ಕೂಡ ಮಾಡಿದ್ದೇನೆ. ಕಳೆದ 7 ವರ್ಷಗಳಲ್ಲಿ ಅನೇಕ ಅಭಿವೃದ್ಧಿ ಕೆಲಸ ಕಾರ್ಯ ಮಾಡಿಕೊಂಡು ಬಂದಿದ್ದೇನೆ. ಮುಸ್ಲಿಂ ಬ್ಲಾಕ್ ನಲ್ಲಿ ಸಮುದಾಯ ಭವನಕ್ಕೆ 20 ಲಕ್ಷ, ಅಂಬೇಡ್ಕರ್ ಸಮುದಾಯ ಭವನಕ್ಕೆ 20 ಲಕ್ಷ, ಚಿಕ್ಕದೇವಮ್ಮ ದೇವಸ್ಥಾನಕ್ಕೆ 5 ಲಕ್ಷ, ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ 20 ಲಕ್ಷ , ಒಕ್ಕಲಿಗರ ಸಮುದಾಯ ಭವನಕ್ಕೆ 10 ಲಕ್ಷ ರೂಪಾಯಿ.. ಹೀಗೆ ನಾನು ಶಾಸಕರಾದ ಬಳಿಕ ನೂರಾರು ಕೋಟಿ ರೂಪಾಯಿ ಅನುದಾನ ತಂದು ಕೆಲಸ ಮಾಡಿಸಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀ ರಾಮಲಿಂಗೇಶ್ವರ ಸಮಿತಿ ಅಧ್ಯಕ್ಷ ಭಾಸ್ಕರ್ ಗೌಡ, ಉಪಾಧ್ಯಕ್ಷ ವಿರಾಜ್ ನಾಯಕ, ಕಾರ್ಯದರ್ಶಿ ರುದ್ರ, ತಾಲೂಕು ಕಾಂಗ್ರೆಸ್ ವಕ್ತಾರ ಅಶೋಕ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಅಜರುದ್ದೀನ್, ರಾಜುನಾಯಕ, ನಾಡಗೌಡರಾದ ಜಯಶಂಕರ್ ಗೌಡ, ಮುಖಂಡರಾದ ವೆಂಕಟೇಶ್, ವೀರಭದ್ರನಾಯಕ, ಕೃಷ್ಣ, ರಹಮತ್ ಅಲೀಬೇಗ್, ರಾಜೇಶ್, ಉಮೇಶ್, ಆಟೋ ನಾಗರಾಜು, ಡಿಸಿ ಸ್ವಾಮಿ, ಬೀದಿ ಬದಿ ವ್ಯಾಪಾರಿಗಳ ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್, ಅರ್ಚಕ ಜಯಚಂದ್ರ ಸೇರಿದಂತೆ ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026

ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ

ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ

ಪ್ರತಿ ರೈತನ ಹೊಲಕ್ಕೆ ನೀರು ತಲುಪಿಸುವುದು ನಮ್ಮ ಸಂಕಲ್ಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026
    In ದಿನಪತ್ರಿಕೆ
  • ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿ ರೈತನ ಹೊಲಕ್ಕೆ ನೀರು ತಲುಪಿಸುವುದು ನಮ್ಮ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರ ಕಾಯ್ದೆ ಅರಿವು ಮೂಡಿಸಲು ಅಧಿಕಾರಿಗಳಿಗೆ ನಿರ್ದೇಶನ
    In (ರಾಜ್ಯ ) ಜಿಲ್ಲೆ
  • ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಜು.೧೧ ಮತ್ತು ೧೨ ರಂದು ವಿಶೇಷ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಯ ಕಗ್ಗೊಲೆ
    In (ರಾಜ್ಯ ) ಜಿಲ್ಲೆ
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.