Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ
(ರಾಜ್ಯ ) ಜಿಲ್ಲೆ

ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಅಧ್ಯಕ್ಷ ಬಸವರಾಜ ರಂಜುಣಗಿ ಒತ್ತಾಯ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮಳೆಯ ಕೊರತೆಯಿಂದ ತೀವ್ರ ಹಾನಿಗೊಳಗಾದ ಪ್ರದೇಶಗಳನ್ನು ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆ ಹಾನಿಗೆ ಸೂಕ್ತ ಪರಿಹಾರ, ರೈತರಿಗೆ ಉಚಿತ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್ ಪೂರೈಕೆ, ಬೆಳೆ ವಿಮೆ ಮೊತ್ತವನ್ನು ಶೀಘ್ರದಲ್ಲಿ ವಿತರಣೆ ಹಾಗೂ ಅಗತ್ಯ ಕೃಷಿ ಸಹಾಯಧನ ನೀಡುವಂತೆ ಸರ್ಕಾರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಅಧ್ಯಕ್ಷ ಬಸವರಾಜ ರಂಜುಣಗಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಕೊರತೆ ಹಾಗೂ ಕೃಷಿ ಚಟುವಟಿಕೆಗಳಿಗೆ ಉಂಟಾಗಿರುವ ತೀವ್ರ ಸಂಕಷ್ಟದಿಂದ ರೈತರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಬೆಳೆ ನಷ್ಟ, ನೀರಿನ ಅಭಾವ ಮತ್ತು ಉತ್ಪಾದನಾ ವೆಚ್ಚದ ಏರಿಕೆಯಿಂದ ರೈತರು ಆರ್ಥಿಕವಾಗಿ ತೀವ್ರ ಹಿನ್ನಡೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರಗಳು ತುರ್ತು ಕ್ರಮಕೈಗೊಂಡು, ಸಂಕಷ್ಟದಲ್ಲಿರುವ ರೈತರಿಗೆ ಆರ್ಥಿಕ ನೆರವು ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌

ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ
    In (ರಾಜ್ಯ ) ಜಿಲ್ಲೆ
  • ಸರ್ಕಾರ ರೈತರ ಸಾಲ ಮನ್ನಾ ಮಾಡಿ ಬರಗಾಲವೆಂದು ಘೋಷಿಸಲಿ
    In (ರಾಜ್ಯ ) ಜಿಲ್ಲೆ
  • ಹೊಣೆಗಾರಿಕೆ ಪಾಠ ಕಲಿಸಲು ಶಾಲಾ ಸಂಸತ್ತು ಸಹಕಾರಿ :ಡಿವೈಎಸ್ಪಿ ನಾಗರಾಜ‌
    In (ರಾಜ್ಯ ) ಜಿಲ್ಲೆ
  • ಮೀಸಲಾತಿ ನಿಯಮಾನುಸಾರ ಮರು ಪರಿಶೀಲಿಸಲು ಡಿಸಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಉಕ ಭಾಗದ ಗ್ರಾಮೀಣ ಜೀವನದ ಮೌಲ್ಯ, ಬದುಕು ಆಧರಿಸಿದ ’ಧಗೆ’ ಚಿತ್ರ
    In (ರಾಜ್ಯ ) ಜಿಲ್ಲೆ
  • ಏಕತೆ ಮತ್ತು ಒಕ್ಕಟ್ಟು ಸಮಾಜದ ಆಭಿವೃದ್ದಿಗೆ ಪೂರಕ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ನಷ್ಟ
    In (ರಾಜ್ಯ ) ಜಿಲ್ಲೆ
  • ಹಲಸಂಗಿ ಕ್ರಾಸ್ ಸಮೀಪ ವ್ಯಕ್ತಿಯ ಕೊಲೆ! :ಅಕ್ಕನ ಮೇಲೆ ಶಂಕೆ
    In (ರಾಜ್ಯ ) ಜಿಲ್ಲೆ
  • ಪಂಚ ಗ್ಯಾರಂಟಿ: ಬಡ ಕುಟುಂಬಗಳ ಬದುಕಿಗೆ ಆಶಾಕಿರಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.