Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
(ರಾಜ್ಯ ) ಜಿಲ್ಲೆ

ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ‌ ಮುಖಂಡರು ಮತ್ತು ಕಾರ್ಯಕರ್ತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಎಂಎಲ್ಸಿ ಸುನೀಲಗೌಡ ಪಾಟೀಲ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು‌ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಶನಿವಾರ ನಗರದಲ್ಲಿ ಕಾತ್ರಾಳ ಗ್ರಾಮದ ಬಿಜೆಪಿ‌ ಮುಖಂಡರು ಮತ್ತು ಕಾರ್ಯಕರ್ತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ವಜನರ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಹೊಸ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ. ಹಳಬರು, ಹೊಸಬರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ‌ ಮಾತನಾಡಿದ ಮುಖಂಡರು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರ ಅಭಿವೃದ್ಧಿ ಕಾರ್ಯಗಳಿಗೆ ಮನಸೋತು ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ. ಸಚಿವ ಎಂ. ಬಿ. ಪಾಟೀಲ ಮತ್ತು ಶಾಸಕ‌ ಸುನೀಲಗೌಡ ಪಾಟೀಲ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸುತ್ತೇವೆ ಎಂದು ಹೇಳಿದರು.
ಕಾತ್ರಾಳ ಗ್ರಾಮದ ಹಿರಿಯರು ಮತ್ತು ಮಾಜಿ ಗ್ರಾ. ಪಂ. ಮಾಜಿ ಸದಸ್ಯ ಡಾ. ಶ್ರೀಶೈಲ ಕೊಕಟನೂರ ಹಾಗೂ ಅವರ ಬೆಂಬಲಿಗರಾದ ಹಣಮಂತ ಕೊಕಟನೂರ,‌ ಮಹದೇವ ಕೊಕಟನೂರ, ನಾಗಪ್ಪ ಕೊಕಟನೂರ, ಸಿದ್ರಾಯ ನ್ಯಾಮಗೌಡ, ಮಲ್ಲಿಕಾರ್ಜುನ ಬಾಡಗಿ, ರಾಮಪ್ಪ ಕೊಕಟನೂರ, ಸಿದ್ರಾಯ ಕೊಕಟನೂರ, ಭೀಮಪ್ಪ ದುಂಡಪ್ಪ ಕೊಕಟನೂರ ಮುಂತಾದವರು ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕ‌ ಸುನೀಲಗೌಡ ಪಾಟೀಲ ಅವರು ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ. ಡಿ. ಪಡಸಲಗಿ, ಎಸ್. ಡಿ. ಗುಗ್ಗರಿ, ಬಾಳಪ್ಪ ಪಡಸಲಗಿ, ಗ್ರಾ. ಪಂ ಮಾಜಿ‌ ಅಧ್ಯಕ್ಷ ಮಲ್ಲಿಕಾರ್ಜುನ ಅಂಗಡಿ, ಗ್ರಾ. ಪಂ. ಮಾಜಿ ಸದಸ್ಯ ಇಮ್ತಿಯಾಜ್ ಜಮಾದಾರ, ಮಹಮ್ಮದಸಾಬ ಜಮಾದಾರ, ಗ್ಯಾರಂಟಿ ಸಮಿತಿಯ ಸದಸ್ಯರಾದ ಲಾಲಸಾಬ ಜಮಾದಾರ, ಸುರೇಶ ಚಿಕ್ಕಲಕಿ, ಹಣಮಂತ ಗಲಗಲಿ, ಇಬ್ರಾಹಿಂ ಗುರಾಡಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.