Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೫ ರಂದು ತರಬೇತಿ- ಇ-ಹರಾಜು

ಬಬಲೇಶ್ವರದಲ್ಲಿ ಎಸ್ ಐಆರ್ ಶೇ. ೯೯.೮೪ ರಷ್ಟು ಪ್ರಗತಿ

ಅನ್ನಭಾಗ್ಯ ಯೋಜನೆಯಡಿ ಜುಲೈ ತಿಂಗಳ ಪಡಿತರ ಹಂಚಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಜಪೂತ ಸಮಾಜದಿಂದ ಮನವಿ
(ರಾಜ್ಯ ) ಜಿಲ್ಲೆ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಜಪೂತ ಸಮಾಜದಿಂದ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಜಪೂತ ಸಮಾಜದ ಸರ್ವತೋಮುಖ ಪ್ರಗತಿಗಾಗಿ ರಜಪೂತ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಜಪೂತ ಸಮಾಜ ಬಾಂಧವರು‌ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.
ನೇತೃತ್ವ ವಹಿಸಿದ್ದ ರಜಪೂತ ಸಮಾಜದ ಜಿಲ್ಲಾಧ್ಯಕ್ಷ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮ‌ಸಿಂಗ್ ರಜಪೂತ ಮಾತನಾಡಿ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ರಜಪೂತ ಸಮಾಜದ ಏಳಿಗೆಗಾಗಿ ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಸರ್ಕಾರ ಮುಂದಾಗಬೇಕಿದೆ,
ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಜಪೂತ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಉದ್ಯೋಗದ ರಂಗದಲ್ಲಿ ತೀವ್ರವಾಗಿ ಹಿಂದುಳಿದಿದೆ, ಯುವ ಪೀಳಿಗೆಗೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಸಿಗದೇ ಸಮಾಜವು ಇಂದಿಗು ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಯುವಕರಿಗೆ ತರಬೇತಿ, ಸ್ವ ಉದ್ಯೋಗಕ್ಕೆ ಸಾಲ‌ ಮೊದಲಾದ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಅಭಿವೃದ್ಧಿ ನಿಗಮ ಆರಂಭವಾಗಬೇಕಾಗಿರುವುದು ಅಗತ್ಯವಾಗಿದೆ,
ಈಗಾಗಲೇ ರಜಪೂತ ಸಮಾಜದ ಕೌಂಟಂಬಿಕ ಸಮೀಕ್ಷೆ ಹಾಗೂ
ಡಿಜಿಟಲ್’ ನೋಂದಣಿ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸಮಗ್ರ ದತ್ತಾಂಶ ವರದಿಯು ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದ ಪರಿಶೀಲನೆಯಲ್ಲಿದೆ. ಈ ಮಹತ್ವದ ಅಭಿಯಾನದ ಮೂಲಕ ಇಡೀ ರಾಜ್ಯದ ರಜಪೂತ ಸಮಾಜದ ಬಂಧುಗಳು ಒಗ್ಗಟ್ಟಾಗುತ್ತಿದ್ದಾರೆ,
ಕಲಬುರ್ಗಿ ಜಿಲ್ಲೆಯಲ್ಲಿ ಆರಂಭವಾಗಿರುವ ಈ ಪ್ರಕ್ರಿಯೆಗೆ ಪೂರಕವಾಗಿ ನಮ್ಮ ವಿಜಯಪುರ ಜಿಲ್ಲೆಯ ರಜಪೂತ ಸಮಾಜದ ಬಾಂಧವರೂ ಸಂಪೂರ್ಣ ಬೆಂಬಲವಿದೆ ಎಂದರು.
ಹೀಗಾಗಿ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ರಜಪೂತ ಅಭಿವೃದ್ಧಿ ಮಂಡಳಿ ಯನ್ನು ತಕ್ಷಣವೇ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ನಗರದ ರಜಪೂತ ಸಮಾಜದ ಪ್ರಮುಖರು ಈ ವೇಳೆ ಪಾಲ್ಗೊಂಡಿದ್ದರು.

BIJAPUR NEWS congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೫ ರಂದು ತರಬೇತಿ- ಇ-ಹರಾಜು

ಬಬಲೇಶ್ವರದಲ್ಲಿ ಎಸ್ ಐಆರ್ ಶೇ. ೯೯.೮೪ ರಷ್ಟು ಪ್ರಗತಿ

ಅನ್ನಭಾಗ್ಯ ಯೋಜನೆಯಡಿ ಜುಲೈ ತಿಂಗಳ ಪಡಿತರ ಹಂಚಿಕೆ

​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೫ ರಂದು ತರಬೇತಿ- ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರದಲ್ಲಿ ಎಸ್ ಐಆರ್ ಶೇ. ೯೯.೮೪ ರಷ್ಟು ಪ್ರಗತಿ
    In (ರಾಜ್ಯ ) ಜಿಲ್ಲೆ
  • ಅನ್ನಭಾಗ್ಯ ಯೋಜನೆಯಡಿ ಜುಲೈ ತಿಂಗಳ ಪಡಿತರ ಹಂಚಿಕೆ
    In (ರಾಜ್ಯ ) ಜಿಲ್ಲೆ
  • ​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ :ಮೆಕ್ಕಳಕಿ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ೫೬,೨೯,೧೭೧ ರೂ. ದಂಡ ವಿಧಿಸಿದ ಕೋರ್ಟ್
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ಡಿಕೆಶಿ ಗೆ ಸಹಾಯ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಹೆಸರು ತಮ್ಮ ಮನೆಗಿಟ್ಟು ಅಭಿಮಾನ ಮೆರೆದ ಕುಟುಂಬ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.