ಉದಯರಶ್ಮಿ ದಿನಪತ್ರಿಕೆ
ಇಂಡಿ: ನಗರದ ಸಿಂದಗಿ ರಸ್ತೆಯಲ್ಲಿರುವ ಶ್ರೀ ಗವಿಸಿದ್ದೇಶ್ವರ ಸೌಹಾರ್ದ ಸಹಕಾರಿ ಸಂಘಕ್ಕೆ ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಸೌಹಾರ್ದ ಭೇಟಿ ನೀಡಿದರು.
ಅವರನ್ನು ಆಡಳಿತಮಂಡಳಿ ಸದಸ್ಯರು ಸತ್ಕರಿಸಿದರು.
ಈ ಸಂದರ್ಭದಲ್ಲಿ ಡಾ. ಶ್ರೀಶೈಲ ಕೋಳಿ, ಬಾಳು ಮುಳಜಿ, ಮಹೇಶ ಹೂಗಾರ, ಡಾ. ರಾಜಕುಮಾರ ಮಾಳಿ, ಶಶಿಕಾಂತ ಕುಂಬಾರ, ಡಾ. ಶಿವಪ್ರಕಾಶ ಹೊರಪೇಟೆ ಸೇರಿದಂತೆ ಇನ್ನಿತರರು ಇದ್ದರು.

