Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ
(ರಾಜ್ಯ ) ಜಿಲ್ಲೆ

ಅಮೂಲ್ಯ ಜೀವ ಉಳಿಸಲು ರಕ್ತದಾನ ಮಾಡಿ :ದಾವುದ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸಮಾಜದಲ್ಲಿ ಪ್ರತಿನಿತ್ಯವೂ ಪ್ರತಿಕ್ಷಣದಲ್ಲೂ ನಾನಾ ಕಾರಣಗಳಿಂದ ರಕ್ತ ಹೀನತೆ ಉಂಟಾದಾಗ ವ್ಯಕ್ತಿಗಳಿಗೆ ರಕ್ತ ನೀಡಿ ಬದುಕಿಸಲು ಅವಶ್ಯಕವಾಗಿ ರಕ್ತ ಬೇಕಾಗುತ್ತದೆ ಎಂದು ಸಿಂದಗಿ ವೇದಿಕೆ ಘಟಕದ ಅಧ್ಯಕ್ಷ ದಾವುದಸಾಬ ನದ್ವಿ ಕರೆ ನೀಡಿದರು.
ಸಿಂದಗಿ ನಗರದ ಅಖಿಲ ಭಾರತೀಯ ಮಾನವೀಯತೆ ಸಂದೇಶ ವೇದಿಕೆ ಹಾಗೂ ನ್ಯೂ ಇರಾ ಪ್ರಾಥಮಿಕ ಮತ್ತು ಪ್ರೌಢಶಾಲೆ ಸಿಂದಗಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲ ದಾನಗಳಿಗಿಂತ ಸಮಾಜದಲ್ಲಿ ರಕ್ತದಾನ ಮಹಾ ಶ್ರೇಷ್ಠದಾನವಾಗಿದೆ. ಅಮೂಲ್ಯ ಜೀವ ಉಳಿಸಲು ಆರೋಗ್ಯವಂತ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವ ಉಳಿಸಲು ಮುಂದಾಗಬೇಕು ಎಂದರು.
ಈ ವೇಳೆ ಸಿಂದಗಿಯ ತಾಲೂಕಾಸ್ಪತ್ರೆ ರಕ್ತ ನಿಧಿ ವಿಭಾಗದ ತಾಂತ್ರಿಕ ಅಧಿಕಾರಿ ರಾಜಶೇಖರ ನರಗೋದಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ರಕ್ತವು ಜೀವ ದ್ರವ್ಯವಾಗಿ ಪ್ರಾಣ ಉಳಿಸುತ್ತದೆ. ರಕ್ತದಾನದಿಂದ ಆರೋಗ್ಯ ಸುಧಾರಿಸುತ್ತದೆ. ದೇಹದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ ಎಂದರು.
ಇದೇ ಸಂದರ್ಭದಲ್ಲಿ ೫೦ಕ್ಕೂ ಅಧಿಕ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.
ಶಿಬಿರದಲ್ಲಿ ಜಿಲ್ಲಾಸ್ಪತ್ರೆಯ ರಕ್ತ ಶೇಖರಣಾ ಘಟಕದ ವೈದ್ಯ ಡಾ.ಗೌರವ ಮಾನೆ, ಡಾ.ಖದೀಜಾ ಮೈತ್ರಿ ಮಾತನಾಡಿದರು. ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಅಬ್ದುಲ್‌ರಜಾಕ ದುದನಿ, ಸಿಂದಗಿಯ ನ್ಯೂ ಇರಾ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಅಧ್ಯಕ್ಷ ಮೈಬುಬಸಾಬ ಹಸರಗುಂಡಗಿ, ವೇದಿಕೆಯ ಪದಾಧಿಕಾರಿಗಳಾದ ಫಯಾಜ ನದ್ದಿ, ಖಾರಿ ರಿಯಾಜ ನದ್ವಿ. ಅಬ್ದುಲ್‌ರಹಮಾನ ನದ್ವಿ ಸೇರಿದಂತೆ ಅನೇಕರು ಇದ್ದರು. ಕಲೀಮುಲ್ಲಾ ನದ್ವಿ, ದಸ್ತಗೀರ ಉಸ್ತಾದ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.