Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ
(ರಾಜ್ಯ ) ಜಿಲ್ಲೆ

ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ವಿಜಯಪುರ ಜಿಲ್ಲಾ ಅಧ್ಯಕ್ಷರಾದ ನಾಗರಾಜ ಕಬಾಡೆ ಅವರ ಅಧ್ಯಕ್ಷತೆಯಲ್ಲಿ ಸಂಘಟನೆಯ ನಿಯೋಗವು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಮನವಿಯಲ್ಲಿ, ನಾಗರಿಕ ವಿಧಾನಸಭಾ ಕ್ಷೇತ್ರದ ಅಲಿಯಾಬಾದ್ ಗ್ರಾಮ ಪಂಚಾಯತ್ ವಾರ್ಡ್ ಸಂಖ್ಯೆ-2ರ ಮೀಸಲಾತಿಯನ್ನು ನಿಯಮಾನುಸಾರ ಮರು ಪರಿಶೀಲಿಸಿ, ಪರಿಶಿಷ್ಟ ಜಾತಿ (ಎಸ್‌ಸಿ) ಮಹಿಳೆಗೆ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಲಾಯಿತು.
ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ-2 ಪರಿಶಿಷ್ಟ ಜಾತಿ (ಎಸ್‌ಸಿ) ಪುರುಷರಿಗೆ ಮೀಸಲಾಗಿತ್ತು. ಪ್ರಸ್ತುತ ಮೀಸಲಾತಿ ಸರಣಿಯ ನಿಯಮಗಳ ಪ್ರಕಾರ ಈ ಬಾರಿ ಸದರಿ ವಾರ್ಡ್ ಪರಿಶಿಷ್ಟ ಜಾತಿ (ಎಸ್‌ಸಿ) ಮಹಿಳೆಗೆ ಮೀಸಲಾಗಬೇಕಾಗಿತ್ತು. ಆದರೆ ಪ್ರಕಟಿಸಿರುವ ಮೀಸಲಾತಿಯಲ್ಲಿ ನಿಯಮ ಪಾಲನೆಯಾಗಿಲ್ಲ ಎಂಬ ಅನುಮಾನ ವ್ಯಕ್ತವಾಗಿದ್ದು, ಇದರಿಂದ ಪರಿಶಿಷ್ಟ ಜಾತಿಯ ಮಹಿಳೆಯರಿಗೆ ದೊರೆಯಬೇಕಾದ ಸಂವಿಧಾನಬದ್ಧ ಅವಕಾಶಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ದಾಖಲೆಗಳು ಹಾಗೂ ಮೀಸಲಾತಿ ಸರಣಿಯನ್ನು ಸಮಗ್ರವಾಗಿ ಪರಿಶೀಲಿಸಿ, ಯಾವುದೇ ಲೋಪದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸಿ, ವಾರ್ಡ್ ಸಂಖ್ಯೆ-2ನ್ನು ನಿಯಮಾನುಸಾರ ಎಸ್‌ಸಿ ಮಹಿಳೆಗೆ ಮೀಸಲಾತಿ ಕಲ್ಪಿಸುವಂತೆ ಸಂಘಟನೆ ಒತ್ತಾಯಿಸಿತು.
ಈ ಸಂದರ್ಭದಲ್ಲಿ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ರಾಜ್ಯಾಧ್ಯಕ್ಷ ಶ್ರೀ ಅಪ್ಪುರಾಜ್ ನಿಮಾದಾರ, ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ನಿಮಾದಾರ, ಜಿಲ್ಲಾ ಗೌರವಾಧ್ಯಕ್ಷ ಕಿರಣಕುಮಾರ ಅಲಿಯಾಬಾದ, ರಾಜ್ಯ ಮಹಿಳಾ ಅಧ್ಯಕ್ಷೆ ನೀಲಾಂಬಿಕಾ ಕಟ್ಟಿಮನಿ, ವಿಜಯಪುರ ಜಿಲ್ಲಾ ಮಹಿಳಾ ಅಧ್ಯಕ್ಷೆ ಶಿಲ್ಪಾ ಮೇತ್ರಿ, ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಹಕ್ ಇನಾಮದಾರ, ನಗರ ಘಟಕದ ಅಧ್ಯಕ್ಷ ರವಿಚಂದ್ರ ಶಹಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಕಟ್ಟಿಮನಿ, ಸಾಹೇಬಲಾಲ ಹಿಪ್ಪರಗಿ, ಎಂ.ಎಂ. ಖಾನ್, ಸಂತೋಷ ಕಟ್ಟಿಮನಿ, ಹುಸೇನ ಹಿಪ್ಪರಗಿ, ರಾಘವೇಂದ್ರ ಕಾಸೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.