Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಐಆರ್ ಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ :ಮೆಕ್ಕಳಕಿ ಎಚ್ಚರಿಕೆ
(ರಾಜ್ಯ ) ಜಿಲ್ಲೆ

ಎಸ್ಐಆರ್ ಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ :ಮೆಕ್ಕಳಕಿ ಎಚ್ಚರಿಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಚುನಾವಣಾ ಕೆಲಸದಲ್ಲಿ ಅಡ್ಡಿಪಡಿಸುತ್ತಿರುವ ಸಂಗತಿಗಳು ಗಮನಕ್ಕೆ ಬಂದಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ಸಿಬ್ಬಂದಿಯ ಕರ್ತವ್ಯಕ್ಕೆ ಮತ್ತೆ ಅಡಚಣಿಯನ್ನುಂಟು ಮಾಡಿದಲ್ಲಿ ಅಂತಹವರ ವಿರುದ್ಧ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮತದಾರರ ನೋಂದಣಿ ಅಧಿಕಾರಿಯೂ ಆಗಿರುವ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಮನೆ ಮನೆ ಸಮೀಕ್ಷೆ ಕಾರ್ಯ ಕೈಗೊಂಡಿದ್ದಾರೆ. ಈ ಕಾರ್ಯ ಪ್ರಗತಿಯಲ್ಲಿದೆ. ಹಾಗಾಗಿ ಸಾರ್ವಜನಿಕರು ಬಿಎಲ್ ಒ ಗಳಿಗೆ ಸಹಕರಿಸುವುದು ಆದ್ಯ ಕರ್ತವ್ಯವಾಗಿದೆ ತಿಳಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜಕೀಯ ಪಕ್ಷಗಳ ಸಭೆ ಕರೆದು, ಆಯಾ ಪಕ್ಷಗಳಿಂದ ಬಿಎಲ್ ಎ ಗಳನ್ನು ನೇಮಕ ಮಾಡಲಾಗಿದೆ. ಈ ಬಿಎಲ್ ಎಗಳು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಮತದಾರರ ಮನೆ ತೋರಿಸುವ ಮೂಲಕ ಸಹಕಾರ ನೀಡುತ್ತಿದ್ದಾರೆ. ಆದರೆ ಇತ್ತೀಚಿಗೆ ವಿಜಯಪುರ ನಗರ ಮತಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಅನಗತ್ಯ ಮಾಹಿತಿ ಕೇಳಿ ಬೆದರಿಕೆಯೊಡ್ಡುತ್ತಿದ್ದಾರೆ. ಇದರಿಂದಾಗಿ ಅವರಿಗೆ ಎಸ್ ಐಆರ್ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಬಿಎಲ್ ಒಗಳು ಎಸ್ ಐಆರ್ ಪ್ರಕ್ರಿಯೆ ವೀಕ್ಷಣೆ ಸಮಯದಲ್ಲಿ ಮತ್ತು ಗೂಗಲ್ ಮೀಟ್ ಸಭೆಯಲ್ಲಿ ನಮ್ಮ ಗಮನಸೆಳೆದಿದ್ದಾರೆ. ಮಹಾನಗರ ಪಾಲಿಕೆಯಿಂದ ಕಾಲ ಕಾಲಕ್ಕೆ ರಾಜಕೀಯ ಪಕ್ಷಗಳ ಸಭೆ ನಡೆಸಿ ಎಸ್ ಐಆರ್ ಮಾಹಿತಿ ನೀಡಲಾಗುತ್ತಿದೆ. ರಾಜಕೀಯ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳಿಗೆ ಮಾಹಿತಿ ಅವಶ್ಯವಿದ್ದಲ್ಲಿ ತಮ್ಮ ಪಕ್ಷದಿಂದ ನೇಮಕವಾದ ಬಿಎಲ್ ಎಗಳಿಂದ ಪಡೆದುಕೊಳ್ಳಬಹುದು. ಇಲ್ಲವೇ ಮಹಾನಗರ ಪಾಲಿಕೆ ಚುನಾವಣಾ ಶಾಖೆಯಿಂದ ಪಡೆದುಕೊಳ್ಳಬಹುದಾಗಿದೆ. ಆದರೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಅನಗತ್ಯ ಮಾಹಿತಿ ಕೇಳುತ್ತಿರುವದರಿಂದ ಎಸ್ ಐಆರ್ ಕಾರ್ಯಕ್ಕೆ ಕುಂಠಿತವಾಗುತ್ತಿದೆ. ಈ ಕಾರ್ಯಕ್ಕೆ ತೊಂದರೆ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಮುಲಾಜಿಲ್ಲದೇ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 18,2026
    In ದಿನಪತ್ರಿಕೆ
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.