Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026

ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ

ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿ ರೈತನ ಹೊಲಕ್ಕೆ ನೀರು ತಲುಪಿಸುವುದು ನಮ್ಮ ಸಂಕಲ್ಪ
(ರಾಜ್ಯ ) ಜಿಲ್ಲೆ

ಪ್ರತಿ ರೈತನ ಹೊಲಕ್ಕೆ ನೀರು ತಲುಪಿಸುವುದು ನಮ್ಮ ಸಂಕಲ್ಪ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರಿ ಮಸೂತಿ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ ಶಾಸಕ ಲಕ್ಷ್ಮಣ ಸವದಿ ಭರವಸೆ

ಉದಯರಶ್ಮಿ ದಿನಪತ್ರಿಕೆ

ಅಥಣಿ: ತಾಲೂಕಿನ ರೈತರ ಬಹುದಿನದ ಬೇಡಿಕೆಯಾಗಿದ್ದ ಕರಿ ಮಸೂತಿ ಏತ ನೀರಾವರಿ ಯೋಜನೆಯ ಜಾಕ್ವೆಲ್ ಕಂ ಪಂಪ್‌ಹೌಸ್‌ನಲ್ಲಿ ಬುಧವಾರ ಹಲ್ಯಾಳ ಗ್ರಾಮದಲ್ಲಿ ಶಾಸಕ ಲಕ್ಷ್ಮಣ ಸವದಿ ಅವರು ಪಂಪ್‌ಸೆಟ್‌ಗೆ ಚಾಲನೆ ನೀಡುವ ಮೂಲಕ ಕೆನಾಲ್‌ಗಳಿಗೆ ನೀರು ಹರಿಸುವ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ಈ ವೇಳೆ ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಕೆನಾಲ್‌ಗಳನ್ನು ಸುಮಾರು ಒಂದು ತಿಂಗಳ ಮೊದಲೇ ಆರಂಭಿಸುವ ಉದ್ದೇಶವಿತ್ತು. ಆದರೆ ಕೃಷ್ಣಾ ನದಿಗೆ ನೀರಿನ ಹರಿವು ತಡವಾಗಿ ಬಂದ ಕಾರಣ ಕೆನಾಲ್‌ಗಳಿಗೆ ನೀರು ಹರಿಸುವಲ್ಲಿ ವಿಳಂಬವಾಯಿತು. ಆದರೂ ಜೂನ್ ತಿಂಗಳಲ್ಲಿ ಎರಡು ಬಾರಿ ಉತ್ತಮ ಮಳೆಯಾಗಿದ್ದರಿಂದ ರೈತರು ಮುಂಗಾರು ಬಿತ್ತನೆಯನ್ನು ಪೂರ್ಣಗೊಳಿಸಿದ್ದಾರೆ. ಈಗ ಕೆನಾಲ್ ನೀರನ್ನು ಮೊದಲ ಆದ್ಯತೆಯಾಗಿ ರೈತರ ಬೆಳೆಗಳಿಗೆ ತಲುಪಿಸಲಾಗುವುದು. ರೈತರು ತಮ್ಮ ಬೆಳೆಗಳಿಗೆ ಅಗತ್ಯವಿರುವಷ್ಟು ನೀರನ್ನು ಬಳಸಿಕೊಂಡು ಉತ್ತಮ ಇಳುವರಿ ಪಡೆಯಬೇಕು ಹಾಗೂ ಬೆಳೆಗಳಿಗೆ ನೀರು ಹರಿಸಿದ ಬಳಿಕ ಕೆರೆಗಳು ಬಂದಾರಗಳು ಹಾಗೂ ಇತರೆ ಜಲ ಮೂಲಗಳಿಗೂ ನೀರು ಹರಿಸಲಾಗುವುದು ಎಂದು ಹೇಳಿದ ಅವರು, ನೀರಿನ ಸಮರ್ಪಕ ಬಳಕೆಗಾಗಿ ರೈತರು ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಹಕಾರ ನೀಡಬೇಕು. ಅನಗತ್ಯವಾಗಿ ನೀರು ವ್ಯರ್ಥ ಮಾಡದೆ ಎಲ್ಲರಿಗೂ ಸಮಾನವಾಗಿ ತಲುಪುವಂತೆ ಸಹಕರಿಸಬೇಕು. ಸರ್ಕಾರ ರೈತರ ಹಿತಾಸಕ್ತಿಯನ್ನು ಸದಾ ಕಾಪಾಡಲು ಬದ್ಧವಾಗಿದೆ
ನೀರಾವರಿ ಸೌಲಭ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ಕೃಷಿ ಉತ್ಪಾದನೆ ಹೆಚ್ಚಾಗಿ ರೈತರ ಆದಾಯವೂ ವೃದ್ಧಿಯಾಗುತ್ತದೆ. ಪ್ರತಿಯೊಬ್ಬ ರೈತನ ಹೊಲಕ್ಕೆ ನೀರು ತಲುಪಿಸುವುದು ನಮ್ಮ ಸಂಕಲ್ಪವಾಗಿದೆ ಎಂದರು.
ಈ ಸಂದರ್ಭದಲ್ಲಿ ಶೇಖರ ನ್ಯಾಮಗೌಡ, ಶಿವಾನಂದ ದಿವಾನಮಳ, ಶಾಂತಿನಾಥ ನಂದೇಶ್ವರ, ಮಹಾದೇವ ಬಿಳಿಕುರಿ, ಶಿವು ಗುಡ್ಡಾಪುರ, ನೀರಾವರಿ ಇಲಾಖೆ ಅಭಿಯಂತರ ನಾಗರಾಜ್ ಬಿ., ಪ್ರವೀಣ ಹುಣಸಿಕಟ್ಟಿ, ಸಾಯಬಣ್ಣ ಕಮತಗಿ, ಮಾನಸಿಂಗ್ ಬೋರಾಡೆ, ಪುಷ್ಪಕ ಪಾಟೀಲ್, ಅಶೋಕ ಮಗದು, ಕಲ್ಲೇಶ ಮಡ್ಡಿ, ರಾಮನಗೌಡ ಪಾಟೀಲ, ಪ್ರದೀಪ ನಂದಗಾಂವ, ಮಲ್ಲು ಕೂಳ್ಳೋಲಿ ಸೇರಿದಂತೆ ಹಲವಾರು ರೈತರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026

ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ

ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 10, 2026
    In ದಿನಪತ್ರಿಕೆ
  • ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರ ಬೋಧನೆ ಆಲಿಸಿ :ಐನಾಪೂರ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ನೊಟ್ ಬುಕ್ ಹಂಚಿ ಜನ್ಮ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿ ರೈತನ ಹೊಲಕ್ಕೆ ನೀರು ತಲುಪಿಸುವುದು ನಮ್ಮ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿಶೇಷ ಚೇತನರ ಕಾಯ್ದೆ ಅರಿವು ಮೂಡಿಸಲು ಅಧಿಕಾರಿಗಳಿಗೆ ನಿರ್ದೇಶನ
    In (ರಾಜ್ಯ ) ಜಿಲ್ಲೆ
  • ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಜು.೧೧ ಮತ್ತು ೧೨ ರಂದು ವಿಶೇಷ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಯ ಕಗ್ಗೊಲೆ
    In (ರಾಜ್ಯ ) ಜಿಲ್ಲೆ
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.