Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅವಧಿಗೆ ಮುನ್ನವೇ ಶೇ. ನೂರರಷ್ಟು ಪ್ರಗತಿ ಸಾಧಿಸಿದ ಮತಗಟ್ಟೆ ಅಧಿಕಾರಿಗಳನ್ನು ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಒಟ್ಟು ೨೪೪ ಮತಗಟ್ಟೆಗಳ ಪೈಕಿ ಪ್ರಥಮವಾಗಿ ತಿಕೋಟಾ ತಾಲೂಕಿನ ಧನರ್ಗಿ ಗ್ರಾಮದ ಭಾಗ ಸಂಖ್ಯೆ-೬೦ ರ ಮತಗಟ್ಟೆ ಮಟ್ಟದ ಅಧಿಕಾರಿ ಎಸ್. ಬಿ. ಮಡಸನಾಳ ಹಾಗೂ ಮತಗಟ್ಟೆ ಮೇಲ್ವಿಚಾರಕರಾದ ಶ್ರೀಮತಿ ಜ್ಯೋತಿ ಕೊಣ್ಣೂರ ಅವರನ್ನು ಮೇಲಧಿಕಾರಿಗಳು ಸನ್ಮಾನಿಸಿದರು.
ಈ ಸಿಬ್ಬಂದಿ ಬಲೇಶ್ವರ ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅವಧಿಗೆ ಮುನ್ನವೇ ಶೇ.ನೂರರಷ್ಟು ಪ್ರಗತಿ ಸಾಧಿಸಿದ್ದಾರೆ. ಈ ಇಬ್ಬರು ಮತಗಟ್ಟೆ ಅಧಿಕಾರಿಗಳು ಎನ್ಯುಮರೇಶನ್ ಫಾರ್ಮಗಳ ಹಂಚಿಕೆ ಹಾಗೂ ಡಿಜಿಟೈಜೇಶನ್ ಕಾರ್ಯವನ್ನು ನಿಗದಿತ ಅವಧಿಗಿಂತ ಮುನ್ನವೇ ಮುಗಿಸಿದ್ದರಿಂದ ಸನ್ಮಾನಿಸಲಾಯಿತು. ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ, ಬಬಲೇಶ್ವರ ತಹಶೀಲ್ದಾರ್ ಶಾಂತಲಾ ಚಂದನ್, ತಿಕೋಟಾ ತಹಶೀಲ್ದಾರ್ ಸುರೇಶ ಚವಲರ್ ಸೇರಿದಂತೆ ಅಧಿಕಾರಿ, ಸಿಬ್ಬಂದಿ ಇದ್ದರು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.