Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
(ರಾಜ್ಯ ) ಜಿಲ್ಲೆ

ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಮೃತರನ್ನು ಸತ್ಯವೇಣಿ (38), ಅವರ ಪುತ್ರರಾದ ಹರಿವೆಂಕಟರಾಮ್ (20) ಹಾಗೂ ಜಶ್ವಂತ (18) ಎಂದು ಗುರುತಿಸಲಾಗಿದೆ. ಕುಟುಂಬದ ಮುಖ್ಯಸ್ಥ ರಾಘವೇಂದ್ರ (41) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಈ ಕುಟುಂಬದ KA-33 N-4689 ನೋಂದಣಿಯ ಕ್ರೆಟಾ ಕಾರನ್ನು ಹರಿವೆಂಕಟರಾಮ್ ಚಾಲನೆ ಮಾಡುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನಿಗೆ ನಿದ್ದೆ ಮಂಪರು ಬಂದಿರುವುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದು ಮನಗೂಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ

ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ತಾಪಂ ಸ್ವೀಪ್ ಸಮಿತಿಯಿಂದ ಎಸ್ಐಆರ್ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.