Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
(ರಾಜ್ಯ ) ಜಿಲ್ಲೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಅನಿವಾರ್ಯತೆ ಬಹಳಷ್ಟಿದೆ. ಎಂದು ಟ್ರಸ್ಟ್ ನ ಸಂಘಟಕರಾದ ಪಂಚಾಕ್ಷರಿ ಮಠದ ಹೇಳಿದರು.
ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ದಳವಾಯಿ ವಸತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಮ್ಮ ಟ್ರಸ್ಟ್ ವತಿಯಿಂದ ಈ ಸಣ್ಣ ಕಾಣಿಕೆಯನ್ನು ನೀಡಿದ್ದೇವೆ. ಇಂತಹ ಸಾಮಾಜಿಕ ಕಾರ್ಯಕ್ರಮಗಳು ಮುಂದೆಯೂ ನಿರಂತರವಾಗಿ ಮುಂದುವರಿಯಲಿವೆ,” ಎಂದು ತಿಳಿಸಿದರು.
ರೈತ ಮುಖಂಡರಾದ ಬಿ.ಎಸ್. ಸಿಂಧೂರ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಆರೋಗ್ಯವಂತರಾಗಿಯೂ ಬೆಳೆಯಬೇಕು. ಪ್ಲಾಸ್ಟಿಕ್ ಬಾಟಲ್‌ಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಿ, ಇಂತಹ ಮರುಬಳಕೆ ಮಾಡಬಹುದಾದ ಬಾಟಲ್‌ಗಳನ್ನು ಬಳಸುವುದರಿಂದ ಪರಿಸರಕ್ಕೂ ಒಳಿತು. ಟ್ರಸ್ಟ್‌ನ ಈ ಕೆಲಸವು ಇತರರಿಗೆ ಮಾದರಿಯಾಗಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖಂಡರಾದ ಸುರೇಶ ಗೌಡ ಪಾಟೀಲ್ ಮಾತನಾಡಿ, ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಶಿವಲಿಂಗೇಶ್ವರ ಚಾರಿಟೇಬಲ್ ಟ್ರಸ್ಟ್‌ನ ಈ ಮಾನವೀಯ ಕಾರ್ಯ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ಮಲ್ಲಿಕಾರ್ಜುನ್ ದಳವಾಯಿ, ಬಸಯ್ಯ ಮಠದ, ಶಿವನಪ್ಪ ದಳವಾಯಿ, ಬಸವರಾಜ ಪಾಟೀಲ, ಬಾಬುಗೌಡ ಪಾಟೀಲ, ಮುತ್ತಪ್ಪ ಕುಂಬಾರ, ಬಸಪ್ಪ ಬಾಲಪ್ಪನವರ, ಶಿವಲಿಂಗಪ್ಪ ಕುಂಬಾರ, ಮಹಾಂತೇಶ ಘಟಗಿ ಸ್ವಾಗತಿಸಿದರು. ಮಹಾಂತೇಶ ಹಾಲಳ್ಳಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026
    In ದಿನಪತ್ರಿಕೆ
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.