Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆಯಲ್ಲಿ ೧೮,೮೮,೬೫೭ ಗಣತಿ ನಮೂನೆ ವಿತರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ | ಚುನಾವಣಾಧಿಕಾರಿ & ಜಿಲ್ಲಾಧಿಕಾರಿ ಡಾ. ಆನಂದ ಕೆ ಮಾಹಿತಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂ.೨೯ ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಭರದಿಂದ ನಡೆದಿದ್ದು, ಜು.೧೨ರವರೆಗೆ ಜಿಲ್ಲೆಯ ಪ್ರಗತಿ ವರದಿಯ ಪ್ರಕಾರ ಇಲ್ಲಿಯವರೆಗೆ ೧೮,೮೮,೬೫೭ ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ. ಅವುಗಳಲ್ಲಿ ೬,೪೪,೮೧೦ ಗಣಕೀಕರಣಗೊಂಡ ಗಣತಿ ನಮೂನೆಗಳಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು ೧೯,೮೨,೧೧೪ ಮತದಾರರು ದಾಖಲಾಗಿದ್ದಾರೆ. ಇವರಿಗೆ ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಿ, ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ ಎಂದವರು ತಿಳಿಸಿದ್ದಾರೆ.
ಗಣತಿ ನಮೂನೆಗಳ ವಿತರಣೆ ಮತ್ತು ಡಿಜಿಟಲೀಕರಣ ಕಾರ್ಯವು ಜೂನ್.೩೦ ರಿಂದ ಜುಲೈ.೨೯ ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳೊಂದಿಗೆ ನಮೂನೆಗಳನ್ನು ಸಲ್ಲಿಸಬಹುದಾಗಿದೆ.
೧,೬೭೪ ಮತದಾರರು ಆನ್ ಲೈನ್ ಮೂಲಕ ಗಣತಿ ನಮೂನೆಗಳನ್ನು ಸಲ್ಲಿಸಿದ್ದಾರೆ. ೩೫೦೯ ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. ೪,೭೩೮ ಮತದಾರರು ಮೃತಪಟ್ಟಿದ್ದಾರೆ. ೧,೩೬೪ಮತದಾರರು ಈಗಾಗಲೇ ನೋಂದಾಯಿಸಿಕೊಂಡಿರುವುದು ಪರಿಶೀಲನೆಯಲ್ಲಿ ಕಂಡುಬಂದಿದೆ.ಸಂಗ್ರಹಿಸಲಾಗದ ಅಥವಾ ಗೈರುಹಾಜರಾಗಿರುವ ಮತದಾರರು ೮೨ ಹಾಗೂ ೯೫ ಇತರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.